No Result
View All Result
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji
English Articles

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

by ಕಲ್ಪ ನ್ಯೂಸ್
April 13, 2026
0

Kalpa Media House  |  Mysuru | Stressing the importance of dharma, Sri Mad Yadugiri Yatiraja Jeeyar Swamiji of Sri Yatiraja...

Read moreDetails
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
Rani KoHEnur Calls Transgender Bill “Absurd”, Questions Lawmakers in Explosive Podcast Interview

Rani KoHEnur Calls Transgender Bill “Absurd”, Questions Lawmakers in Explosive Podcast Interview

April 9, 2026
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
  • Advertise With Us
  • Grievances
  • About Us
  • Contact Us
Monday, April 13, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗೊಂದಲದಲ್ಲಿರುವವರಿಗೆ ನಾಳೆ ಬೆಳಿಗ್ಗೆ ಎಲ್ಲಾ ಗೊತ್ತಾಗುತ್ತದೆ: ಮಾಜಿ ಡಿಸಿಎಂ ಈಶ್ವರಪ್ಪ

ದೆಹಲಿಗೆ ತೆರಳುವ ಮುನ್ನವೂ ಚುನಾವಣಾ ಪ್ರಚಾರ ಕೈಗೊಂಡ ಕೆಎಸ್‌ಈ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 3, 2024
in ಶಿವಮೊಗ್ಗ
0
ಅ.ಪ. ರಾಮಭಟ್ಟರ ಹೆಸರಿನಲ್ಲಿ ಟ್ರಸ್ಟ್ ರೂಪಿಸಲು ಚಿಂತನೆ: ಶಾಸಕ ಈಶ್ವರಪ್ಪ

Representational Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಬಿಜೆಪಿಯ ಶುದ್ಧೀಕರಣಕ್ಕಾಗಿ ಅಪ್ಪ-ಮಕ್ಕಳ ಕೈಯಿಂದ ಪಕ್ಷವನ್ನು ಬಿಡಿಸುವ ಹಿನ್ನಲೆಯಲ್ಲಿ ಇವತ್ತು ದೆಹಲಿಗೆ ಹೊರಟಿರುವೆ. ಗೊಂದಲದಲ್ಲಿರುವವರಿಗೆ ನಾಳೆ ಬೆಳಿಗ್ಗೆ ಎಲ್ಲಾ ಗೊತ್ತಾಗುತ್ತದೆ ಎಂದು ಬಿಜೆಪಿ ಬಂಡಾಯ ಅಭ್ಯರ್ಥಿಯೆಂದು ಬಿಂಬಿಸಿಕೊಂಡಿರುವ ಕೆ.ಎಸ್. ಈಶ್ವರಪ್ಪ #K S Eshwarappa ಮತ್ತೊಮ್ಮೆ ಪುನರುಚ್ಚರಿಸಿದರು.

ಅವರು ಅಮಿತ್‍ ಶಾ #Amith Shah ಅವರ ಕರೆಯ ಮೇರೆಗೆ ದೆಹಲಿಗೆ ಪಯಾಣ ಬೆಳೆಸುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿ, ಇಂದು ಸಂಜೆ 7:20ಕ್ಕೆ ದೆಹಲಿಯಲ್ಲಿ ಇರುತ್ತೇನೆ. ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ ದೆಹಲಿಯಲ್ಲಿ ಅಮಿತ್ ಶಾ ಅವರ ಮನೆಯಲ್ಲಿ ಇಂದು ರಾತ್ರಿ 8 ಗಂಟೆಗೆ ಭೇಟಿಯಾಗುವಂತೆ ತಿಳಿಸಿದ್ದಾರೆ. ನಾನು ಮತ್ತು ಪಾಲಿಕೆ ಮಾಜಿ ಸದಸ್ಯ ವಿಶ್ವಾಸ್ ಅವರು ದೆಹಲಿಗೆ ತೆಳಲಿದ್ದೇವೆ ಎಂದರು.
ನಾನು ಈಗಾಗಲೇ ಪಕ್ಷದಲ್ಲಿ ಆಗುತ್ತಿರುವ ಅನ್ಯಾಯದ ಬಗ್ಗೆ ವರಿಷ್ಠರ ಗಮನಕ್ಕೆ ತಂದಿದ್ದೇನೆ. ಅವರು ನನಗೆ ಮನವೊಲಿಸುವ ಪ್ರಶ್ನೆ ಬರುವುದಿಲ್ಲ. ನಾನು ಸ್ಪರ್ಧೆಯಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ. ಪಕ್ಷ ಶುದ್ಧೀಕರಣಕ್ಕಾಗಿ ನಾನು ನಿಂತಿರುವುದು. ಗೆದ್ದು ಬಂದು ಮತ್ತೆ ಗೆಲುವನ್ನು ಮೋದಿಗೆ ಸಮರ್ಪಿಸುತ್ತೇನೆ ಎಂದರು.

Also read: ಅವರಿಗೆ ಸುಳ್ಳು ಹೇಳಿ ಅಭ್ಯಾಸವಿದೆ, ಬೇಕಾದರೆ ಘಂಟೆ ಬಾರಿಸಬಹುದು: ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

ನಾನೇ ಅಮಿತ್ ಶಾ ಅವರ ಮನವೊಲಿಸುತ್ತೇನೆ. ಈಶ್ವರಪ್ಪ ಬಂಡಾಯ ಶಿವಮೊಗ್ಗ ಕ್ಷೇತ್ರದಲ್ಲಿ ರಾಘವೇಂದ್ರ ಗೆಲುವಿಗೆ ಕಷ್ಟವಾಗುತ್ತದೆ ಎಂದು ಅಮಿತ್ ಶಾ ಬಳಿ ಹೇಳಿರಬಹುದು ಅದು ನನಗೆ ಗೊತ್ತಿಲ್ಲ. ಹಿರಿಯರು ಕರೆದಿದ್ದಾರೆ ಹೋಗುವುದು ನಮ್ಮ ಪದ್ಧತಿ. ಪ್ರತಾಪ್ ಸಿಂಹ. ಸಿಟಿ ರವಿ. ಯತ್ನಾಳ್. ಅನಂತ್ ಕುಮಾರ್ ಹೆಗಡೆ ಮೊದಲಾದ ಹಿಂದುತ್ವವಾದಿಗಳನ್ನು ಕಡೆಗಣಿಸಿದ್ದೇಕೆ? ಅವರೆಲ್ಲರೂ ಹಿಂದುತ್ವದ ಪರ ಹೋರಾಟ ಮಾಡಿರುವುದೇ ತಪ್ಪೇ ? ನನ್ನ ಸ್ಪರ್ಧೆಯಿಂದ ರಾಜ್ಯದ ಬೇರೆ ಕ್ಷೇತ್ರದಲ್ಲೂ ಪರಿಣಾಮ ಬೀರುತ್ತಾ ಇಲ್ಲವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಆದರೆ ನನಗೆ ಮಾತ್ರ ಸ್ಪರ್ಧೆಯಿಂದ ಹಿಂದೆ ಸರಿಯಬೇಡಿ ಎಂದು ಪಕ್ಷದ ಹಾಗೂ ಸಂಘಟನೆ ಅನೇಕರು ತಿಳಿಸಿದ್ದು ನಾವು ನಿಮಗೆ ಬೆಂಬಲಿಸುತ್ತೇವೆ ಎಂದಿದ್ದಾರೆ, ಕಾರ್ಯಕರ್ತರ ಮನದಲ್ಲಿ ಇರುವ ಗೊಂದಲಕ್ಕೆ ಎಲ್ಲವೂ ನಾಳೆ ತೆರೆ ಬೀಳಲಿದೆ ನಾನು ಸ್ಪರ್ಧೆಗೆ ನಿಲ್ಲುವುದು ಖಚಿತ. ನಾನೇ ಅಮಿತ್ ಶಾ ಅವರ ಮನವೊಲಿಸಿ ಬರುತ್ತೇನೆ ಎಂದರು.

ಪಕ್ಷದ ಶುದ್ಧೀಕರಣಕ್ಕಾಗಿ ನಾನು ಕೈಗೊಂಡ ನಿರ್ಣಯವನ್ನು ಅವರೆಲ್ಲರೂ ಬೆಂಬಲಿಸಿದ್ದಾರೆ. ನಾನು ಅಭಿಪ್ರಾಯ ಸಂಗ್ರಹ ಸಭೆ ಬಂಜಾರ ಭವನದಲ್ಲಿ ಮಾಡಿದಾಗ ಅಭೂತಪೂರ್ವ ಬೆಂಬಲ ಸಿಕ್ಕಿತ್ತು ಅದು ನೆನ್ನೆ ಶುಭಮಂಗಳದಲ್ಲಿ ನಡೆದ ಸಭೆಗೂ ಮುಂದುವರೆದಿತ್ತು, ಯಾವುದೇ ಕಾರ್ಯಕ್ರಮಗಳು ವಿಫಲವಾಗಿಲ್ಲ, ನಾನು ಹೋದ ಕಡೆ ಎಲ್ಲ ಸಾವಿರಾರು ಜನರು ಸೇರುತ್ತಿದ್ದಾರೆ. ಭಾರೀ ಬೆಂಬಲ ವ್ಯಕ್ತವಾಗಿದೆ. ಹೋದ ಕಡೆಯಲ್ಲಿ ಎಲ್ಲಾ ವರ್ಗದ ಜನ ದಲಿತರು ಹಿಂದುಳಿದವರು. ವೀರಶೈವ ಲಿಂಗಾಯಿತರು. ಮಠಾಧೀಶರು ಸೇರಿದಂತೆ ಎಲ್ಲಾ ವರ್ಗದ ಜನ ಬೆಂಬಲಿಸಿದ್ದಾರೆ ಎಂದರು.

