No Result
View All Result
ಪ್ರಧಾನಿ ನರೇಂದ್ರ ಮೋದಿಗೆ ರಾಮಚಂದ್ರಾಪುರ ಮಠದ ಶ್ರೀಗಳ ಅಭಿನಂದನೆ
English Articles

Ramachandrapura Seer Hails PM Narendra Modi’s Leadership

by ಕಲ್ಪ ನ್ಯೂಸ್
June 10, 2026
0

Kalpa Media House  |  Honavar/Sagara  | Jagadguru Shankaracharya Sri Raghaveshwara Bharathi Mahaswamiji of Ramachandrapura Math has extended his congratulations to...

Read moreDetails
ಬ್ರೇಕ್‌ಥ್ರೂ | ದೇಶ ಭದ್ರತೆಯ ಜೋಜಿಲಾ ಸುರಂಗ ಕಾಮಗಾರಿಯಲ್ಲಿ ಐತಿಹಾಸಿಕ ಸಾಧನೆ

MEIL Scripts Himalayan History with Final Breakthrough of Zojila Tunnel

June 9, 2026
ಸಾಗರ | ಆಟವಾಡುತ್ತಿದ್ದ ಎರಡೂವರೆ ವರ್ಷದ ಮಗುವಿಗೆ ಹಾವು ಕಚ್ಚಿ ಸಾವು

18-Month-Old Girl Dies After Falling Into Water Tank in Bagalkot

June 9, 2026
2025–26ನೇ ಹಣಕಾಸು ವರ್ಷದಲ್ಲಿ ನೈಋತ್ಯ ರೈಲ್ವೆ ಗಳಿಸಿದ ಒಟ್ಟು ಆದಾಯವೆಷ್ಟು ಗೊತ್ತಾ?

ILCAD 2026 Observed in Mysuru Division; SWR Promotes Level Crossing Safety

June 9, 2026
ಬೆಂಗಳೂರು–ತುಮಕೂರು ರೈಲು ಮಾರ್ಗದ ವಿದ್ಯುತ್ ವ್ಯವಸ್ಥೆ ಮೇಲ್ದರ್ಜೆಗೆ | ₹162.57 ಕೋಟಿ ಅನುಮೋದನೆ

Indian Railways Sanctions ₹162.57 Crore Upgrade for Bengaluru–Tumakuru Rail Section

June 9, 2026
  • Advertise With Us
  • Grievances
  • About Us
  • Contact Us
Thursday, June 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ

ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜು | ವಿದ್ಯಾರ್ಥಿನಿ ಸಾಂಸ್ಕೃತಿಕ ವೇದಿಕೆ ಉದ್ಘಾಟನೆ ಹಾಗೂ ಪ್ರತಿಭಾ ಪುರಸ್ಕಾರ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 26, 2023
in ಶಿವಮೊಗ್ಗ
0
ಸಾಧನೆಗೆ ಮಹಿಳೆ ಪುರುಷರು ಎಂಬ ಭೇದವಿಲ್ಲ: ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯಾವುದೇ ಸಾಧನೆಗಳಿಗೆ ಮಹಿಳೆ ಪುರುಷರೆಂಬ ಭೇದಭಾವವಿಲ್ಲ. ಮಹಿಳೆ ಎಂಬ ಅಂಜಿಕೆ ನಮ್ಮಲ್ಲಿರಬಾರದು. ಆಲೋಚನೆಗಳು ಬದಲಾಗಬೇಕಾಗಿದ್ದು ಎಲ್ಲರೂ ಸಮಾನರು ಎಂಬ ಮನೋಭಾವ ನಿಮ್ಮದಾಗಬೇಕು ಎಂದು ಪ್ರೊಬೇಷನರಿ ಐಪಿಎಸ್ ಅಧಿಕಾರಿ ಬಿಂದುಮಣಿ ಆರ್.ಎನ್ ಅಭಿಪ್ರಾಯಪಟ್ಟರು.

ನಗರದ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಬುಧವಾರ ಅಂಬೇಡ್ಕರ್ ಭವನದಲ್ಲಿ ಈ ಸಾಲಿನ ವಿದ್ಯಾರ್ಥಿನಿ ಸಾಂಸ್ಕೃತಿಕ ವೇದಿಕೆ, ಕ್ರೀಡಾ ವಿಭಾಗ, ಎನ್.ಎಸ್.ಎಸ್ ಘಟಕಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಾಧನೆಗೆ ನಿರ್ದಿಷ್ಟ ವ್ಯಾಪ್ತಿಯಿಲ್ಲ. ಒಬ್ಬ ಉತ್ತಮ ನಾಗರೀಕರು ಕೂಡ ಸಮಾಜದ ದೊಡ್ಡ ಸಾಧಕರು. ಕೇವಲ ಇತರರು ಗುರುತಿಸಿದಾಗ ಖ್ಯಾತಿ ಪಡೆದಾಗ ಮಾತ್ರ ನಿಜವಾದ ಸಾಧಕ ಎಂಬ ಭ್ರಮೆ ಬೇಡ. ವಿದ್ಯಾಭ್ಯಾಸದ ಜೊತೆಗೆ ವ್ಯಕ್ತಿತ್ವ ವಿಕಸನವನ್ನು ರೂಡಿಸಿಕೊಳ್ಳಿ. ಒಳ್ಳೆಯ ಪುಸ್ತಕಗಳ ಅಧ್ಯಯನಗಳನ್ನು ಮಾಡಿ.

Also read: ಸೊರಬದ ಒಡಲನ್ನು ಬಗೆಯುತ್ತಿರುವ ಅಕ್ರಮ ಮರಳು ಕ್ವಾರೆಗಳು: ಇಲಾಖೆ ಎಚ್ಚೆತ್ತುಕೊಳ್ಳುವುದೇ?

ಕೌಶಲ್ಯತೆ ಯಾವುದೇ ಪುಸ್ತಕಗಳಿಂದ ಸಿಗುವುದಿಲ್ಲ. ವಿದ್ಯಾರ್ಥಿ ದೆಸೆಯಲ್ಲಿ ಲಭ್ಯವಿರುವ ಕೌಶಲ್ಯಾಧಾರಿತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಿ. ಇದರಿಂದ ಸಮಯ ನಿರ್ವಹಣೆ, ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳಬಹುದು. ಸಾಮಾಜಿಕ ಜಾಲತಾಣಗಳಿಂದ ಉತ್ತಮ ವಿಚಾರಗಳನ್ನು ಕಲಿಯಬಹುದೆಂಬ ಉದಾಹರಣೆಗಳು ನೀವಾಗಿ.
ಸಾಮಾಜಿಕ ಜಾಲತಾಣಗಳಿಂದ ಅತಿ ಹೆಚ್ಚು ಅಪರಾಧ ಪ್ರಕರಣಗಳು ದಾಖಲಾಗುತ್ತಿದೆ. ಮಹಿಳಾ ಪೋಲೀಸ್ ಠಾಣೆಗಳ ಮೂಲಕ ಯುವತಿಯರು ಯಾವುದೇ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳುವ ಅವಕಾಶವಿದೆ. ಆತ್ಮಹತ್ಯೆಯೊಂದೆ ಎಲ್ಲಾ ಸಮಸ್ಯೆಗಳಿಗೆ ಪರಿಹಾರವಲ್ಲ. ಸಮಸ್ಯೆಗಳನ್ನು ಎದುರಿಸುವ ಆಧಾರದ ಮೇಲೆ ಪರಿಹಾರಗಳು ದೊರೆಯುತ್ತದೆ. ಪೋಲೀಸ್ ಇಲಾಖೆ ಸದಾ ನಾಗರಿಕ ಸ್ನೇಹಿಯಾಗಿ ಜನ ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸುತ್ತಿದೆ ಎಂದು ಹೇಳಿದರು.

