No Result
View All Result
MAHE Introduces ‘MAGIC’ to Power AI-Driven Academic and Administrative Transformation
English Articles

MAHE Introduces ‘MAGIC’ to Power AI-Driven Academic and Administrative Transformation

by ಕಲ್ಪ ನ್ಯೂಸ್
March 23, 2026
0

Kalpa Media House  |  Manipal  | Manipal Academy of Higher Education (MAHE), an Institution of Eminence Deemed to be University,...

Read moreDetails
Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

Manipal Institute of Technology, Manipal Concludes NCIIPC–AICTE Pentathon 2026 Advanced Cybersecurity Bootcamp

March 18, 2026
Bengaluru Gets a World-Class Electronics Co-Innovation Hub as Henkel Launches Advanced Application Center

Bengaluru Gets a World-Class Electronics Co-Innovation Hub as Henkel Launches Advanced Application Center

March 17, 2026
Malnad is a Cultural ‘Gharana’ of Great Minds: Dr. Jayamala at Sahyadri Utsava

Malnad is a Cultural ‘Gharana’ of Great Minds: Dr. Jayamala at Sahyadri Utsava

March 13, 2026
ABB deepens Karnataka footprint with new investments to serve high growth emerging sectors

ABB deepens Karnataka footprint with new investments to serve high growth emerging sectors

March 12, 2026
  • Advertise With Us
  • Grievances
  • About Us
  • Contact Us
Monday, March 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭವಿಷ್ಯದಲ್ಲಿ ಅಡಿಕೆ ಉದ್ಯಮದ ಬಗೆಗಿನ ಚಿಂತನೆ ಅವಶ್ಯ: ಪ್ರಕಾಶ್ ಕಮ್ಮರಡಿ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
October 26, 2021
in ಶಿವಮೊಗ್ಗ
0
ಭವಿಷ್ಯದಲ್ಲಿ ಅಡಿಕೆ ಉದ್ಯಮದ ಬಗೆಗಿನ ಚಿಂತನೆ ಅವಶ್ಯ: ಪ್ರಕಾಶ್ ಕಮ್ಮರಡಿ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಅಡಿಕೆ ಬೆಲೆಗಿಂತ ಉದ್ಯಮ ಮುಖ್ಯವಾಗಬೇಕು. ಭವಿಷ್ಯದಲ್ಲಿ ಈ ಉದ್ಯಮ ಹೇಗಿರಬೇಕೆಂಬ ಬಗ್ಗೆ ಚಿಂತನೆ ತುರ್ತಾಗಿ ನಡೆಯಬೇಕಿದೆ ಎಂದು ರಾಜ್ಯ ಕೃಷಿ ಬೆಲೆ ಆಯೋಗದ ಮಾಜಿ ಅಧ್ಯಕ್ಷ ಪ್ರಕಾಶ್ ಕಮ್ಮರಡಿ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ಅಡಿಕೆ ಬೆಳೆಗಾರ ಮತ್ತು ಉದ್ಯಮಿ ಕಡಿದಾಳು ಗೋಪಾಲ್ ಅವರ ಪಿಎಚ್‌ಡಿ ಕೃತಿ ಅಡಿಕೆಯ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಧ್ಯಯನ ಕುರಿತು ಮಾತನಾಡಿದರು.

ದೇಶದ ಶೇ. 50ರಷ್ಟು ಅಡಿಕೆ ರಾಜ್ಯದಲ್ಲಿ ಬೆಳೆಯುತ್ತಿದೆ. ಪ್ರತಿವರ್ಷ ಶೇ.15ರಷ್ಟು ಅಡಿಕೆ ಬೆಳೆಯವ ಜಾಗ ಹೆಚ್ಚುತ್ತಿದೆ. 142 ತಾಲೂಕಿನಲ್ಲಿ ಬೆಳೆಯಾಗಿರುವ ಅಡಿಕೆ, ರಾಷ್ಟ್ರೀಯ ಜಿಡಿಪಿಗೆ 15 ಸಾವಿರ ಕೋಟಿ ರೂ. ಆದಾಯ ಕೊಡುತ್ತಿದೆ. 10 ಲಕ್ಷ ಜನರು ರಾಜ್ಯದಲ್ಲಿ ಅಡಿಕೆ ಕೃಷಿ ಅವಲಂಬಿತರಾಗಿದ್ದಾರೆ. ಇಂತಹವರ ಬದುಕಿಗೆ ಒಂದು ಆಧಾರಸ್ಥಂಭವಾದ ಅಡಿಕೆಯನ್ನು ಉಳಿಸಿಕೊಳ್ಳುವುದು ಅಗತ್ಯವಾಗಿದೆ. ಜೊತೆಗೆ ಸಾಂಪ್ರದಾಯಿಕತೆ ಮತ್ತು ಸಾಂಸ್ಕೃತಿಕವಾಗಿಯೂ ಅಡಿಕೆಯನ್ನು ನೋಡಬೇಕಿದೆ ಎಂದರು.

ಅಡಿಕೆ ಎಂದಾಕ್ಷಣ ಸಂಕುಚಿತ ಮನೋಭಾವದಲ್ಲಿ ಕಾಣುವವರು ಹೆಚ್ಚಿದ್ದಾರೆ. ಅಡಿಕೆಗೆ ಸದ್ಯ ಉತ್ತಮ ಬೆಲೆ ಬಂದಿದೆಯಾದರೂ ಈ ಹಿಂದೆ ಬೆಲೆ ಕುಸಿತದಿಂದ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದರು. ಆದರೆ ಅತ್ಯುತ್ತಮ ಮಾರುಕಟ್ಟೆ ಹೊಂದಿರುವ ಏಕೈಕ ತೋಟಗಾರಿಕೆ ಉತ್ಪನ್ನ ಎಂದರೆ ಅದು ಅಡಿಕೆ ಮೌಲ್ಯವರ್ಧನೆ ಹೆಚ್ಚಬೇಕಿದೆ. ಆದರೆ ಈ ಕೆಲಸ ರಾಜ್ಯದಲ್ಲಿ ನಡೆಯಬೇಕು. ಅಡಿಕೆಯಲ್ಲಿರುವ ಕೊಬ್ಬು, ಚೊಗರು ಮತ್ತು ಆರೋಗ್ಯಕರ ಅಂಶಗಳು ವಿವಿಧ ಉತ್ಪನ್ನಗಳ ತಯಾರಿಕೆಯಲ್ಲಿ ಬಳಕೆಯಾಗುವಂತೆ ಮಾಡಬೇಕು. ಚೊಗರು ಬಣ್ಣವನ್ನು ಚರಕ ಸಂಸ್ಥೆಯವರು ಬಟ್ಟೆ ತಯಾರಿಕೆಯಲ್ಲಿ ಬಳಸುತ್ತಿದ್ದಾರೆ. ಅಡಿಕೆಗೆ ಅವಶ್ಯಕವಾಗಿ ಮಂಡಳಿ ಬೇಕು. ಉಳಿದೆಲ್ಲಾ ವಾಣಿಜ್ಯ ಬೆಳೆಗಳಿಗೆ ಮಂಡಳಿ ಇದೆ. ಆದರೆ ಅಡಿಕೆಗೆ ಮಾತ್ರ ಇಲ್ಲ. ಈ ಬಗ್ಗೆ ಹೋರಾಟ ನಡೆದಿದೆ. ಪ್ರತಿ ಹೋರಾಟಕ್ಕೂ ದೆಹಲಿಗೆ ಹೋಗುವುದನ್ನು ಮಂಡಳಿ ಇಲ್ಲಿದ್ದರೆ ತಪ್ಪುತ್ತದೆ ಎಂದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ, ಗುಟ್ಕಾ ಬ್ಯಾನ್ ಆಗುತ್ತದೆ ಎಂಬ ಮಾತಿನಿಂದ ಅಡಿಕೆ ಬೆಳೆಗಾರರು ಕಂಗಾಲಾಗಿದ್ದರು. ಆದರೆ ಬ್ಯಾನ್ ಆಗುವುದಿಲ್ಲ ಎನ್ನುವುದು ಖಚಿತವಾಗಿದೆ. ಈಗ ಅಡಿಕೆಗೆ ಮೌಲ್ಯವರ್ಧನೆ ಆಗಬೇಕಿದೆ. ವಿವಿಧ ಹೊಸ ಉತ್ಪನ್ನ ಕಂಡುಹಿಡಿಯುವ ಕೆಲಸ ಆಗಬೇಕು ಮತ್ತು ಅಡಿಕೆಯಲ್ಲಿರುವ ರಾಸಾಯನಿಕ ಗುಣಗಳನ್ನು ಪತ್ತೆ ಮಾಡಬೇಕಿದೆ. ಇದಕ್ಕಾಗಿ ಬೆಂಗಳೂರಿನ ಎಂ. ಎಸ್. ರಾಮಯ್ಯ ಆಸ್ಪತ್ರೆಯಲ್ಲಿ ಸಂಶೋಧನೆ ನಡೆಯುತ್ತಿದ್ದು, ಅವರು ಪ್ರಾಯೋಗಿಕ ವರದಿ ನೀಡಿದ್ದಾರೆ. ಇದರಲ್ಲಿ ಗಾಯವನ್ನು ಅತಿ ಬೇಗ ಗುಣಪಡಿಸುವ ಸಾರ‍್ಥö್ಯವಿದೆ ಎನ್ನುವುದು ಬೆಳಕಿಗೆ ಬಂದಿದೆ. ಸದ್ಯದಲ್ಲೇ ಈ ವರದಿಯನ್ನು ಆಸ್ಪತ್ರೆಯವರು ನೀಡಲಿದ್ದಾರೆ ಎಂದರು.

