ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ತೀರ್ಥಹಳ್ಳಿ ತಾಲೂಕು ಸರ್ಕಾರಿ ವಸತಿ ಶಾಲೆಯೊಂದರ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ #Sexual harrasment ನೀಡಿದ ಆರೋಪದ ಮೇಲೆ ಶಿಕ್ಷಕನನ್ನು ಬಂಧಿಸಿರುವ ಘಟನೆ ನಡೆದಿದೆ.
ಶಿಕ್ಷಕ ಇಮ್ತಿಯಾಜ್ (45) ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ. ಶಾಲೆಯಲ್ಲಿ ಮತ್ತು ಪ್ರವಾಸದ ವೇಳೆ ಅನುಚಿತ ವರ್ತನೆ ತೋರಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
Also read: ಸ್ವಕ್ಷೇತ್ರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರಗೆ ಮುಖಭಂಗ | ಶಿರಾಳಕೊಪ್ಪ ಪುರಸಭೆ ಕಾಂಗ್ರೆಸ್ ತೆಕ್ಕೆಗೆ
ಈ ಸಂಬಂಧ ಶಾಲೆಯ ಪ್ರಾಂಶುಪಾಲರಿಗೆ ವಿದ್ಯಾರ್ಥಿನಿಯರು ದೂರು ನೀಡಿದ್ದು, ಬಳಿಕ ಪೊಲೀಸರಿಗೆ ಮಾಹಿತಿ ನೀಡಿ, ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ. ಆರೋಪಿತ ಶಿಕ್ಷಕನನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post