ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯನೂರು ಮತ್ತು ಹಾರ್ನಳ್ಳಿ ಶಾಖಾ ವ್ಯಾಪ್ತಿಯಲ್ಲಿ ಎರಡನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿ ಇರುವುದರಿಂದ ಜೂನ್ 23 ರಂದು ಬೆಳಗ್ಗೆ 10ರಿಂದ ಸಂಜೆ 6ರವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
Also read: ಅಂತರಾಷ್ಟ್ರೀಯ ಯೋಗ ದಿನ | ಆಯನೂರಿನಲ್ಲಿ ಯೋಗ ಸಂಭ್ರಮ
ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?
ಆಯನೂರು, ಮಂಡಘಟ್ಟ, ಸಿರಿಗೆರೆ, ಸೂಡೂರು, ಕೂಡಿ, ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ನಾಗರಬಾವಿ, ಮೈಸವಳ್ಳಿ, ವೀರಣ್ಣನಬೆನವಳ್ಳಿ, ಸೇವಾಲಾಲನಗರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, #Power Cut ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post