ಶಿವಮೊಗ್ಗ ಮತ್ತು ಸುತ್ತಮುತ್ತಲಿನ ಜಿಲ್ಲೆಯಲ್ಲಿ ಅಡಿಕೆಗೆ ಎಲೆ ಚುಕ್ಕಿ ರೋಗ ಮತ್ತು ಹಳದಿ ರೋಗ ಬಾಧಿಸುತ್ತಿದೆ. ಇದಕ್ಕಾಗಿ ವಿಜ್ಞಾನಿಗಳು ಮತ್ತು ಕೃಷಿ, ತೋಟಗಾರಿಕೆ ವಿವಿಯ ಸಂಶೋಧಕರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಅದರ ಔಷಧ ಅತಿ ದುಬಾರಿಯಾಗಿರುವುದರಿಂದ ಶೇ. 70ರ ಸಬ್ಸಿಡಿಯಲ್ಲಿ ನೀಡಲು ಸರಕಾರ ಒಪ್ಪಿದೆ. ಸದ್ಯದಲ್ಲೆ ಈ ಬಗ್ಗೆ ಅಧಿಸೂಚನೆ ಹೊರಬೀಳಲಿದೆ ಎಂದರು.

ಅತಿಥಿಯಾಗಿ ಮಾಜಿ ಸಭಾಪತಿ ಬಿ. ಎಲ್. ಶಂಕರ್, ಕನ್ನಡ ವಿವಿ ಹಂಪಿಯ ಕುಲಸಚಿವ ಸ. ಚಿ. ರಮೇಶ್ ಹಾಜರಿದ್ದರು. ಈ ಸಂದರ್ಭದಲ್ಲಿ ಪ್ರಗತಿಪರ ಕೃಷಿಕರನ್ನು ಗೌರವಿಸಲಾಯಿತು. ಕಡಿದಾಳ ಗೋಪಾಲ್ ಸ್ವಾಗತಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ಶಿವಮೊಗ್ಗ
Share197Tweet123Send
Previous Post

ಸಾಮಾನ್ಯ ವರ್ಗದ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆ ಮುಂದವರೆಸುವಂತೆ ಡಿ.ಎಸ್. ಅರುಣ್ ಒತ್ತಾಯ

Next Post

ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿಗೆ ಮೀಟರ್ ಅಳವಡಿಸುವುದಕ್ಕೆ ಖಂಡನೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿಗೆ ಮೀಟರ್ ಅಳವಡಿಸುವುದಕ್ಕೆ ಖಂಡನೆ

ಜಲಜೀವನ್ ಮಿಷನ್ ಅಡಿಯಲ್ಲಿ ಕುಡಿಯುವ ನೀರಿಗೆ ಮೀಟರ್ ಅಳವಡಿಸುವುದಕ್ಕೆ ಖಂಡನೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಏ.2ರಿಂದ 5 `ಶೆಟ್ಟರ ಸಂತೆ’ |  ನಾಲ್ಕು ದಿನ ವಿವಿಧ ಕಾರ್ಯಕ್ರಮ: ಡಿ.ಎಸ್. ಅರುಣ್

ಏ.2ರಿಂದ 5 `ಶೆಟ್ಟರ ಸಂತೆ’ | ನಾಲ್ಕು ದಿನ ವಿವಿಧ ಕಾರ್ಯಕ್ರಮ: ಡಿ.ಎಸ್. ಅರುಣ್

March 23, 2026
ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ | ಫೈರ್ ಟ್ರಕ್’ಗೆ ಡಿಕ್ಕಿ | ಇಬ್ಬರ ದುರ್ಮರಣ

ಲ್ಯಾಂಡಿಂಗ್ ವೇಳೆ ವಿಮಾನ ಅಪಘಾತ | ಫೈರ್ ಟ್ರಕ್’ಗೆ ಡಿಕ್ಕಿ | ಇಬ್ಬರ ದುರ್ಮರಣ

March 23, 2026
ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್, ಜೊತೆಯಲ್ಲಿ ಒನ್ ಕಂಡೀಷನ್

ಹೋಟೆಲ್ ಮಾಲೀಕರಿಗೆ ಗುಡ್ ನ್ಯೂಸ್, ಜೊತೆಯಲ್ಲಿ ಒನ್ ಕಂಡೀಷನ್

March 23, 2026
ತಂದೆ ಕಣ್ಣೆದುರೇ ತುಂಗಭದ್ರಾ ನದಿಯಲ್ಲಿ ನೀರು ಪಾಲಾದ ಇಬ್ಬರು ಮಕ್ಕಳು

ತಂದೆ ಕಣ್ಣೆದುರೇ ತುಂಗಭದ್ರಾ ನದಿಯಲ್ಲಿ ನೀರು ಪಾಲಾದ ಇಬ್ಬರು ಮಕ್ಕಳು

March 23, 2026
ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

ಗಮನಿಸಿ! ಈ ಎರಡು ದಿನ ಮೈಸೂರು-ಶಿವಮೊಗ್ಗ ರೈಲು ಸಂಚಾರದಲ್ಲಿ ಬದಲಾವಣೆ

March 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!