No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
  • Advertise With Us
  • Grievances
  • About Us
  • Contact Us
Friday, October 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದಿನಸಿ ಅಂಗಡಿಗೂ ಮುನ್ನ ಈ ಬಾಗಿಲು ತೆರೆಯುತ್ತವೆ | ಶಾಸಕ ಚನ್ನಬಸಪ್ಪ ವಿಷಾದ ವ್ಯಕ್ತಪಡಿಸಿದ್ದು ಯಾವುದರ ಬಗ್ಗೆ?

kalpa News by kalpa News
August 1, 2024
in ಶಿವಮೊಗ್ಗ
0
ದಿನಸಿ ಅಂಗಡಿಗೂ ಮುನ್ನ ಈ ಬಾಗಿಲು ತೆರೆಯುತ್ತವೆ | ಶಾಸಕ ಚನ್ನಬಸಪ್ಪ ವಿಷಾದ ವ್ಯಕ್ತಪಡಿಸಿದ್ದು ಯಾವುದರ ಬಗ್ಗೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮಾದಕ ವಸ್ತುಗಳು ಸುಲಭವಾಗಿ ಮತ್ತು ಹತ್ತಿರದಲ್ಲೇ ಸಿಗುತ್ತಿರುವುದೇ ವ್ಯಸನಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ #MLA Channabasappa ವಿಷಾದ ವ್ಯಕ್ತಪಡಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಕ್ಷಣಾ ಇಲಾಖೆ ಹಾಗೂ ಹಲವು ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಮಾದಕ ವ್ಯಸನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಯಾವುದರಿಂದ ದೂರ ಇರಬೇಕು ಎಂದು ಹೇಳುತ್ತೇವೆಯೋ ಅವುಗಳೇ ಹತ್ತಿರದಲ್ಲಿ ಸಿಗುತ್ತಿರುವುದು ವಿಪರ್ಯಾಸ ಎಂದರು.
ದಿನಸಿ ಅಂಗಡಿಗಳಿಗಿಂತ ಮುಂಚಿತವಾಗಿಯೇ ಬಾಗಿಲು ತೆರೆಯುತ್ತವೆ ಮಾದಕ ವಸ್ತು ಸಿಗುವ ಅಂಗಡಿಗಳು. ಮಹಾತ್ಮ ಗಾಂಧೀಜಿಯವರು ಯಾವುದನ್ನು ಬೇಡ ಎಂದರೋ ಅದನ್ನೇ ಸರ್ಕಾರ ವಿಶೇಷ ಮಳಿಗೆಗಳ ಮೂಲಕ ಮಾರಾಟ ಮಾಡುತ್ತಿರುವುದು ಅತ್ಯಂತ ನೋವಿನ ಸಂಗತಿ ಎಂದು ಬೇಸರ ವ್ಯಕ್ತಪಡಿಸಿದರು.

ತಮ್ಮ ಮನೆಯಲ್ಲಿರುವ ಸದಸ್ಯರನ್ನು ಮಾದಕವಸ್ತುಗಳಿಂದ ದೂರವಿರಿಸಿ ಇದೇ ಶ್ರೀಗಳ ಸಂದೇಶವಾಗಿತ್ತು. ತಪ್ಪುಗಳನ್ನು ತಿದ್ದಿಕೊಂಡು ಸರಿದಾರಿಗೆ ಬರುವುದೇ ಮಾನವನ ಗುಣ, ಒಮ್ಮೆ ನೀವು ತಪ್ಪು ಮಾಡಿದ್ದರೆ ಅದನ್ನು ಸರಿಪಡಿಸಿಕೊಳ್ಳಿ, ನಿಮ್ಮ ಇಚ್ಚಾ ಶಕ್ತಿಗೆ ಅನುಗುಣವಾಗಿ ಹಾಗೂ ಮನಸ್ಸಿನ ಗುರಿಗೆ ತಕ್ಕಂತೆ ಸ್ನೇಹ ಬೆಳೆಸಿ, ಸಿನಿಮಾ ನಟ, ನಟಿಯರ ಪಾತ್ರಗಳನ್ನು ಅನುಕರಣೆ ಮಾಡದೇ ನಿಮ್ಮದೇ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಿ. ಸಮಾಜಕ್ಕೆ ಆದರ್ಶ ವ್ಯಕ್ತಿಗಳಾಗಿ ಹೊರಹೊಮ್ಮಿ.
-ನೆರೆದಿದ್ದ ವಿದ್ಯಾರ್ಥಿಗಳಿಗೆ ತಹಶೀಲ್ದಾರ್ ಗಿರೀಶ್ ಕಿವಿಮಾತು.    

ಶಾಲಾ ಕಾಲೇಜುಗಳ, ಮಂದಿರಗಳ ಸುತ್ತ ಮುತ್ತ 100 ಅಡಿ ಅಂತರದಲ್ಲಿ ಮಾದಕ ವಸ್ತುಗಳು ಸಿಗುವ ಅಂಗಡಿಗಳು ಇರುವಂತಿಲ್ಲ ಎಂಬ ನಿಯಮವಿದೆ. ಇದು ತಮಾಷೆಯ ವಿಷಯವೆನಿಸಿದರು ಸತ್ಯವಾಗಿದೆ. ಆದರೆ ಮಾದಕ ವಸ್ತುಗಳನ್ನು ಇಷ್ಟಪಡುವ ವ್ಯಕ್ತಿ 100 ಅಡಿ ಅಷ್ಟೇ ಅಲ್ಲ ಕಿಲೋಮೀಟರ್‌ಗಟ್ಟಲೆ ಹೋಗಬಲ್ಲ. ಆದ್ದರಿಂದ ಮಾದಕ ವಸ್ತುಗಳೇ ಸಿಗದಂತಾಗಬೇಕು, ಆಗ ಮಾತ್ರ ಇಂತಹ ಆಚರಣೆಗೆ ಅರ್ಥ ಬರುತ್ತದೆ ಎಂದು ಹೇಳಿದರು.

ನಮ್ಮ ಯೋಚನಾ ಶಕ್ತಿ ಬದಲಾಗಬೇಕು. ನಮಗೆ ಹಾಗೂ ನಮ್ಮ ಆರೋಗ್ಯಕ್ಕೆ ಯಾವುದು ಕೆಡುಕನ್ನು ಉಂಟು ಮಾಡುತ್ತದೋ ಅದನ್ನು ಕಾಲಿನಿಂದ ಒದೆಯುವಂತಾಗಬೇಕು. ಮಾದಕ ವಸ್ತುಗಳಿಂದ ದೂರವಿರಬೇಕೆಂಬ ದೃಢ ಮನೋ ನಿರ್ಧಾರವನ್ನು ಹೊಂದಬೇಕು. ಅಂತಹ ಗಟ್ಟಿತನವನ್ನು ಪ್ರದರ್ಶಿಸಿದರೆ ಮಾತ್ರ ಸಾಮಾಜಿಕ ಹಾಗೂ ವ್ಯಯಕ್ತಿಕ ಬದುಕು ಗಟ್ಟಿಯಾಗುತ್ತದೆ ಎಂದು ಹೇಳಿದರು.

Also read: ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದ ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ಕುಮಾರ್ ಭೂಮರೆಡ್ಡಿ, ಮಾತನಾಡಿ, ಮಹಾಂತ ಶಿವಯೋಗಿಗಳು ಆಗಸ್ಟ್ 1ರಂದು ಜನಿಸಿದ ದಿನದಂದು ಮಾದಕ ವ್ಯಸನ ದಿನಾಚರಣೆಯನ್ನು ಆಚರಿಸುತ್ತಿದ್ದೇವೆ. ಆ ಮಹನೀಯರು ಪ್ರಾತಕಾಲ ಸ್ಮರಣೀಯರು. ಅವರು ತಮ್ಮ ಜೋಳಿಗೆಯ ಮೂಲಕ ಪ್ರತಿ ಮನೆ ಮನೆ, ಗಲ್ಲಿ ಗಲ್ಲಿ ಓಣಿಗಳನ್ನು ತಿರುಗಿ ಅವರುಗಳಲ್ಲಿದ್ದ ಮಾದಕ ವಸ್ತುಗಳನ್ನು ಜೋಳಿಗೆಗೆ ಹಾಕಿಸಿಕೊಂಡು ಜನರನ್ನು ಮಾದಕ ವಸ್ತುಗಳಿಂದ ಮುಕ್ತರನ್ನಾಗಿ ಮಾಡಿದವರು ಎಂದು ಹೇಳಿದರು.

ಜನ ಸಾಮಾನ್ಯರು ಇವುಗಳಿಂದ ದೂರವಿರಬೇಕು. ಯಾವುದೂ ನಮ್ಮ ಆರೋಗ್ಯಕ್ಕೆ ಮಾರಕವೊ ಅದನ್ನು ಸೇವಿಸಬಾರದು ಎಂಬ ಮನಸ್ಸನ್ನು ಹೊಂದಬೇಕು. ಆಗ ಮಾತ್ರ ಇಂತಹ ಆಚರಣೆಗೆ ಅರ್ಥ ಬರಬೇಕು ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ನಟರಾಜ್, ವಾರ್ತಾ ಇಲಾಖೆಯ ಸಹಾಯಕ ನಿರ್ದೇಶಕ ಮಾರುತಿ, ಡಿಡಿಪಿಐ ಪರಮೇಶ್ವರ್, ಡಾ. ಪ್ರಮೋದ್, ಡಾ|| ಕಿರಣ್, ಉಮೇಶ್ ವಾರ್ತಾ ಇಲಾಖೆಯ ಭಾಗ್ಯ, ಸತೀಶ್ ಇತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMLA ChannabasappaNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಾಸಕ ಎಸ್.ಎನ್. ಚನ್ನಬಸಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Aniruddha Vasishta S R

Aniruddha Vasishta S R

Editor-in-Chief

Previous Post

ಹಿಮಾಚಲ ಪ್ರದೇಶದಲ್ಲಿ ಮೇಘಸ್ಫೋಟ | 35ಕ್ಕೂ ಅಧಿಕ ಜನರು ಕಣ್ಮರೆ

Next Post

ಪ್ಯಾರಿಸ್ ಒಲಿಂಪಿಕ್ಸ್ | ಭಾರತಕ್ಕೆ ಮತ್ತೊಂದು ಪದಕ | ಕೀರ್ತಿ ಪತಾಕೆ ಹಾರಿಸಿದ ಸ್ವಪ್ನಿಲ್ ಕುಶಾಲೆ

kalpa News

kalpa News

Next Post
ಪ್ಯಾರಿಸ್ ಒಲಿಂಪಿಕ್ಸ್ | ಭಾರತಕ್ಕೆ ಮತ್ತೊಂದು ಪದಕ | ಕೀರ್ತಿ ಪತಾಕೆ ಹಾರಿಸಿದ ಸ್ವಪ್ನಿಲ್ ಕುಶಾಲೆ

ಪ್ಯಾರಿಸ್ ಒಲಿಂಪಿಕ್ಸ್ | ಭಾರತಕ್ಕೆ ಮತ್ತೊಂದು ಪದಕ | ಕೀರ್ತಿ ಪತಾಕೆ ಹಾರಿಸಿದ ಸ್ವಪ್ನಿಲ್ ಕುಶಾಲೆ

Leave a Reply Cancel reply

Your email address will not be published. Required fields are marked *

No Result
View All Result
Stiff fingers Your joints may be sending an early warning
English Articles

Stiff fingers every morning? Your joints may be sending an early warning

by kalpa News
October 12, 2026
0

Kalpa Media House  |  Special Article  | The alarm rings, and you reach out to switch it off. But your...

Read moreDetails
Gudinamana 2026 Classical Music Dance Guru Parampara

Gudi Namana 2026: A Year-Long Musical Tribute to Guru Parampara Across Sacred Spaces

September 29, 2026
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL