No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
  • Advertise With Us
  • Grievances
  • About Us
  • Contact Us
Tuesday, September 15, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶರಾವತಿ ನದಿಯಲ್ಲಿ ವಾಟರ್ ಬೇಸ್ ಅಭಿವೃದ್ದಿಗೆ ಚಿಂತನೆ: ಸಂಸದ ರಾಘವೇಂದ್ರ

kalpa News by kalpa News
August 17, 2025
in ಶಿವಮೊಗ್ಗ
0
by-raghavendra-birthday-shivamogga-many-programs
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೇರಿಸುವ ನಿಟ್ಟಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಹಕಾರದಿಂದ ಜಿಲ್ಲೆಯ ಸರ್ವಾಂಗೀಣ ಅಭಿವೃದ್ದಿ ಸಾಕಾರ ಗೊಳ್ಳುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP B Y Raghavendra ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಜನ ಪ್ರತಿನಿಧಿಯಾಗಿ ಜನರಿಗೆ ಉತ್ತರದಾಯಿಯಾಗಿರಬೇಕು. ನನ್ನ ಆಸೆ ಮತ್ತು ಜನರ ಅಪೇಕ್ಷೆಯಂತೆ ಶಿವಮೊಗ್ಗ ಜಿಲ್ಲೆಯನ್ನು ಅಂತರರಾಷ್ಟ್ರೀಯ ಮಟ್ಟಕ್ಕೆ ಏರಿಸುವ ನಿಟ್ಟನಲ್ಲಿ ಮೂಲಭೂತ ಸೌಕರ್ಯಗಳನ್ನು ಅಭಿವೃದ್ದಿ ಪಡಿಸಿದರೆ ಜಿಲ್ಲೆ ತನ್ನಿಂದ ತಾನೇ ಅಂತರರಾಷ್ಟ್ರೀಯಮಟ್ಟಕ್ಕೆ ಗುರುತಿಸಲ್ಪಡುತ್ತದೆ. ಅದು ಪ್ರವಾಸೋದ್ಯಮದಲ್ಲಿರಬಹುದು, ಕೈಗಾರಿಕೆಯಲ್ಲಿರಬಹುದು. ರೈಲ್ವೆ, ಏರ್ ಬೇಸ್ ಯೋಜನೆಗಳಿರಬಹುದು. ಶಿವಮೊಗ್ಗ ಜಿಲ್ಲೆಗೆ ಯಾರೆ ಬಂದರೂ ನೆಮ್ಮದಿಯಿಂದ ಇರುವಂತೆ ಅಭಿವೃದ್ದಿ ಮಾಡುವ ಪ್ರಯತ್ನ ನಡೆದಿದೆ ಎಂದರು.
ಜಿಲ್ಲೆಯಲ್ಲಿ ಶರಾವತಿ ನದಿ ಪ್ರದೇಶದಲ್ಲಿ ವಾಟರ್ ಬೇಸ್ #Water base in Sharavathi River Area ಅಭಿವೃದ್ದಿಗೆ ಚಿಂತನೆ ನಡೆದಿದೆ. ಎಲ್ಲಾಕಾಲದಲ್ಲೂ ನೀರು ಇದ್ದು ಕ್ರೂಸ್, ಬೊಟ್ ಗಳು ಓಡಾಡುವಂತೆ ಜಲಸಂಚಾರ ಮೂಲಗಳನ್ನು ಗುರುತಿಸುವ ಕೆಲಸ ಆಗುತ್ತಿದೆ. ಕೋಟೆ ಗಂಗೂರಿನಲ್ಲಿ 100 ಕೋ.ರೂಗಳ ರೈಲ್ವೆ ಕೋಚಿಂಗ್ ಕೆಲಸ ನಡೆಯುತ್ತಿದೆ. ಇದರಿಂದ ಪ್ರಮುಖ ರೈಲುಗಳು ಈ ಡಿಪೋದಿಂದಲೆ ಓಡಾಡುವ ಮತ್ತು ಶಿವಮೊಗ್ಗಕ್ಕೆ ಸಂಪರ್ಕ ಪಡೆಯಲಿವೆ. ಮೈಸೂರು, ಬೆಂಗಳೂರು ಜಂಕ್ಷನ್ ಗಳಲ್ಲಿ ಒತ್ತಡ ಹೆಚ್ಚಾಗಿದ್ದು ಮಂದಿನ ದಿನಗಳಲ್ಲಿ ಪ್ರಮುಖ ರೈಲುಗಳನ್ನು ಶಿವಮೊಗ್ಗಕ್ಕೆ ತಿರುಗಿಸುವ ನಿಟ್ಟಿನಲ್ಲಿ ಈಗಾಗಲೆ ಯೋಜನೆಯ ಸಿದ್ದಗೊಳ್ಳುತ್ತಿದೆ ಎಂದು ತಿಳಿಸಿದರು.

ಮೊದಲೆ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡಿದಾಗ ಗೆಲುವಿನ ಅಂತರ 52 ಸಾವಿರ ಇತ್ತು, ಈಗ 2.50 ಲಕ್ಷದ ಹತ್ತಿರ ಬಂದಿದೆ. ಇದಕ್ಕೆ ಕಾರಣ ನರೇಂದ್ರ ಮೋದಿ ಕೊಟ್ಟ ಸಹಕಾರದಿಂದ ಆದ ನಮ್ಮ ಕ್ಷೇತ್ರದ ಸರ್ವಾಂಗೀಣ ಅಭಿವೃದ್ದಿ, ಮತ್ತು ಮುಖ್ಯಮಂತ್ರಿಗಳಾಗಿದ್ದ ಬಿ.ಎಸ್ ಯಡಿಯೂರಪ್ಪ ಅವರು ಕೊಟ್ಟ ಅಭಿವೃದ್ದಿಕಾರ್ಯ, ಜೆಡಿಎಸ್-ಬಿಜೆಪಿ ಹೊಂದಾಣಿಕೆಯ ಬಲ. ವಿಶೇಷವಾಗಿ ಪಕ್ಷದ ಸಂಘಟನೆ-ಹಾರೈಕೆ ಯಿಂದ ಗೆಲುವ ಸಾಧ್ಯವಾಯಿತು. ಜನರ ಕೊಟ್ಟ ಬೆಂಬಲಕ್ಕೆ ನಾನು ಉತ್ತರದಾಯಿಯಾಗಿದ್ದೇನೆ.                     

-ಬಿ.ವೈ ರಾಘವೇಂದ್ರ, ಸಂಸದರು

ವಿಶೇಷವಾಗಿ ತಾಳಗುಪ್ಪ-ಹೊನ್ನಾವರ, ತಾಳಗುಪ್ಪ-ಸಿದ್ದಾಪುರ ನಡುವೆ ರೈಲು ಮಾರ್ಗಕ್ಕೆ ಸರ್ವೆ ಆಗಿ, ವರದಿಯೂ ಬಂದಿದೆ. ತಾಳುಗುಪ್ಪ-ಸಿದ್ದಾಪುರ ನಡುವಿನ ಮಾರ್ಗ ವಾಣಿಜ್ಯ ದೃಷ್ಟಿಯಿಂದ ಶೇ. 80 ರಷ್ಟು ಕಾರ್ಯಸಾಧುವಾಗಿದ್ದರೆ. ತಾಳಗುಪ್ಪ-ಹೊನ್ನಾಪುರ ಶೇ 8 ಮೈನಸ್ ತೋರಿಸುತ್ತಿದೆ. ತಾಳಗುಪ್ಪ-ಹೊನ್ನಾವರ ಮಾರ್ಗ ನಿರ್ಮಾಣ ವೆಚ್ಚ ಹೆಚ್ಚಾದರೂ ಅದನ್ನು ಮಾಡಲೇಬೇಕು ಎಂದು ನಾನು ಮತ್ತು ವಿಶ್ವೇಶ್ವರ ಹೆಗಡೆ (ಉತ್ತರಕನ್ನಡ ಸಂಸದ) ರೈಲ್ವೆ ಸಚಿವರಿಗೆ ಮನವಿ ಮಾಡಿಕೊಂಡಿದ್ದೇವೆ. ಈ ಸಂಬಂಧ ರೈಲ್ವೆ ಅಧಿಕಾರಿಗಳು ಹೋಂ ವರ್ಕ್ ಮಾಡುತ್ತಿದ್ದಾರೆ. ಶಿವಮೊಗ್ಗ- ಹರಿಹರ ರೈಲ್ವೆ ಮಾರ್ಗಕ್ಕೆ ರಾಜ್ಯ ಸರ್ಕಾರದ ಅಸಹಕಾರದಿಂದ ರದ್ದುಗೊಳಿಸುವುದಾಗಿ ರೈಲ್ವೆ ಸಚಿವರು ಹೇಳಿದ್ದಾರೆ. ನಾನು ರಾಜ್ಯ ಸರ್ಕಾರದ ಸಂಪರ್ಕದಲ್ಲಿದ್ದೇನೆ.ಕೇಂದ್ರ ಸಚಿವರಿಗೆ ಮನವೊಲಿಸಿ ಈ ಯೋಜನೆ ಕಾರ್ಯಗತಗೊಳಿಸಲಾಗುವುದು. ಶಿಕಾರಿಪುರ -ರಾಣೆಬೆನ್ನೂರು ರೈಲು ಮಾರ್ಗಕ್ಕೆ 25 ಕೋ.ರೂ ಬಿಡುಗಡೆ ಆಗಿದೆ. ಇನ್ನೂ ಬಾಕಿ 75 ಕೋ ರೂ.ಗಳಿ ಬರಬೇಕಿದೆ. ಅದನ್ನು ತರುವಲ್ಲಿ ಪ್ರಯತ್ನ ಮಾಡುತ್ತಿದ್ದೇನೆ ಎಂದರು.

ಅರಸಾಳುನಿಂದ ತೀರ್ಥಹಳ್ಳಿ, ಶೃಂಗೇರಿ-ಚಿಕ್ಕಮಗಳೂರು ಲಿಂಕ್ ಮಾಡಿ ಅಲ್ಲಿಂದ ಹಾಸನಕ್ಕೆ ಮೂಲಕ ಮಂಗಳೂರಿಗೆ ರೈಲ್ವೆ ಸಂಪರ್ಕ ವಿಐಎಸ್‍ಎಲ್ ಈಗ ಡಿಸ್ ಇನ್ವೆಸ್ಟ್ ಮೆಂಟ್ ಸ್ಥಿತಿಯಲ್ಲಿದ್ದರೂ ಸೈಲ್ ನಿಮದ ಹಂತ ಹಂತವಾಗಿ ಬಂಡವಾಳ ಹೂಡಿಕೆ ಮಾಡಿ ಮುನ್ನಡೆಸಲು ತೀರ್ಮಾನಿಸಲಾಗಿದೆ. ಈ ಬಗ್ಗೆ ಕೈಗಾರಿಕಾ ಸಚಿವರಾದ ನಮ್ಮ ರಾಜ್ಯದವರೆ ಆದ ಹೆಚ್.ಡಿ ಕುಮಾರಸ್ವಾಮಿ ಅವರೊಂದಿಗೆ ಚರ್ಚೆ ನಡೆಸಲಾಗಿದೆ. ಡಿಸೆಂಬರ್ ವೇಳೆಗೆ ಕಾರ್ಖಾನೆ ಕಾರ್ಯಾರಂಭ ಮಾಡುವ ಸಾಧ್ಯತೆ ಇದೆ. ಭದ್ರಾವತಿ, ಚನ್ನಗಿರಿ ಮೂಲಕ ಚಿಕ್ಕಜಾಜೂರಿಗೆ ರೈಲ್ವೆ ಸಂಪರ್ಕ ಕಲ್ಪಿಸುವ ಯೋಜನೆಯೂ ಸಿದ್ದವಾಗುತ್ತಿದೆ ಎಂದರು.
ವಿಮಾನ ನಿಲ್ದಾಣದಲ್ಲಿ ರಾತ್ರಿ ವಿಮಾನ ಸಂಚಾರಕ್ಕೆ ಪೂರಕವಾದ ಕೆಲಸ ನಡೆಯುತ್ತಿದೆ. ವಿಮಾನ ನಿಲ್ದಾಣವನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ದಿ ಪಡಿಸಲಾಗುವುದು. ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ 2500 ಕೋಟ.ರೂಗಳ ಕಾಮಗಾರಿಗಳು ನಡೆಯಬೇಕಿದೆ, ಕೊಲ್ಲೂರು ಕಾರಿಡಾರ್‍ಗೆ 150 ಕೋಟಿ ರೂ.ಗಳ ಮಂಜೂರಾಗಿದ್ದು, ಕುಂದಾಪುರ ಮತ್ತು ಗಂಗೊಳ್ಳಿ ನಡುವೆ ನದಿಗೆ ಸೇತುವೆ ನಿರ್ಮಾಣಕ್ಕೆ ಬಂದರು ಮತ್ತು ಜಲಸಂಪನ್ಮೂಲ ಸಚಿವಾಲಯದಿಂದ ಎನ್‍ಓಸಿ ಸಿಕ್ಕಿದೆ. ಇದರಿಂದ ಈ ಭಾಗದ ಜನರಿಗೆ ಹೆಚ್ಚು ಅನುಕೂಲ ಆಗಲಿದೆ ಎಂದು ತಿಳಿಸಿದರು.

ಸಂಸದ ಬಿ.ವೈ ರಾಘವೇಂದ್ರ ಅವರು ತಮ್ಮ ತಂದೆ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೊಂದಿಗೆ ಅಂಗವಿಕಲರಿಗೆ ತ್ರಿಚಕ್ರ ವಾಹನ ಮತ್ತು ಶ್ರವಣ ಉಪಕರಣಗಳನ್ನು ನೀಡುವ ಮೂಲಕ ತಮ್ಮ ಹುಟ್ಟ ಹಬ್ಬವನ್ನು ಆಚರಿಸಿಕೊಂಡರು.
ಶರಾವತಿ ಪಂಪ್ ಸ್ಟೋರೆಜ್‍ಗೆ ವಿರೋಧ

ಶರಾವತಿ ಪಂಪ್ಟ್ ಸ್ಟೋರೆಜ್ ವಿರೋಧಿಸುತ್ತೇವೆ. ಪರಿಸರ ನಾಶ ಆಗುವುದು ಸರಿಯಲ್ಲ. ಶೆಟ್ಟಿಹಳ್ಳಿ ಅಭಯಾರಣ್ಯ ವ್ಯಾಪ್ತಿಯನ್ನು 388 ಚದುರ ಕಿ.ಮೀ ಕಡಿತಗೊಳಿಸಿ ಪರಿಹರಿಸಲಾಗಿದೆ. ಅರಣ್ಯ ಇಲಾಖೆಯಲ್ಲಿದ್ದ ಕಂದಾಯ ಜಾಗವನ್ನು ಬಿಡಿಸಲಾಗಿದೆ. ಈ ಬಗ್ಗೆ ಹಲವು ವಿರೋಧಗಳು ಕೂಡ ಇವೆ. ಪರಿಸರಕ್ಕೂ ನಾಶವಾಗುತ್ತದೆ. ಉತ್ಪಾದನೆಯ ಖರ್ಚು ಕೂಡ ಹೆಚ್ಚಿದೆ.

ವಿಧಾನ ಪರಿಷತ್ ಸದಸ್ಯರಾದ ಡಿ.ಎಸ್. ಅರುಣ್, ಡಾ. ಧನಂಜಯ ಸರ್ಜಿ, ಬೈಂದೂರು ಶಾಸಕ ಗುರುರಾಜ್ ಗಂಟಿಹೊಳಿ, ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಕೆ. ಜಗದೀಶ್, ಮಾಜಿ ಶಾಸಕರಾದ ಎಸ್. ರುದ್ರೇಗೌಡ, ಜೆಡಿಎಸ್‍ನ ಮಾಜಿ ಶಾಸಕ ಕೆ.ಬಿ. ಪ್ರಸನ್ನಕುಮಾರ್, ಎಸ್. ದತ್ತಾತ್ರಿ, ಟಿ.ಡಿ. ಮೇಘರಾಜ್, ಸಿ.ಹೆಚ್. ಮಾಲತೇಶ್, ಕೆ.ವಿ. ಅಣ್ಣಪ್ಪ, ಕೆ.ಜಿ. ಕುಮಾರಸ್ವಾಮಿ, ಅಶೋಕ್ ನಾಯ್ಕ ಸೇರಿದಂತೆ ಬಿಜೆಪಿ, ಜೆಡಿಎಸ್‍ನ ಪ್ರಮುಖರು ಸೇರಿದಂತೆ ವಿವಿಧ ಸಂಘಟನೆಗಳು ಮುಖಂಡರು ರಾಘವೇಂದ್ರ ಅವರಿಗ ಶುಭಕೋರಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

 

 

 

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsMP B Y RaghavendraNews in KannadaNews KannadaShimogaShivamoggaNewsWater base in Sharavathi River Areaಮಲೆನಾಡು_ಸುದ್ಧಿಶರಾವತಿ ನದಿ ಪ್ರದೇಶದಲ್ಲಿ ವಾಟರ್ ಬೇಸ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಗೋಸಂರಕ್ಷಣೆಗೆ ಆರಂಭವಾಗಲಿದೆ ಗೋವರ್ಧನಾ, ಏನಿದರ ರೂಪುರೇಷೆ?

Next Post

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

kalpa News

kalpa News

Next Post
ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

ಶಿವಮೊಗ್ಗ | ಸರ್ಕಾರಿ ಶಾಲಾ ಮಕ್ಕಳಿಗೆ ಸ್ವೇಟರ್ ವಿತರಣೆ

Leave a Reply Cancel reply

Your email address will not be published. Required fields are marked *

No Result
View All Result
Hero Motocorp Glamour x Integrated ABS
English Articles

Hero Motocorp Launches Glamour x With Integrated-ABS

by kalpa News
September 12, 2026
0

Kalpa Media House  |  Bengaluru  | Hero MotoCorp, the world's largest manufacturer of motorcycles and scooters, today announced the launch...

Read moreDetails
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
Anak Krakatau Eeruption Disrupts Flights Indonesia-Singapore

Singapore Issues Travel Advisory as Mount Anak Krakatau Eruption Disrupts 2.3K Flights in Indonesia

September 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL