ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗ ನ.ಉ.ವಿ-2ರ ಮಂಡ್ಲಿ ವಿ.ವಿ ಕೇಂದ್ರದಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಇರುವುದರಿಂದ ಜೂನ್ 13 ರಂದು ಬೆಳಗ್ಗೆ 10ರಿಂದ ಮಧ್ಯಾಹ್ನ 2ರವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
Also read: ಅದಿಶಕ್ತಿ ಸಮೂಹ ಸಂಸ್ಥೆಯಿಂದ ಮೋಕ್ಷ ವಾಹಿನಿ ವಾಹನ ಹಸ್ತಾಂತರ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಪೇಪರ್ ಪ್ಯಾಕೇಜ್, ಹರಕೆರೆ, ನ್ಯೂಮಂಡ್ಲಿ, ಗಂಧರ್ವನಗರ, ಶಂಕರ ಕಣ್ಣಿನ ಆಸ್ಪತ್ರೆ, ನಾರಾಯಣ ಹೃದಯಾಲಯ, ಗಜಾನನ ಗ್ಯಾರೇಜ್, ಮಂಜುನಾಥ ರೈಸ್‍ಮಿಲ್, ಬೆನಕೇಶ್ವರ ರೈಸ್‍ಮಿಲ್, ಸವಾಯಿಪಾಳ್ಯ, ಕುರುಬರಪಾಳ್ಯ, ಇಲಿಯಾಜ್‍ನಗರ 1 ರಿಂದ 4ನೇ ಕ್ರಾಸ್, 100 ಅಡಿರಸ್ತೆ, ಎಫ್-05 ಗಾಜನೂರು ಗ್ರಾಮಾಂತರ ಪ್ರದೇಶ, ಎಫ್-8, ರಾಮಿನಕೊಪ್ಪ ಗ್ರಾಮಾಂತರ ಪ್ರದೇಶ, ಎಫ್-18 ಹೊಸಳ್ಳಿ, ಎಫ್-6 ಕಲ್ಲೂರು ಮಂಡ್ಲಿ ಗ್ರಾಮಾಂತರ ಪ್ರದೇಶ, ಎಫ್-17 ಐಹೊಳೆ, ಅಗಸವಳ್ಳಿ, ಕಲ್ಲೂರು, ಗೋವಿಂದಪುರ, ಆನುಪಿಕಟ್ಟೆ, ಪುರದಾಳು, ರಾಮಿಕೊಪ್ಪ, ಮೈಲಾರಪ್ಪಪನ ಕ್ಯಾಂಪ್, ಹನುಮಂತಾಪುರ, ಶರಾವತಿನಗರ, ಶಾರದ ಕಾಲೋನಿ ಹಾಗೂ ಸುತ್ತಮುತ್ತಲಿನ ಐಪಿ ಲಿಮಿಟ್‍ನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯವಾಗಲಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
