ಡಿಡಿಪಿಯು ಬಿ.ಕೃಷ್ಣಪ್ಪ ಮಾತನಾಡಿ, ಸಾಧಕರ ಮಾತುಗಳು ಯುವಸಮೂಹಕ್ಕೆ ಸಾಧಿಸುವ ಚೈತನ್ಯ ನೀಡುತ್ತದೆ. ಸಮಾಜದಲ್ಲಿನ ಸಾಧಕ ಬಾಧಕಗಳ ಅರಿವು ಪಡೆಯಿರಿ. ನಿರಂತರ ಅಧ್ಯಯನ ಮೂಲಕ ಗುರು ಹಿರಿಯರನ್ನು ಗೌರವಿಸುತ ಉತ್ತಮ ನಾಗರಿಕರಾಗಿ ಹೊರಹೊಮ್ಮಿ ಎಂದು ಹೇಳಿದರು.
ರಾಷ್ಟ್ರೀಯ ಶಿಕ್ಷಣ ಸಮಿತಿ ಸಹ ಕಾರ್ಯದರ್ಶಿ ಡಾ.ಪಿ.ನಾರಾಯಣ್ ಮಾತನಾಡಿದರು. ಪ್ರಾಂಶುಪಾಲರಾದ ಬಿ. ರಂಗಪ್ಪ ಅಧ್ಯಕ್ಷತೆ ವಹಿಸಿದ್ದರು. ಉಪಪ್ರಾಂಶುಪಾಲರಾದ ಕೆ.ಆರ್.ಉಮೇಶ್, ಉಪನ್ಯಾಸಕರಾದ ನಿರಂಜನ್, ವಿದ್ಯಾರ್ಥಿನಿ ಸಂಘದ ನಂದಿತಾ, ಲೀಲಾವತಿ, ಸ್ಪೂರ್ತಿ.ಕೆ.ಪಿ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಇದೇ ವೇಳೆ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ ಪ್ರಥಮ ಮತ್ತು ದ್ವಿತೀಯ ಪಿಯು ವಿದ್ಯಾರ್ಥಿನಿಯರನ್ನು ಅಭಿನಂದಿಸಲಾಯಿತು.

http://kalpa.news/wp-content/uploads/2023/05/VID-20230516-WA0005.mp4

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Kalahamsa Infotech private limited

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share199Tweet123Send
Previous Post

ಸೊರಬದ ಒಡಲನ್ನು ಬಗೆಯುತ್ತಿರುವ ಅಕ್ರಮ ಮರಳು ಕ್ವಾರೆಗಳು: ಇಲಾಖೆ ಎಚ್ಚೆತ್ತುಕೊಳ್ಳುವುದೇ?

Next Post

ಜಯನಗರ ಠಾಣೆ ಮುಂದೆ ಶಾಸಕ ಚನ್ನಬಸಪ್ಪ ಕೈ ಕಟ್ಟಿ ನಿಂತು ಪ್ರತಿಭಟಿಸಿದ್ದು ಯಾಕೆ?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಯನಗರ ಠಾಣೆ ಮುಂದೆ ಶಾಸಕ ಚನ್ನಬಸಪ್ಪ ಕೈ ಕಟ್ಟಿ ನಿಂತು ಪ್ರತಿಭಟಿಸಿದ್ದು ಯಾಕೆ?

ಜಯನಗರ ಠಾಣೆ ಮುಂದೆ ಶಾಸಕ ಚನ್ನಬಸಪ್ಪ ಕೈ ಕಟ್ಟಿ ನಿಂತು ಪ್ರತಿಭಟಿಸಿದ್ದು ಯಾಕೆ?

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

ಶಿಕಾರಿಪುರ ಮನೆಕಳ್ಳತನ ಪ್ರಕರಣ ಭೇದ: ಆರೋಪಿಯ ಬಂಧನ, ಚಿನ್ನ–ನಗದು ವಶ

June 11, 2026
ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

ಜೂನ್ 14ರಂದು ಜೆಎನ್‌ಎನ್‌ಸಿಇನಲ್ಲಿ ಸಿಇಟಿ/ಕಾಮೆಡ್-ಕೆ ಸೀಟು ಆಯ್ಕೆ ಸಂವಾದ

June 11, 2026
ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

ಯುವಜನತೆ ಜಾಗೃತರಾದರೆ ಮಾತ್ರ ನಶೆಮುಕ್ತ ಸಮಾಜ ಸಾಧ್ಯ

June 11, 2026
ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

ಆಗುಂಬೆ ಘಾಟಿಯಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ | ಡಿಸಿ ಆದೇಶ | ಪರ್ಯಾಯ ಮಾರ್ಗ ಇಲ್ಲಿದೆ?

June 11, 2026
ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

ಹುಬ್ಬಳ್ಳಿ ರೈಲು ಮ್ಯೂಸಿಯಂನಲ್ಲಿ ಡಿಜಿಟಲ್ QR ಪಾವತಿ ಸೌಲಭ್ಯ ಆರಂಭ

June 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL