No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸದಾ ಚಟುವಟಿಕೆಯಿಂದ ಇರುವವರಿಗೆ ನಿವೃತ್ತಿಯ ಮಾತೇ ಇಲ್ಲ: ಶಾಸಕ ಆಯನೂರು ಮಂಜುನಾಥ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
December 28, 2021
in ಶಿವಮೊಗ್ಗ
0
ಸದಾ ಚಟುವಟಿಕೆಯಿಂದ ಇರುವವರಿಗೆ ನಿವೃತ್ತಿಯ ಮಾತೇ ಇಲ್ಲ: ಶಾಸಕ ಆಯನೂರು ಮಂಜುನಾಥ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಯಾವುದೇ ವೃತ್ತಿಗೂ ನಿವೃತ್ತಿ ಇಲ್ಲ. ಬಯಸಿದಾಗ ಮಾತ್ರ ನಿವೃತ್ತಿ ಪಡೆಯಬಹುದು. ಸದಾ ಚಟುವಟಿಕೆಯಿಂದ ಇರುವರಿಗೆ ನಿವೃತ್ತಿಯ ಮಾತೇ ಇಲ್ಲ ಎಂದು ಶಾಸಕ ಆಯನೂರು ಮಂಜುನಾಥ್ ಹೇಳಿದ್ದಾರೆ.

ಅವರು ಇಂದು ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಶಿವಮೊಗ್ಗ ಸರ್ಕಾರಿ ನಿವೃತ್ತಿ ನೌಕರರ ಸಂಗದ ವತಿಯಿಂದ 2019/20 ಮತ್ತು 2020/21 ನೇ ಸಾಲಿನ ಸರ್ವ ಸದಸ್ಯರ 53 ನೇ ವಾರ್ಷಿಕ ಮಹಾಸಭೆ ಹಾಗೂ ಹಿರಿಯ ಸದಸ್ಯರಿಗೆ ಸನ್ಮಾನ ಮತ್ತು ಅಭಿನಂದನಾ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ನಿವೃತ್ತಿ ಆಯ್ತು ಎಂದು ಮನೆಯಲ್ಲೇ ಕುಳಿತರೆ ಮಾನಸಿಕವಾಗಿ ಕುಗ್ಗಿ ಬಹುಬೇಗ ಕರಗಿ ಹೋಗುತ್ತಾರೆ. ಜೀವನ ಪೂರ್ತಿ ಓಡಿದ ಗಾಡಿ ಗ್ಯಾರೇಜ್ ನಲ್ಲಿ ನಿಲ್ಲಿಸದರೆ ಹೇಗೆ ತುಕ್ಕು ಹಿಡಿಯುತ್ತದೆಯೋ ಹಾಗೆ ನಿವೃತ್ತ ನೌಕರರ ಜೀವನ ಕೂಡ ಆಗುತ್ತದೆ. ನಿವೃತ್ತಿ ಆಯಿತೆಂದು ಆತಂಕ ಪಡದೇ ತಮ್ಮ ಅನುಭವ ಮತ್ತು ಮಾರ್ಗದರ್ಶನವನ್ನು ಕಿರಿಯರಿಗೆ ನೀಡಿ ಎಂದರು.


ಕೆಲವು ಮನೆಗಳಲ್ಲಿ ಹಿರಿತನಕ್ಕೆ ಗೌರವ ಸಿಕ್ಕಿದರೆ ಅವರು ಅದೃಷ್ಟಶಾಲಿ. ಯಾರಿಗೆ ಎತ್ತಿ ಆಡಿಸಿ ಕೈಹಿಡಿದು ಬೆಳೆಸುತ್ತಾರೋ ಅವರೇ ವಯಸ್ಸಾಗಿದೆ ಎಂಬ ಒಂದೇ ಕಾರಣಕ್ಕೆ ಬುದ್ಧಿ ಹೇಳಲು ಬರುತ್ತಾರೆ. ಅವರು ಕೂಡ ಒಂದು ದಿನ ವೃದ್ಧರಾಗುತ್ತಾರೆ ಎಂಬ ಜ್ಞಾನ ಕೆಲವರಿಗೆ ಇರುವುದಿಲ್ಲ. ಅನೇಕ ಕಡೆ ಹಿರಿಯತ ಪೆನ್ಷನ್ ಗಾಗಿಯೇ ಪ್ರೀತಿ ತೋರಿಸುವ ಮಕ್ಕಳಿದ್ದಾರೆ. ಪೆನ್ಷನ್ ಬರುವ ದಿನ ಹೊಸ ಡ್ರೆಸ್ ನೀಡಿ, ಮಸಾಲೆ ದೋಸೆ ತಿನ್ನಿಸಿ ಆಮೇಲೆ ಮರೆತುಬಿಡುತ್ತಾರೆ ಎಂದರು.

ಸರ್ಕಾರಿ ನೌಕರರು ನಿವೃತ್ತರಾಗುವವರೆಗೆ ಸೇವೆ ಸಲ್ಲಿಸಿರುತ್ತಾರೆ. ನಿವೃತ್ತಿ ನಂತರ ಹಿರಿಯ ನಾಗರಿಕರಿಗೆ ಸಿಗುವ ಎಲ್ಲಾ ಸೌಲಭ್ಯಗಳು ಕೂಡ ಸಾಮಾಜಿಕ ನ್ಯಾಯದ ಚೌಕಟ್ಟಿನೊಳಗೆ ಅವರಿಗೂ ಸಿಗಲೇಬೇಕು. ಆರೋಗ್ಯ ಸಂಜೀವಿನಿ ಇರಬಹುದು, ಸುವರ್ಣ ಆರೋಗ್ಯ ಯೋಜನೆ ಇರಬಹುದು ಎಲ್ಲದಕ್ಕೂ ಅವರು ಅರ್ಹರು. ಎಜುಕೇಷನ್ ಮತ್ತು ಮೆಡಿಸನ್ ಎರಡೂ ದುಬಾರಿಯಾಗಿರುವ ಕಾಲದಲ್ಲಿ ನಿವೃತ್ತರಿಗೆ ಅದನ್ನು ಸರ್ಕಾರದಿಂದ ಪಡೆಯುವ ಹಕ್ಕಿದೆ ಎಂದರು.

ರಾಜಕಾರಣದಲ್ಲಿ ಒಮ್ಮೆ ಶಾಸಕನಾದರೆ ಆತನಿಗೆ 45 ಸಾವಿರ ರೂ. ಮಾಸಾಶನ ಜೊತೆಗೆ ಆರೋಗ್ಯ ಸೇರಿದಂತೆ ಎಲ್ಲಾ ಸೌಲಭ್ಯ ಸಿಗುತ್ತವೆ ಮತ್ತೆ ನಿಮಗೇಕೆ ಇಲ್ಲ. ನಿಮಗೂ ಈ ಸೌಲಭ್ಯ ಸಿಗುವಂತಾಗಲು ಸರ್ಕಾರಕ್ಕೆ ಒತ್ತಾಯಿಸುತ್ತೇನೆ ಎಂದರು.

ಸಚಿವ ಕೆ.ಎಸ್. ಈಶ್ವರಪ್ಪ ಮಾತನಾಡಿ, ನಿಮ್ಮ ಅನುಭವ ಮತ್ತು ಜ್ಞಾನ ರಾಜ್ಯಕ್ಕೆ ಬೇಕೆ ಬೇಕು. ಸಮಾಜಕ್ಕೆ ಕೂಡ ನಿಮ್ಮ ಮಾರ್ಗದರ್ಶನ ಬೇಕಿದೆ. ನಿವೃತ್ತ ನೌಕರರನ್ನು ನೋಡಿದಾಗ ಅವರು ನಿವೃತ್ತರಾಗಿದ್ದಾರೆ ಎಂದು ನನಗೆ ಅನಿಸುತ್ತಿಲ್ಲ. ಅಷ್ಟು ಚಟುವಟಿಕೆಯಿಂದ ಇದ್ದಾರೆ. ನಿಮ್ಮ ಅನೇಕ ಬೇಡಿಕೆಗಳನ್ನು ಈಡೇರಿಸಲು ಸರ್ಕಾರ ಬದ್ಧವಾಗಿದೆ ಎಂದರು.

ಈ ಸಂದರ್ಭದಲ್ಲಿ ಹಲವಾರು ಹಿರಿಯ ಸದಸ್ಯರನ್ನು ಸನ್ಮಾನಿಸಲಾಯಿತು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ. ನಾಗೇಂದ್ರ ಎಫ್. ಹೊನ್ನಳ್ಳಿ, ಮುಖ್ಯ ಗ್ರಂಥಾಲಯ ಅಧಿಕಾರಿ ಎಂ.ಆರ್. ಹರೀಶ್, ಸಂಘದ ವಿಭಾಗೀಯ ಕಾರ್ಯದರ್ಶಿ ಆರ್. ಹನುಮಂತಪ್ಪ, ಎಸ್. ಷಣ್ಮುಖಪ್ಪ, ಆರ್. ನಂದಿಬಸಪ್ಪ ಮೊದಲಾದವರಿದ್ದರು. ಸಂಘದ ಡಿ.ಎಂ. ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsMinister EshwarappaMLA Ayanuru ManjunathNews in KannadaNews KannadaShimogaShivamoggaShivamogga Newsಮಲೆನಾಡು_ಸುದ್ಧಿಶಾಸಕ ಆಯನೂರು ಮಂಜುನಾಥ್ಶಿವಮೊಗ್ಗಶಿವಮೊಗ್ಗ_ನ್ಯೂಸ್ಸಚಿವ ಈಶ್ವರಪ್ಪ
Share197Tweet123Send
Previous Post

ಗಮನಿಸಿ! ಡಿ:29ರಂದು ವಡ್ಡಿನಕೊಪ್ಪ, ಹಸೂಡಿ, ಬಾಲರಾಜ್ ಅರಸ್ ರಸ್ತೆ ಸುತ್ತಮುತ್ತ ವಿದ್ಯುತ್ ಇರುವುದಿಲ್ಲ

Next Post

ಕ್ಷೇತ್ರ ಅಭಿವೃದ್ಧಿ ಅನುದಾನ ಸಾರ್ಥಕ ಅನುಷ್ಟಾನಗೊಳ್ಳುತ್ತಿದೆ: ಎಂಎಲ್‌ಎ ಸುಕುಮಾರ್ ಶೆಟ್ಟಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಕ್ಷೇತ್ರ ಅಭಿವೃದ್ಧಿ ಅನುದಾನ ಸಾರ್ಥಕ ಅನುಷ್ಟಾನಗೊಳ್ಳುತ್ತಿದೆ: ಎಂಎಲ್‌ಎ ಸುಕುಮಾರ್ ಶೆಟ್ಟಿ

ಕ್ಷೇತ್ರ ಅಭಿವೃದ್ಧಿ ಅನುದಾನ ಸಾರ್ಥಕ ಅನುಷ್ಟಾನಗೊಳ್ಳುತ್ತಿದೆ: ಎಂಎಲ್‌ಎ ಸುಕುಮಾರ್ ಶೆಟ್ಟಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

ಕೃತಕ ಬುದ್ಧಿಮತ್ತೆ ಪ್ರಯೋಜನ ಪಡೆಯುವಾಗ ಎಚ್ಚರಿಕೆ ಅಗತ್ಯ: ಪ್ರೊ. ಶರತ್  ಅನಂತಮೂರ್ತಿ

April 11, 2026
ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

ಸಿರಿಂಜ್ ಹಿಡಿಯುವ ಕೈ ಪೆನ್ನು ಹಿಡಿದಾಗ – ಆವೃತ್ತಿ ಎರಡು ಪುಸ್ತಕ ಬಿಡುಗಡೆ

April 11, 2026
ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

ವಿದ್ಯಾರ್ಥಿಗಳ ಆವಿಷ್ಕಾರಾತ್ಮಕ ಯೋಚನೆಗಳಿಗೆ ನಾವೀನ್ಯತೆಯ ಸ್ಪರ್ಶ

April 11, 2026
ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

ದ್ವಿತೀಯ ಪಿಯುಸಿ ಫಲಿತಾಂಶ | ಕ್ರೈಸ್ಟ್‌ಕಿಂಗ್‌ ವಿದ್ಯಾರ್ಥಿಗಳ ಅಭೂತಪೂರ್ವ ಸಾಧನೆ

April 11, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL