ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-12,13,19,21 ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಜ.22 ರಂದು ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಜೆ.ಹೆಚ್.ಪಟೇಲ್ ಬಡಾವಣೆ ಎ.ಬಿ.ಸಿ.ಡಿ.ಇ ಬ್ಲಾಕ್, ಸಹಕಾರಿನಗರ, ಆಲ್ಕೊಳ, ಮಂಗಳ ಮಂದಿರ ರಸ್ತೆ, ಸುಜ್ಞಾನ ಲೇಔಟ್, ಗಜಾನನ ಲೇಔಟ್, ಎಸ್.ಎಲ್.ವಿ.ಲೇಔಟ್, ಎಸ್.ಹೆಚ್.ಲೇಔಟ್, ಸೋಮಿನಕೊಪ್ಪ, ಆದರ್ಶನಗರ, ಭೋವಿ ಕಾಲೋನಿ, ವಿಜಯ ಲೇಔಟ್, ಸಹ್ಯಾದ್ರಿನಗರ, ಗೆಜ್ಜೆನಹಳ್ಳಿ, ದೇವಕಾತಿಕೊಪ್ಪ, ಪಶುವೈದ್ಯಕೀಯ ಕಾಲೇಜ್, ಹನುಮಂತನಗರ, ಅಂಬೇಡ್ಕರ್ ಕಾಲೋನಿ, ಶಿವಸಾಯಿ ಕ್ಯಾಸ್ಟಿಂಗ್, ಮಧ್ವನಗರ, ಪುಷ್ಪಗಿರಿ ಲೇಔಟ್, ಕೆ.ಹೆಚ್.ಬಿ.ಕಾಲೋನಿ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















