No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಸಾಮೂಹಿಕ ನಕಲು ಹೇಳಿಕೆ ಅಸಂಬದ್ಧ

ಮಾಜಿ ಶಿಕ್ಷಣ ಸಚಿವ ಹೆಚ್. ವಿಶ್ವನಾಥ್ ವಿದ್ಯಾರ್ಥಿಗಳ ಕ್ಷಮೆಯಾಚಿಸಲಿ: ರಮೇಶ್ ಶಂಕರಘಟ್ಟ ಆಗ್ರಹ

kalpa News by kalpa News
April 29, 2026
in ಶಿವಮೊಗ್ಗ
0
ಮಾ.31ರಂದು ಶಂಕರಘಟ್ಟದ ದೀನಬಂಧು ಸೇವಾಟ್ರಸ್ಟ್ ಬೆಳ್ಳಿಹಬ್ಬ ಸಂಭ್ರಮ: ರಮೇಶ್ ಶಂಕರಘಟ್ಟ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ರಾಜ್ಯದ ಶೈಕ್ಷಣಿಕ ಇತಿಹಾಸದಲ್ಲಿ ಹೊಸ ದಾಖಲೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ SSLC Exam 94.1% ಫಲಿತಾಂಶ ಪಡೆದು ಪಾಸಾದ ವಿದ್ಯಾರ್ಥಿಗಳು ಸಾಮೂಹಿಕ ನಕಲು ಮಾಡಿ ಪಾಸಾಗಿದ್ದಾರೆ ಎಂದು ವಿದ್ಯಾರ್ಥಿಗಳನ್ನು ಅವಮಾನಿಸಿರುವ ಮಾಜಿ ಶಿಕ್ಷಣ ಸಚಿವ ಹೆಚ್. ವಿಶ್ವನಾಥ್ ಈ ರಾಜ್ಯದ ವಿದ್ಯಾರ್ಥಿಗಳ ಕ್ಷಮೆ ಕೇಳಬೇಕೆಂದು ಶಿವಮೊಗ್ಗ ಜಿಲ್ಲಾ ಕಾಂಗ್ರಸ್ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷರಾದ ಎಂ.ರಮೇಶ್ ಶಂಕರಘಟ್ಟ ಆಗ್ರಹಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆಯನ್ನು ಬಿಡುಗಡೆ ಮಾಡಿರುವ ಅವರು ಶಾಲೆಗಳಲ್ಲಿ ಸಿಸಿ ಟಿವಿ ಆಫ್ ಮಾಡಿ ಸಾಮೂಹಿಕ ಕಾಪಿ ಮಾಡಿಸಲಾಗಿದೆ ಎಂಬ ಅಸಮಂಜಸ ಹೇಳಿಕೆಯಿಂದಾಗಿ ಪ್ರಾಮಾಣಿಕವಾಗಿ ಪರೀಕ್ಷೆಯನ್ನು ಬರೆದು ಪಾಸಾದ ವಿದ್ಯಾರ್ಥಿಳಿಗೆ ಮಾನಸಿಕವಾಗಿ ಘಾಸಿಯನ್ನುಂಟು ಮಾಡುವ ಕೆಲಸ ಮಾಡಿದ್ದಾರೆ. ಹೆಚ್. ವಿಶ್ವನಾಥ್ ನಿನ್ನೆ ನಡೆಸಿರುವ ಪತ್ರಿಕಾಗೋಷ್ಠಿಯನ್ನು ನೋಡಿದಾಗ ವಯೋಸಹಜ ಅರಳು-ಮರಳು ಅವರನ್ನು ಕಾಡುತ್ತಿದೆ ಎಂದು ಭಾಸವಾಗುತ್ತದೆ. ಅವರ ಮಾತಿನಲ್ಲಿ ಒಂದಕ್ಕೊಂದು ತಾಳೆಯಾಗದೇ ಅಸಂಭದ್ದವಾಗಿ ಮಾತನಾಡಿರುವುದು ಕಂಡುಬರುತ್ತದೆ.
ಮಧುಬಂಗಾರಪ್ಪನವರ Madhu Bangarappa ಶೈಕ್ಷಣಿಕ ಅರ್ಹತೆ ಬಗ್ಗೆ ಮಾತನಾಡಿದ್ದಾರೆ. ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಕಾಮರಾಜ್‍ರವರು ಕೇವಲ ಆರನೇ ತರಗತಿವರೆಗೆ ವ್ಯಾಸಂಗ ಮಾಡಿದ್ದರು. ಅವರೊಬ್ಬ ದೂರದರ್ಶಿತ್ವದ ನಾಯಕರಾದರು. ಉಚಿತ ಶಿಕ್ಷಣ, ಕಡ್ಡಾಯ ಶಾಲಾ ಶಿಕ್ಷಣ ಮತ್ತು ಕ್ರಾಂತಿಕಾರಿ ಮಧ್ಯಾಹ್ನದ ಉಟ ಯೋಜನೆಯನ್ನು ಪ್ರಾರಂಭಿಸಿದ್ದರು. ಮಾತು ಸಾಧನೆಯಾಗಬಾರದು, ನನ್ನ ಕೆಲಸವೇ ಸಾಧನೆಯಾಗಬೇಕೆಂಬ ರೀತಿಯಲ್ಲಿ ಕೆಲಸ ಮಾಡುತ್ತಿರುವ ಮಧುಬಂಗಾರಪ್ಪನವರು, ಇಂದು ತಂದೆ ಬಂಗಾರಪ್ಪನವರು ಬದುಕಿದ್ದರೆ ಮಧು ಬಂಗಾರಪ್ಪ ನನ್ನ ಮಗ ಎಂದು ಹೆಮ್ಮೆ ಪಡುತ್ತಿದ್ದರು ಎಂದು ರಮೇಶ್ ತಿಳಿಸಿದ್ದಾರೆ.

ಇನ್ನು ಕಿಕ್ ಬ್ಯಾಕ್ ಬಗ್ಗೆ ಮಾತನಾಡಿದ್ದಾರೆ. ಕಿಕ್ ಬ್ಯಾಕ್ ಪಡೆದು ಮುಂಬೈನ ವಿಮಾನ ಹತ್ತಿದ್ದನ್ನು ಕರ್ನಾಟಕದ ಜನತೆ ಇನ್ನೂ ಮರೆತಿಲ್ಲ. ಅವರು ಈ ರೀತಿ ಮಾತನಾಡುವ ನೈತಿಕತೆಯೇ ಕಳೆದುಕೊಂಡಿದ್ದಾರೆ.

ಪಕ್ಷದಲ್ಲಿ ನಾನು ಇದ್ದೇನೆ ಎಂದು ತನ್ನ ಅಸ್ತಿತ್ವ ತೋರಿಸುವ ಸಲುವಾಗಿ ಇಂತಹ ಅಸಂಬದ್ದ ಹೇಳಿಕೆಗಳನ್ನು ನೀಡುವುದನ್ನು ಇಲ್ಲಿಗೆ ನಿಲ್ಲಿಸಿ ಈ ಇಳಿವಯಸ್ಸಿನಲ್ಲಿ ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವುದು ಒಳಿತೆಂದು ಮಾಜಿ ಸಚಿವರಿಗೆ  ಸಲಹೆ ನೀಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMadhu BangarappaMalnadNewsNews in KannadaNews KannadaShimogaShivamoggaNewsSSLC Examಎಸ್‌ಎಸ್‌ಎಲ್‌ಸಿ ಪರೀಕ್ಷೆಮಧುಬಂಗಾರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಕಾರ್ಕಳ | ಕ್ರೈಸ್ಟ್ ಕಿಂಗ್ ಪದವಿಪೂರ್ವ ಕಾಲೇಜಿಗೆ ರಜತ ಸಂಭ್ರಮ | 25 ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ ಘೋಷಣೆ

Next Post

ಕ್ರೈಸ್ಟ್ ಕಿಂಗ್ | ಭಾರತೀಯ ವಾಲಿಬಾಲ್ ಆಯ್ಕೆ ತರಬೇತಿ ಶಿಬಿರಕ್ಕೆ ಶಗುನ್ ವರ್ಮ ಹೆಗ್ಡೆ ಆಯ್ಕೆ

kalpa News

kalpa News

Next Post
ಕ್ರೈಸ್ಟ್ ಕಿಂಗ್ | ಭಾರತೀಯ ವಾಲಿಬಾಲ್ ಆಯ್ಕೆ ತರಬೇತಿ ಶಿಬಿರಕ್ಕೆ ಶಗುನ್ ವರ್ಮ ಹೆಗ್ಡೆ ಆಯ್ಕೆ

ಕ್ರೈಸ್ಟ್ ಕಿಂಗ್ | ಭಾರತೀಯ ವಾಲಿಬಾಲ್ ಆಯ್ಕೆ ತರಬೇತಿ ಶಿಬಿರಕ್ಕೆ ಶಗುನ್ ವರ್ಮ ಹೆಗ್ಡೆ ಆಯ್ಕೆ

Leave a Reply Cancel reply

Your email address will not be published. Required fields are marked *

No Result
View All Result
Mysuru Ninada Griha Sangeet Concert On August 16th
English Articles

Mysuru to Host Hindustani Classical Vocal Concert on August 16

by kalpa News
August 11, 2026
1

Kalpa Media House  |  MYSURU | A Hindustani classical vocal concert by renowned Gwalior gharana musician Pandit M.P. Hegde of...

Read moreDetails
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL