No Result
View All Result
Sagara Engulfed In The Ocean of Music
English Articles

Sagara Engulfed In The Ocean of Music

by ಕಲ್ಪ ನ್ಯೂಸ್
March 23, 2026
0

Kalpa Media House  |  Special Article by Rasikapriya  | An invigorating music festival held recently at Sagara, Shimoga Dist., took...

Read moreDetails
MAHE Introduces ‘MAGIC’ to Power AI-Driven Academic and Administrative Transformation

MAHE Introduces ‘MAGIC’ to Power AI-Driven Academic and Administrative Transformation

March 23, 2026
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
  • Advertise With Us
  • Grievances
  • About Us
  • Contact Us
Tuesday, March 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚತುಷ್ಪಥ ರಸ್ತೆಯಾಗಲಿವೆ ಶಿವಮೊಗ್ಗ ಜಿಲ್ಲೆಯ ಈ ನಾಲ್ಕು ಮಾರ್ಗಗಳು! ಯಾವೆಲ್ಲಾ ನಗರ ಸಂಪರ್ಕಿಸಲಿದೆ?

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 21, 2022
in ಶಿವಮೊಗ್ಗ
0
ಚತುಷ್ಪಥ ರಸ್ತೆ ಕಾಮಗಾರಿ: 875 ಮರಗಳ ಕಟಾವು!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಲೋಕಸಭಾ ಕ್ಷೇತ್ರ ನಾಲ್ಕು ಪ್ರಮುಖ ರಾಜ್ಯ ಹೆದ್ದಾರಿಗಳನ್ನು ನಾಲ್ಕು ಪಥದ ರಸ್ತೆಯನ್ನಾಗಿ ಅಭಿವೃದ್ಧಿ ಪಡಿಸಲು ಕೇಂದ್ರ ಸರ್ಕಾರ ಸಮ್ಮತಿ ನೀಡಿದ್ದು, ಎಲ್ಲ ರೀತಿಯ ನೆರವು ನೀಡುವುದಾಗಿ ತಿಳಿಸಿದೆ.

ಈ ಕುರಿತಂತೆ ಮಾಹಿತಿ ನೀಡಿರುವ ಸಂಸದ ಬಿ.ವೈ. ರಾಘವೇಂದ್ರ, MP Raghavendra ಜಿಲ್ಲೆ ಹಾಗೂ ನಮ್ಮ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ನಾಲ್ಕು ರಾಜ್ಯ ಹೆದ್ದಾರಿಗಳನ್ನು ನಾಲ್ಕು ಪಥದ ರಸ್ತೆಗಳನ್ನಾಗಿ ಅಗಲೀಕರಣಗೊಳಿಸಲು ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಅವರನ್ನು ಕೋರಲಾಗಿತ್ತು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿರುವ ಸಚಿವರು, ಈ ಹೆದ್ದಾರಿಗಳನ್ನು ಅಗಲೀಕರಣ ಮಾಡಿ, ಅಭಿವೃದ್ಧಿಪಡಿಸಲು ಒಪ್ಪಿಗೆ ಸೂಚಿಸಿದ್ದಾರೆ. ಕ್ಷೇತ್ರ ಹೆದ್ದಾರಿಗಳ ಸಂಪೂರ್ಣ ಅಭಿವೃದ್ಧಿಗೆ ಅನುದಾನ ಹಾಗೂ ತಾಂತ್ರಿಕ ಬೆಂಬಲ ನೀಡುತ್ತಿರು ಸಚಿವರಿಗೆ ಕ್ಷೇತ್ರದ ಜನತೆಯ ಪರಿವಾಗಿ ಧನ್ಯವಾದಗಳನ್ನು ಅವರು ತಿಳಿಸಿದ್ದಾರೆ.
ಯಾವೆಲ್ಲಾ ಹೆದ್ದಾರಿಗಳು ಅಭಿವೃದ್ಧಿಯಾಗಲಿವೆ?
1. ಶಿವಮೊಗ್ಗ- ಹೊನ್ನಾಳಿ- ಮಲೆಬೆನ್ನೂರು-ಹರಿಹರ-ಹರಪನಹಳ್ಳಿ-ಮರಿಯಮ್ಮನಹಳ್ಳಿ ರಸ್ತೆ
2. ಶಿವಮೊಗ್ಗ-ಶಿಕಾರಿಪು-ಹಾನಗಲ್-ತಡಸ ರಸ್ತೆ
3. ಆಯನೂರು-ರಿಪ್ಪನ್’ಪೇಟೆ-ಹುಂಚ-ತೀರ್ಥಹಳ್ಳಿ-ಮಾಸ್ತಿಕಟ್ಟೆ- ಕುಂದಾಪುರ ರಸ್ತೆ
4. ಸಾಗರ-ಸೊರಬ-ಶಿರಾಳಕೊಪ್ಪ-ಆನವಟ್ಟಿ ರಸ್ತೆ

Also read: ಶಿವಮೊಗ್ಗ ರಿಂಗ್ ರಸ್ತೆ ಬಾಕಿ 15 ಕಿಮೀ ಕಾಮಗಾರಿಗೆ ಕೇಂದ್ರ ಒಪ್ಪಿಗೆ: ಸಂಸದ ರಾಘವೇಂದ್ರ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsMP RaghavendraNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share197Tweet123Send
Previous Post

ಶಿವಮೊಗ್ಗ ರಿಂಗ್ ರಸ್ತೆ ಬಾಕಿ 15 ಕಿಮೀ ಕಾಮಗಾರಿಗೆ ಕೇಂದ್ರ ಒಪ್ಪಿಗೆ: ಸಂಸದ ರಾಘವೇಂದ್ರ

Next Post

ಟ್ವಿಟರ್ ಸಿಇಒ ಹುದ್ದೆಗೆ ಶೀಘ್ರದಲ್ಲೇ ರಾಜೀನಾಮೆ: ಎಲೆನ್ ಮಸ್ಕ್ ಘೋಷಣೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಟ್ವಿಟರ್ ಸಿಇಒ ಹುದ್ದೆಗೆ ಶೀಘ್ರದಲ್ಲೇ ರಾಜೀನಾಮೆ: ಎಲೆನ್ ಮಸ್ಕ್ ಘೋಷಣೆ

ಟ್ವಿಟರ್ ಸಿಇಒ ಹುದ್ದೆಗೆ ಶೀಘ್ರದಲ್ಲೇ ರಾಜೀನಾಮೆ: ಎಲೆನ್ ಮಸ್ಕ್ ಘೋಷಣೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

ಸ್ವಾರ್ಥ ರಹಿತ ತ್ಯಾಗದಿಂದ ಭಗತ್ ಸಿಂಗ್ ಅಮರತ್ವ | ಸುರೇಶ್ ಋಗ್ವೇದಿ ಅಭಿಮತ

March 24, 2026
ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

ಏ.11-26 | ಇಸ್ಕಾನ್ ವತಿಯಿಂದ ಮಕ್ಕಳ ಬೇಸಿಗೆ ಶಿಬಿರ

March 24, 2026
ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

ಶಿವಮೊಗ್ಗದಲ್ಲಿ ಅರಳಿದ ಮೊಗ್ಗುಗಳು-5 | 80 ವಸಂತಗಳನ್ನು ಸಾರ್ಥಕವಾಗಿ ಕಳೆದ ಸಜ್ಜನಿಕೆಯ ಸೀತಾರಾಮ

March 24, 2026
ತೀರ್ಥಹಳ್ಳಿ-ಮಂಗಳೂರು ಸೇರಿ 3 ರೈಲ್ವೆ ಮಾರ್ಗದ ಒಪ್ಪಿಗೆಗೆ ಎಂಪಿ ರಾಘವೇಂದ್ರ ಆಗ್ರಹ

ಸ್ವಾಭಿಮಾನದ ಬದುಕಿಗೆ ವಿಶ್ವಕರ್ಮ ಯೋಜನೆ ಶಕ್ತಿ ತುಂಬಿದೆ: ಸಂಸದ ರಾಘವೇಂದ್ರ

March 24, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗುಡ್ ನ್ಯೂಸ್ | ಹುಬ್ಬಳ್ಳಿ – ರಾಮೇಶ್ವರಂ ನಡುವೆ ವಿಶೇಷ ರೈಲು | ಇಲ್ಲಿದೆ ಡೀಟೇಲ್ಸ್

March 24, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL