ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8, 9, 10 ಮತ್ತು 11 ರಲ್ಲಿ ಜ.13 ರಂದು ಸ್ಮಾರ್ಟ್ಸಿಟಿ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಆಲ್ಕೊಳ, ಕಾಶೀಪುರ, ಐಜಿ ವೃತ್ತ, ಜಯದೇವ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಶಿವಪ್ಪನಾಯಕ ಬಡಾವಣೆ, ಕಲ್ಲಹಳ್ಳಿ ಎ, ಬಿ, ಸಿ, ಡಿ, ಇ, ಎಫ್, ಜಿ.ಹೆಚ್ ಬ್ಲಾಕ್, ಕರಿಯಣ್ಣ ಬಿಲ್ಡಿಂಗ್, ಕೆಂಚಪ್ಪ ಲೇಔಟ್, ಕಾಶೀಪುರ ರೈಲ್ವೆ ಟ್ರ್ಯಾಕ್ ಹತ್ತಿರ, ಬಾಲ ಮಂದಿರ, ಇಂದಿರಾಗಾಂಧಿ ಬಡಾವಣೆ, ವಿನೋಬನಗರ 100 ಅಡಿ ರಸ್ತೆ, ಆಲ್ಕೋಳದಿಂದ ಪೊಲೀಸ್ ಚೌಕಿವರೆಗೆ, ವಿನೋಬನಗರ 1,2,3 ನೇ ಹಂತ, ಮೇಧಾರಕೇರಿ, ಶುಭಮಂಗಳ, ಪೊಲೀಸ್ ಚೌಕಿ, ಸೂರ್ಯ ಲೇಔಟ್, ದೇವರಾಜ ಅರಸ್ ಬಡಾವಣೆ, ಕನಕ ನಗರ, ಪಿ&ಟಿ ಕಾಲೋನಿ, ಲಕ್ಷ್ಮೀ ಟಾಕೀಸ್ ಮುಂಭಾಗ, ಆರ್.ಎಂ.ಸಿ, ಅರವಿಂದ ನಗರ, ಜೈಲ್ ಕಾಂಪೌಂಡ್, ಹುಚ್ಚರಾಯ ಕಾಲೋನಿ, ವೀರಣ್ಣ ಲೇಔಟ್, ಚೇತನಾ ಪಾರ್ಕ್ ಹತ್ತಿರ, ಶಿವಾಲಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post