No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
  • Advertise With Us
  • Grievances
  • About Us
  • Contact Us
Friday, September 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಕೋವಿಡ್ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ: ಸಚಿವ ಈಶ್ವರಪ್ಪ

60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ : ಜನವರಿ 10ರಿಂದ ಜಿಲ್ಲೆಯಾದ್ಯಂತ ಚಾಲನೆ

kalpa News by kalpa News
January 8, 2022
in ಶಿವಮೊಗ್ಗ
0
ಕೋವಿಡ್ ಬಗ್ಗೆ ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ: ಸಚಿವ ಈಶ್ವರಪ್ಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಸರಕಾರಧ ಮಾರ್ಗಸೂಚಿ ಪ್ರಕಾರ ಕೋವಿಡ್ ನಿಯಂತ್ರಣಕ್ಕೆ ಎಲ್ಲಾ ಮುಂಜಾಗರೂಕತಾ ಕ್ರಮಗಳನ್ನು ಕೈಗೊಳ್ಳಲಾಗುತ್ತಿದ್ದು, ಜನರು ಗೊಂದಲಕ್ಕೆ ಒಳಗಾಗುವ ಅಗತ್ಯ ಇಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಅವರು ತಿಳಿಸಿದರು.

ಅವರು ಶನಿವಾರ ಜಿಲ್ಲಾ ಪಂಚಾಯತ್ ಸಬಾಂಗಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಕೋವಿಡ್ ಎದುರಿಸಲು ಜಿಲ್ಲಾಡಳಿತ ಎಲ್ಲಾ ಸಿದ್ಧತೆಗಳನ್ನು ಕೈಗೊಂಡಿದೆ. ಆರೋಗ್ಯ ವ್ಯವಸ್ಥೆಯನ್ನು ಸುಧಾರಿಸಲಾಗಿದ್ದು, ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಬೆಡ್ ವ್ಯವಸ್ಥೆ, ಆಕ್ಸಿಜನ್ ಲಭ್ಯತೆಯನ್ನು ಕಾತ್ರಿಪಡಿಸಲು ಸೂಚಿಸಲಾಗಿದೆ. ಮುಂಜಾಗರೂಕತಾ ಕ್ರಮವಾಗಿ ಜನರು ಗುಂಪು ಸೇರುವುದನ್ನು ತಪ್ಪಿಸಲು ವಾರಾಂತ್ಯ ಕರ್ಫ್ಯೂವ್ ವಿಧಿಸಲಾಗಿದ್ದು ಜನರು ಭಯಪಡುವ ಅಗತ್ಯ ಇಲ್ಲ ಎಂದರು.

ಟಾಸ್ಕ್ ಫೋರ್ಸ್ :
ಗ್ರಾಮೀಣ ಮಟ್ಟದಲ್ಲಿ ಈಗಾಗಲೇ ರಚಿಸಲಾಗಿರುವ ಟಾಸ್ಕ್ ಫೋರ್ಸ್ ಮತ್ತೆ ಕ್ರಿಯಾಶೀಲವಾಗಿ ಕಾರ್ಯ ನಿರ್ವಹಿಸಬೇಕು. ಗ್ರಾಮಪಂಚಾಯತ್ ಅಧ್ಯಕ್ಷರ ನೇತೃತ್ವದಲ್ಲಿ ಟಾಸ್ಕ್ ಫೋರ್ಸ್ ರಚಿಸಲಾಗಿದ್ದು, ಅದರಲ್ಲಿರುವ ಅಧಿಕಾರಿಗಳು ಸಕ್ರಿಯವಾಗಿ ಸಭೆಗಳಲ್ಲಿ ಬಾಗವಹಿಸುದು ಸೇರಿದಂತೆ ಕರ್ತವ್ಯ ನಿರ್ವಹಿಸಬೇಕು. ಈ ಕುರಿತು ಯಾವುದೇ ದೂರುಗಳು ಬರಬಾರದು ಎಂದರು.

ಲಸಿಕೆ ಅಭಿಯಾನ:
60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಪ್ರಕ್ರಿಯೆಗೆ ಜನವರಿ 10ರಿಂದ ಜಿಲ್ಲೆಯಾದ್ಯಂತ ಚಾಲನೆ ನೀಡಲಾಗುವುದು. ಈಗಾಗಲೇ ಎರಡನೇ ಡೋಸ್ ಪಡೆದು 90 ದಿನ ಕಳೆದಿರುವವರು ಬೂಸ್ಟರ್ ಡೋಸ್ ಪಡೆಯಬಹುದಾಗಿದೆ. ಬೂಸ್ಟರ್ ಡೋಸ್ ಪಡೆಯಲು ಜಿಲ್ಲೆಯಲ್ಲಿ ಒಟ್ಟು 2ಲಕ್ಷ ಫಲಾನುಭವಿಗಳಿದ್ದರೆ. ಎಲ್ಲಾ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಬೂಸ್ಟರ್ ಡೋಸ್ ನೀಡಲು ವ್ಯವಸ್ಥೆ ಮಾಡಲಾಗುವುದು. ಇದೇ ರೀತಿ ಈಗಾಗಲೇ 15-18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯ ನಡೆಯುತ್ತಿದ್ದು, ಡಿಸೇಂಬೆರ್ 12ರ ಒಳಗಾಗಿ ಎಲ್ಲಾ 83,831 ಮಂದಿಗೆ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಬೇಕು ಎಂದರು.

ಜಿಲ್ಲಾಧಿಕಾರಿ ಕೆ.ಬಿ. ಶಿವಕುಮಾರ್ ಅವರು ಮಾತನಾಡಿ, ಕೋವಿಡ್ ಮೂರನೇ ಅಲೆಯನ್ನು ಎದುರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ಮೆಗ್ಗಾನ್ ಆಸ್ಪತ್ರೆಯಲ್ಲಿ 1382 ಬೆಡ್ ಗಳು ಲಭ್ಯವಿದ್ದು, 640 ಬೆಡ್ ಗಳನ್ನೂ ಕೋವಿಡಿಗಾಗಿ ಮೀಸಲಿರಿಸಲಾಗಿದೆ.

ಜಿಲ್ಲೆಯಲ್ಲಿ ಒಟ್ಟು 94 ಸಾವಿರ ಕಿಲೋ ಲೀಟರ್ ಆಕ್ಸಿಜನ್ ಸಂಗ್ರಹಣಾ ಸಾಮರ್ಥ್ಯದ ವ್ಯವಸ್ಥೆ ಮಾಡಲಾಗಿದೆ. ಕೋವಿಡ್ ಸಮರ್ಪಕ ನಿರ್ವಹಣೆಗೆ ವಾರ್ ರೂಮ್ ಆರಂಭಿಸಲಾಗಿದ್ದು, ಎಲ್ಲಾ ಆಸ್ಪತ್ರೆಗಳಲ್ಲಿ ವೈದ್ಯಾಧಿಕಾರಿಗಳು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಸಜ್ಜುಗೊಳಿಸಲಾಗಿದೆ. ನರ್ಸ್ ಗಳ ಕೊರತೆಯನ್ನು ನೀಗಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲೆಯಲ್ಲಿ ಒಟ್ಟು 97.67 ಶೇ. ಜನರು ಪ್ರಥಮ ಡೋಸ್ ಪಡೆದಿದ್ದು,  ಶೇ.80 ಜನರು ಎರಡನೇ ಡೋಸ್ ಪಡೆದಿದ್ದಾರೆ ಎಂದರು.

ಶಾಸಕರಾದ ಅಶೋಕ್ ನಾಯ್ಕ್, ರುದ್ರೇಗೌಡ, ಡಿ. ಎಸ್. ಅರುಣ್, ಜಿಲ್ಲಾಪಂಚಾಯತ್ ಮುಖ್ಯ ಕಾರ್ಯನಿರ್ವಹಣಾದಿಕಾರಿ ಎಂ.ಎಲ್. ವೈಶಾಲಿ, ಎಸ್.ಪಿ. ಲಕ್ಷ್ಮೀ ಪ್ರಸಾದ್ ಮತ್ತಿತರರು ಉಪಸ್ಥಿತರಿದ್ದರು.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ:
Whatsapp: 9008761663, 9481252093 – info@kalpa.news

Tags: CovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga NewsVaccination Campaignಕೋವಿಡ್ಮಲೆನಾಡು_ಸುದ್ಧಿಲಸಿಕೆ ಅಭಿಯಾನಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ನಾಳೆ ಪಾದಯಾತ್ರೆ ಮಾಡುವುದು ನಿಶ್ಚಿತ, ನಾವು ಎಲ್ಲವನ್ನು ಎದುರಿಸಲು ಸಿದ್ಧ – ಸಿದ್ದರಾಮಯ್ಯ

Next Post

ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗಧಿ: ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧ

kalpa News

kalpa News

Next Post
ನಾಳೆ ಶಿವಮೊಗ್ಗದಲ್ಲಿ ಮತದಾರರ ಬೃಹತ್ ಜಾಗೃತಿ ಸಮಾವೇಶ: ನೀವೂ ಪಾಲ್ಗೊಳ್ಳಿ

ಪಂಚ ರಾಜ್ಯಗಳ ಚುನಾವಣೆಗೆ ಮುಹೂರ್ತ ನಿಗಧಿ: ಹೈವೋಲ್ಟೇಜ್ ಕದನಕ್ಕೆ ವೇದಿಕೆ ಸಿದ್ಧ

Leave a Reply Cancel reply

Your email address will not be published. Required fields are marked *

No Result
View All Result
swr vigilance awareness campaign 2026 hubballi dharwad
English Articles

SWR Vigilance Dept Organizes Inter-School Competitions to Promote Integrity & Ethical Values

by kalpa News
September 24, 2026
0

Kalpa Media House  |  Hubballi | The Vigilance Department of South Western Railway (SWR) organized a series of inter-school competitions...

Read moreDetails
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL