No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Friday, August 21, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಅರಣ್ಯ ಸಂರಕ್ಷಣೆ ಕಾಯ್ದೆ 2023 ಜಾರಿಯಾದಲ್ಲಿ ಭಾರೀ ಪ್ರಮಾಣದ ಅರಣ್ಯ ನಾಶ ಸಾಧ್ಯತೆ

ಪರಿಸರ ತಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ ಅಭಿಪ್ರಾಯ

kalpa News by kalpa News
July 28, 2023
in ಶಿವಮೊಗ್ಗ
0
ನಿರ್ಮಲ ತುಂಗಾ ಅಭಿಯಾನ: ಗಾಜನೂರಿನಿಂದ ಕೂಡಲಿವರೆಗೆ ಬೃಹತ್ ಪಾದಯಾತ್ರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   | ಶಿವಮೊಗ್ಗ |

ಅರಣ್ಯ ಸಂರಕ್ಷಣಾ 1980 ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿರುವ ಕೇಂದ್ರ ಸರ್ಕಾರದ ಕ್ರಮ ಮುಂದಿನ ದಿನಗಳಲ್ಲಿ ಭಾರೀ ಪ್ರಮಾಣದ ಅರಣ್ಯ ನಾಶಕ್ಕೆ ಕಾರಣವಾಗಬಹುದು ಪರಿಸರ ತಜ್ಞ ಪ್ರೊ. ಬಿ.ಎಂ. ಕುಮಾರಸ್ವಾಮಿ ಹೇಳಿದರು.

ಅವರು ಭಾನುವಾರದಂದು ನಿರ್ಮಲ ತುಂಗಾ ಅಭಿಯಾನ ಮತ್ತು ಪರಿಸರಾಸಕ್ತರು ಶಿವಮೊಗ್ಗದ ಹೊಯ್ಸಳ ಫೌಂಡೇಶನ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಅರಣ್ಯ ಕಾಯ್ದೆ 1980 ರ ತಿದ್ದುಪಡಿಯ ಸಾಧಕ ಬಾಧಕಗಳ ಕುರಿತು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು.
ಕೇಂದ್ರ ಹಾಲಿ ಇರುವ ಕಾಯಿದೆಗೆ ತಿದ್ದುಪಡಿ ಮಾಡಿ ಅರಣ್ಯ ಸಂರಕ್ಷಣೆ ಕಾಯ್ದೆ 2023 ಅನ್ನು ಜಾರಿಗೆ ತರಲು ಮುಂದಾಗಿದೆ. ಈ ಕಾಯ್ದೆಯ ಮೂಲಕ ಜಾರಿಗೆ ತರಲು ಉದ್ದೇಶಿಸಿರುವ ಕೆಲವು ಮಹತ್ವದ ತಿದ್ದುಪಡಿ ತೀವ್ರ ಆಘಾತಕಾರಿಯಾಗಿದೆ. ಇದು ಜಾರಿಗೆ ಬಂದರೆ ಅರಣ್ಯ ಸಂರಕ್ಷಣೆ ಎನ್ನುವುದೇ ಮರೀಚಿಕೆಯಾಗುತ್ತದೆ ಎಂದರು.

ಈ ಹೊಸ ತಿದ್ದುಪಡಿ ಕಾಯ್ದೆ ಪ್ರಕಾರ ಹಿಂದೆ ಯಾವ ಪ್ರದೇಶದಲ್ಲಿ ಅರಣ್ಯ ಎಂದು ರಿಜಿಸ್ಟರ್ಡ್ ಆಗಿರುತ್ತದೆಯೋ ಅದನ್ನು ಮಾತ್ರ ಅರಣ್ಯ ಎಂದು ಪರಿಗಣಿಸಬೇಕು. ಉಳಿದ ಪ್ರದೇಶಗಳಲ್ಲಿ ಅರಣ್ಯ ಇದ್ದರೂ ಆ ಪ್ರದೇಶಕ್ಕೆ ಅರಣ್ಯ ಸಂರಕ್ಷಣಾ ಕಾಯ್ದೆ ಅನ್ವಯಿಸುವುದೇ ಇಲ್ಲ ಎಂದು ಹೇಳಲಾಗಿದೆ ಎಂದರು.
ಹೊಸ ತಿದ್ದುಪಡಿ ಕಾಯ್ದೆಯ ಪ್ರಕಾರ ಅರಣ್ಯದಲ್ಲಿ ಹಲವಾರು ಚಟುವಟಿಕೆಗಳನ್ನು ನಡೆಸಬಹುದಾಗಿದೆ. ಸಫಾರಿ ಮಾಡಬಹುದು, ಪರಿಸರ ಪೂರಕ ಪ್ರವಾಸ ಏರ್ಪಡಿಸಬಹುದು, ಅದಕ್ಕೆ ಪೂರಕ ಚಟುವಟಿಕೆ ನಡೆಸಬಹುದು ಎಂದಿದೆ. ಇನ್ನು ಅರಣ್ಯದಲ್ಲಿ ದೊಡ್ಡ ಪ್ರಮಾಣದಲ್ಲಿ ನೆಡುತೋಪು ಬೆಳೆಸಲು ಅವಕಾಶ ನೀಡಲಾಗಿದೆ. ಈ ರೀತಿಯ ನಡುತೋಪು ಪರಿಸರಕ್ಕೆ ಮಾರಕವಾಗಿದ್ದು ಸಹಜ ಅರಣ್ಯ ಪ್ರಧಾನತೆ ಮೂಲೆಗುಂಪಾಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಪರಿಸರ ತಜ್ಞ . ಶ್ರೀಪತಿ ಎಲ್.ಕೆ. ಮಾತನಾಡಿ ಹೊಸ ತಿದ್ದುಪಡಿ ಅರಣ್ಯ ಕಾಯ್ದೆ ಮೇಲ್ನೋಟಕ್ಕೆ ಪರಿಸರ ಮಾರಕ ಅನೇಕ ಅಂಶಗಳು ಕಂಡುಬರುತ್ತಿದ್ದು , ಹೊಸ ಕಾಯ್ದೆಯಲ್ಲಿ ಪೂರಕ ಚಟುವಟಿಕೆಗಳಿಗೆ ವಶಪಡಿಸಿಕೊಂಡ ಅರಣ್ಯಕ್ಕೆ ಪರ್ಯಾಯ ಅರಣ್ಯ ಬೆಳೆಸುವ ಯಾವುದೇ ವಿಚಾರ ಕಾಯ್ದೆಯಲ್ಲಿ ಕಂಡುಬರುತ್ತಿಲ್ಲ. ಜೊತೆಗೆ ಅರಣ್ಯ ಜಾಗಗಳಲ್ಲಿ ಏಕ ಜಾತಿಯ ನೆಡುತೋಪು ಸೇರಿದಂತೆ ಯಾವುದೇ ನೆಡುತೋಪು ಬೆಳೆಸುವ ಯೋಜನೆ ನಡೆಸಿರುವುದು ಸರಿಯಲ್ಲ ಎಂದರು.
ವಿಶೇಷ ಆಮಂತ್ರಿತರಾಗಿ ಭಾಗವಹಿಸಿದ್ದ ರಾಷ್ಟ್ರೀಯ ಸ್ವಾಭಿಮಾನ ಆಂದೋಲನ ರಾಷ್ಟ್ರೀಯ ಸಂಚಾಲಕರಾದ ಶ್ರೀ ಬಸವರಾಜ ಪಾಟೀಲ್ ರವರು ಮಾತನಾಡಿ ಅರಣ್ಯ ಕಾಯ್ದೆ ತಿದ್ದುಪಡಿಯಿಂದ ಆಗುವ ಪರಿಣಾಮಗಳ ಕುರಿತು ಪರಿಸರ ತಜ್ಞರ ಚರ್ಚೆ ಅರ್ಥಪೂರ್ಣವಾಗಿದೆ. ಜಾರಿಗೆ ತರಲು ಉದ್ದೇಶಿಸಿರುವ ತಿದ್ದುಪಡಿ ಕಾಯ್ದೆಯಲ್ಲಿ ಅನೇಕ ಲೋಪದೋಷಗಳನ್ನು ತಜ್ಞರು ಸಭೆಯ ಗಮನಕ್ಕೆ ತಂದಿದ್ದಾರೆ ಎಂದರು.

ಸಭೆಯ ಅಧ್ಯಕ್ಷತೆಯನ್ನು ಮಾಜಿ ನಗರಸಭಾ ಅಧ್ಯಕ್ಷ ಎಂ. ಶಂಕರ್ ವಹಿಸಿದ್ದರು. ರಾಷ್ಟ್ರೀಯ ಸ್ವಾಭಿಮಾನ ಆಂದೋಲನದ ಮಾಧವನ್,ಮಾಚೇನಹಳ್ಳಿ ಕೈಗಾರಿಕಾ ವಸಹತು ಸಂಘದ ಅಧ್ಯಕ್ಷ ರಮೇಶ್ ಹೆಗ್ಡೆ, ಬಾಲಕೃಷ್ಣ ನಾಯ್ಡು, ಲೋಕೇಶ್ವರಪ್ಪ, ತ್ಯಾಗರಾಜ ಮಿತ್ಯಾಂತ, ದಿನೇಶ್ ಶೇಟ್, ರಾಜೇಶ್ ಮುಂತಾದವರು ಸಭೆಯಲ್ಲಿ ಉಪಸ್ಥಿತರಿದ್ದರು.

https://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

First flight to land in Shivamogga on Aug. 31

Next Post

ಜೆಸಿಐ ಭಾರತದಿಂದ ಶಿವಮೊಗ್ಗದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

kalpa News

kalpa News

Next Post
ಜೆಸಿಐ ಭಾರತದಿಂದ ಶಿವಮೊಗ್ಗದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

ಜೆಸಿಐ ಭಾರತದಿಂದ ಶಿವಮೊಗ್ಗದಲ್ಲಿ ಕಾರ್ಗಿಲ್ ವಿಜಯ ದಿವಸ್ ಆಚರಣೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL