No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
  • Advertise With Us
  • Grievances
  • About Us
  • Contact Us
Tuesday, September 8, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ರಂಗಭೂಮಿ ಪ್ರೀತಿ, ಸಾಮರಸ್ಯ, ಸಮಾನತೆಯನ್ನು ಕಲಿಸುತ್ತದೆ: ನಟ ದೊಡ್ಡಣ್ಣ

kalpa News by kalpa News
October 17, 2023
in ಶಿವಮೊಗ್ಗ
0
ಎಸ್. ಜಾನಕಿ ಸೇರಿ 11 ಗಣ್ಯರಿಗೆ ರಾಜ್ಯದ ಪ್ರತಿಷ್ಠಿತ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ನಾಟಕಕ್ಕೆ ತನ್ನದೇ ಆದ ಒಂದು ವಿಶೇಷ ಗಮ್ಮತ್ತಿದೆ. ಅದು ಕಲಿತವರನ್ನು, ಕಲಿಯದವರನ್ನೂ ಕೈಬೀಸಿ ಕರೆಯುತ್ತದೆ ಎಂದು ಚಲನಚಿತ್ರ ನಟ ದೊಡ್ಡಣ್ಣ Actor Doddanna ಹೇಳಿದರು.

ಅವರು ಇಂದು ಕುವೆಂಪು ರಂಗಮಂದಿರದಲ್ಲಿ ದಸರಾ ಅಂಗವಾಗಿ ಆಯೋಜಿಸಿದ್ದ ರಂಗದಸರಾ Ranga Dasara ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ನಾಟಕಕ್ಕೆ ತನ್ನದೇ ಆದ ಶಕ್ತಿ ಇದೆ. ಹೃದಯ ತಟ್ಟುತ್ತದೆ. ಅದಕ್ಕೊಂದು ಸಮ್ಮೋಹನ ಶಕ್ತಿ ಇದೆ. ಕಾವ್ಯಗಳಲ್ಲಿಯೇ ನಾಟಕ ಅತಿ ರಮ್ಯವಾದುದು. ನಾವು ನಾಟಕಗಳಿಂದಲೇ ಬೆಳೆದು ಈ ಮಟ್ಟಕ್ಕೆ ಬಂದಿದ್ದೇವೆ. ರಂಗಭೂಮಿ ಪ್ರೀತಿ, ಸಾಮರಸ್ಯ, ಸಮಾನತೆಯನ್ನು ಕಲಿಸುತ್ತದೆ ಎಂದರು.
ಬಡತನ ಕಲಿಸುವ ಪಾಠವನ್ನು ಯಾವ ವಿಶ್ವವಿದ್ಯಾನಿಲಯವೂ ಕಲಿಸುವುದಿಲ್ಲ. ಎಲ್ಲದಕ್ಕೂ ಸಂಸ್ಕಾರವೇ ತಳಹದಿಯಾಗಿರುತ್ತದೆ. ನಮ್ಮ ಹೆಣ್ಣು ಮಕ್ಕಳು ತಮ್ಮ ಮಕ್ಕಳಿಗೆ ಸಂಸ್ಕಾರ ಕಲಿಸಬೇಕು. ಏಕೆಂದರೆ ನಾನು ಈ ಮಟ್ಕಕ್ಕೆ ಬಂದಿದ್ದೇನೆ ಎಂದರೆ ನನ್ನ ತಾಯಿಯೇ ಕಾರಣ ಎಂದರು.
ಶಿವಮೊಗ್ಗದಲ್ಲಿ ನಡೆಯುವ ದಸರಾ ಅತ್ಯಂತ ಸಂಭ್ರಮದ್ದಾಗಿದೆ. ಅದರಲ್ಲೂ ರಂಗದಸರಾವನ್ನು ವಿಶೇಷವಾಗಿ ಮಾಡಿರುವುದು ಅತ್ಯಂತ ಶ್ಲಾಘನೀಯವಾದುದು. ಈ  ದಸರಾ ಹೀಗೆಯೇ ಮುಂದುವರಿದು ಮೈಸೂರು ದಸರಾದಂತೆ ವಿಶ್ವ ವಿಖ್ಯಾತಿ ಪಡೆಯಲಿ ಎಂದು ಹಾರೈಸಿದರು.

Also read: ಕಬ್ಬು ಬೆಳೆ ಬೆಂಕಿಗಾಹುತಿ ಹಿನ್ನೆಲೆ: ತಕ್ಷಣ ಪರಿಹಾರ ನೀಡುವಂತೆ ಶಾಸಕ ಶೈಲೇಂದ್ರ ಬೆಲ್ದಾಳೆ ಆಗ್ರಹ

ಭದ್ರಾವತಿಯ ವಿಐಎಸ್‍ಎಲ್ VISL ಕಾರ್ಖಾನೆಗೆ 100 ವರ್ಷ ತುಂಬಲಿದೆ.  ಮೈಸೂರು ಮಹಾರಾಜರ ಕೊಡುಗೆ ಅದು. ನಾನು ಇಲ್ಲಿ ನಾಲ್ಕನೇ ದರ್ಜೆ ಕಾರ್ಮಿಕನಾಗಿ ಕೆಲಸ ಮಾಡಿದ್ದೇನೆ ಎಂಬುದೇ ನನಗೆ ಹೆಮ್ಮೆಯಾಗಿದೆ. ಮೈಸೂರು ಮಹಾರಾಜರು ಕೇವಲ ದಸರಾವನ್ನು ನೀಡಲಿಲ್ಲ. ಸಣ್ಣಕ್ಕಿ ತಿನ್ನಲು ಅವಕಾಶ ಮಾಡಿಕೊಟ್ಟವರು ಎಂದರು.

ಇದಕ್ಕೂ ಮುನ್ನ ಮಹಾನಗರ ಪಾಲಿಕೆ ಆವರಣದಿಂದ ಶಿವಪ್ಪನಾಯಕ ವೃತ್ತ, ನೆಹರೂ ರಸ್ತೆ ಮಾರ್ಗವಾಗಿ ಕುವೆಂಪು ರಂಗಮಂದಿರದವರೆಗೆ ರಂಗಜಾಥಾ ನಡೆಯಿತು. ಮೆರವಣಿಗೆಯಲ್ಲಿ ರಂಗಕಲಾವಿದರು ವಿವಿಧ ವೇಷಭೂಷಣದೊಂದಿಗೆ ಜಾಥಾದಲ್ಲಿ ಪಾಲ್ಗೊಂಡಿದ್ದರು. ಡೊಳ್ಳು ಸೇರಿದಂತೆ ವಿವಿಧ ಕಲಾ ತಂಡಗಳು ಭಾಗವಹಿಸಿದ್ದವು.
ಕಾರ್ಯಕ್ರಮದಲ್ಲಿ ರಂಗಜಾಥಾಕ್ಕೆ ಚಾಲನೆ ನೀಡಿದ ನಾಟಕ ಅಕಾಡೆಮಿ ಪ್ರಶಸ್ತಿ ಪುರಸ್ಕøತ ಕಾಂತೇಶ್ ಕದರಮಂಡಲಗಿ, ಶಾಸಕ ಎಸ್.ಎನ್. ಚನ್ನಬಸಪ್ಪ, ಹವ್ಯಾಸಿ ರಂಗತಂಡಗಳ ಕಲಾವಿದರ ಸಂಘದ ಅಧ್ಯಕ್ಷ ಕೊಟ್ರಪ್ಪ ಜಿ. ಹಿರೇಮಾಗಡಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ನಿರ್ದೇಶಕ ಉಮೇಶ್ ಹಾಲಾಡಿ, ರಂಗದಸರಾ ಸಮಿತಿ ಅಧ್ಯಕ್ಷ ಎಸ್.ಜಿ. ರಾಜು ಸೇರಿದಂತೆ ಹಲವರಿದ್ದರು.
https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
  

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share203Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಕಬ್ಬು ಬೆಳೆ ಬೆಂಕಿಗಾಹುತಿ ಹಿನ್ನೆಲೆ: ತಕ್ಷಣ ಪರಿಹಾರ ನೀಡುವಂತೆ ಶಾಸಕ ಶೈಲೇಂದ್ರ ಬೆಲ್ದಾಳೆ ಆಗ್ರಹ

Next Post

ನವರಾತ್ರಿ ವೇಳೆ ಮೈಸೂರಿನ ಈ ಮನೆಯ ಗೊಂಬೆ ಅಲಂಕಾರವನ್ನು ನೀವು ನೋಡಲೇಬೇಕು

kalpa News

kalpa News

Next Post
ನವರಾತ್ರಿ ವೇಳೆ ಮೈಸೂರಿನ ಈ ಮನೆಯ ಗೊಂಬೆ ಅಲಂಕಾರವನ್ನು ನೀವು ನೋಡಲೇಬೇಕು

ನವರಾತ್ರಿ ವೇಳೆ ಮೈಸೂರಿನ ಈ ಮನೆಯ ಗೊಂಬೆ ಅಲಂಕಾರವನ್ನು ನೀವು ನೋಡಲೇಬೇಕು

Leave a Reply Cancel reply

Your email address will not be published. Required fields are marked *

No Result
View All Result
Anak Krakatau Eeruption Disrupts Flights Indonesia-Singapore
English Articles

Singapore Issues Travel Advisory as Mount Anak Krakatau Eruption Disrupts 2.3K Flights in Indonesia

by kalpa News
September 8, 2026
0

Kalpa Media House  |  Singapore/Jakarta  | Singapore has advised its citizens in Indonesia to prioritise their safety and remain alert...

Read moreDetails
Pink Power Run 3.0 Breast Cancer Awareness

Pink Power Run 3.0 to bring 20,000 participants together in Hyderabad

September 8, 2026
Agilent Technologies New Laboratory Solutions India

Agilent Launches 9500 ICP-MS, New GC Systems and OpenLab Sync in India

September 8, 2026
Bengaluru Sparsh Hospital Hennur Completes One Year

When Patients Travel for Hope: How Bengaluru Is Becoming a Destination for Complex Transplant Care

September 4, 2026
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL