ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-3 ರಲ್ಲಿ ಜ.6ರಂದು ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 5.30ರವರೆಗೆ ಎಸ್.ವಿ.ಬಡಾವಣೆ ಡಿ ಬ್ಲಾಕ್, ವೃದ್ದಾಶ್ರಯ ಹತ್ತಿರ, ಪ್ಯಾನಿಶ್ ಅಡಿಕೆತಟ್ಟೆ ಫ್ಯಾಕ್ಟರಿ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ತಿಳಿಸಿದೆ.


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