ದೆಹಲಿಗೆ ತೆರಳುವ ಮುನ್ನಾವು ಪ್ರಚಾರ ಕಾರ್ಯ ನಡೆಸಿದ ಈಶ್ವರಪ್ಪನವರು ಇಂದು ತೇವರಚಟ್ನಹಳ್ಳಿಯಲ್ಲಿ ಪ್ರಚಾರ ಕಾರ್ಯ ಆರಂಭಿಸಿದರು. ವಿವಿಧ ಸಹಕಾರಿಗಳ ಮನೆಗಳಿಗೆ ತೆರಳಿ ತಮ್ಮನ್ನು ಬೆಂಬಲಿಸುವಂತೆ ಮನವಿ ಮಾಡಿದರು. ಊರಿನ ಅನೇಕ ಹಿರಿಯರು ಈಶ್ವರಪ್ಪನವರನ್ನು ಮನೆಯೊಳಗೆ ಕರೆದು ಬೆಂಬಲ ನೀಡಿದರು. ಅಲ್ಲಿಯೂ ಕೂಡ ನನ್ನ ನಿಲುವಿನಲ್ಲಿ ಬದಲಾವಣೆ ಇಲ್ಲ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ ಎಂದರು.
ಈ ಸಂಧರ್ಭದಲ್ಲಿ ಲಿಂಗಾಯತ ಮುಖಂಡರಾದ ಮಹಾಲಿಂಗ ಶಾಸ್ತ್ರಿ, ಕೆ.ಈ.ಕಾಂತೇಶ್ ಉಪಸ್ಥಿತರಿದ್ದರು. ನಂತರ ಕೃಷಿಕ ಮಲ್ಲೇಶಪ್ಪ ರವರ ಮನೆಗೆ ತೆರಳಿ ಆರೋಗ್ಯ ವಿಚಾರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news      

Kalahamsa Infotech private limited

http://kalpa.news/wp-content/uploads/2024/02/VID-20240229-WA0026.mp4
Tags: Amith ShahK S EshwarappaKannada NewsKannada News LiveKannada News Online ShivamoggaKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamogga Newsಅಮಿತ್ ಶಾಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Previous Post

ಅವರಿಗೆ ಸುಳ್ಳು ಹೇಳಿ ಅಭ್ಯಾಸವಿದೆ, ಬೇಕಾದರೆ ಘಂಟೆ ಬಾರಿಸಬಹುದು: ಈಶ್ವರಪ್ಪ ಹೀಗೆ ಹೇಳಿದ್ದು ಯಾರಿಗೆ?

Next Post

ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು

ಜಪಾನ್: ತೈವಾನ್‌ನಲ್ಲಿ ಪ್ರಬಲ ಭೂಕಂಪ | ನಾಲ್ವರು ಸಾವು

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

ಧರ್ಮ ರಹಿತ ಸಮಾಜದ ಕಲ್ಯಾಣ ಅಸಾಧ್ಯ- ಧರ್ಮಪಾಲನೆ  ಸರ್ವರ ಕರ್ತವ್ಯ: ಯದುಗಿರಿ ಯತಿರಾಜ ಜೀಯರ್ ಸ್ವಾಮೀಜಿ

April 13, 2026
ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

ತ್ರಿಪುರ | ಇದು ಆಗ್ನೇಯ ಏಷ್ಯಾಕ್ಕೆ ಪ್ರವೇಶ ದ್ವಾರ | ಹೂಡಿಕೆ – ಅಭಿವೃದ್ಧಿಗೆ ಪ್ರಶಸ್ತ ಸ್ಥಳ

April 13, 2026
An Immaculate Demonstration on Confluence of Architecture Design & Music

An Immaculate Demonstration on Confluence of Architecture Design & Music

April 13, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!