ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕಂಬ ಸ್ಥಳಾಂತರ ಕಾಮಗಾರಿ ಇರುವುದರಿಂದ ಮಂಡ್ಲಿ ವಿದ್ಯುತ್ ವಿತರಣಾ ಕೇಂದ್ರದ ಊರಗಡೂರು ಫೀಡರ್-7 11 ಕೆ.ವಿ ಮಾರ್ಗಮುಕ್ತತೆ ನೀಡುವುದರಿಂದ ಡಿ.7ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ನಿಂಗಪ್ಪ ಲೇಔಟ್, ಸೂಳೆಬೈಲು, ಊರಗಡೂರು, ಮಳಲಿಕೊಪ್ಪ, ಇಂದಿರಾನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.
Also read: ಬಸ್’ಗಾಗಿ ಕಾಯುತ್ತಿದ್ದ ಜನರ ಮೇಲೆ ಹರಿದ ಟ್ರಕ್: ಆರು ಮಂದಿ ದುರ್ಮರಣ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post