ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಡು ರಸ್ತೆಯಲ್ಲಿ ಕಾರೊಂದು ಹೊತ್ತಿ ಉರಿದ ಘಟನೆ ತೀರ್ಥಹಳ್ಳಿ ತಾಲ್ಲೂಕಿನಲ್ಲಿ ನಡೆದಿದ್ದು, ಕಾರಿನ ಮಾಲೀಕರ ಗುರುತು ಪತ್ತೆಯಾಗಿಲ್ಲ ಎನ್ನಲಾಗಿದೆ.
ತೀರ್ಥಹಳ್ಳಿ ತಾಲ್ಲೂಕಿನ ಮಂಡಗದ್ದೆಯ 15ನೇ ಮೈಲಿಕಲ್ಲಿನ ಸಮೀಪ ರಾತ್ರಿ 11:30ರ ಸುಮಾರಿಗೆ ಕಾರು ಬೆಂಕಿಗೆ ಆಹುತಿಯಾಗಿರುವುದು ಅದೇ ಮಾರ್ಗವಾಗಿ ಹೋಗುತ್ತಿದ್ದ ವಾಹನ ಸವಾರರು ಕಾರಿಗೆ ಬೆಂಕಿ ಬಿದ್ದು ಉರಿಯುತ್ತಿರುವುದನ್ನ ಗಮನಿಸಿ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ ಎಂದು ತಿಳಿದುಬಂದಿದೆ.
Also read: ಸೆ.27ರಂದು 12 ಮಂದಿ ಸಾಧಕೋತ್ತಮರಿಗೆ ‘ಹಂಸ ಸಮ್ಮಾನ್’ ಪ್ರಶಸ್ತಿ ಪ್ರದಾನ












Discussion about this post