ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರ ಉಪವಿಭಾಗದ -1 ರ ಫೀಡರ್ – 3, 11 ಕೆ.ವಿ ಮಾರ್ಗ ಮುಕ್ತತೆ ನೀಡುವುದರಿಂದ ಫೆ. 16 ಮತ್ತು 17 ರ ಬೆಳಗ್ಗೆ 10 ರಿಂದ ಸಂಜೆ 6 ಗಂಟೆಯವರೆಗೆ ಪರಿವರ್ತಕ ಅಳವಡಿಸುವ ಕಾಮಗಾರಿ ಇರುವ ಕಾರಣ ವಿದ್ಯಾನಗರ 6ನೇ ಮುಖ್ಯ ರಸ್ತೆ, ಸುಭಾಶ್ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
Also read: ವಿಐಎಸ್’ಎಲ್ ಉಳಿಸುವಂತೆ ಭದ್ರಾವತಿಯಿಂದ ಬೆಂಗಳೂರಿಗೆ ಯುವಕನ ಪಾದಯಾತ್ರೆ
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post