No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
  • Advertise With Us
  • Grievances
  • About Us
  • Contact Us
Friday, July 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಭಾರತಾಂಬೆಗೆ ಗೌರವ ಸಲ್ಲಿಸಲು ನಿರಾಕರಿಸುವವರು ದೇಶ ಬಿಟ್ಟು ಹೋಗಲಿ: ಶಾಸಕ ಈಶ್ವರಪ್ಪ ಹೇಳಿಕೆ

kalpa News by kalpa News
September 29, 2022
in ಶಿವಮೊಗ್ಗ
0
ಭಾರತಾಂಬೆಗೆ ಗೌರವ ಸಲ್ಲಿಸಲು ನಿರಾಕರಿಸುವವರು ದೇಶ ಬಿಟ್ಟು ಹೋಗಲಿ: ಶಾಸಕ ಈಶ್ವರಪ್ಪ ಹೇಳಿಕೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಭಾರತಾಂಬೆಗೆ ಎಲ್ಲರೂ ಗೌರವ ಸಲ್ಲಿಸಬೇಕು, ಒಂದುವೇಳೆ ಗೌರವ ಸಲ್ಲಿಸಲು ಆಗುವುದಿಲ್ಲ ಎನ್ನುವರು ಈ ದೇಶಬಿಟ್ಟು ಹೋಗಬೇಕು ಎಂದು ಮಾಜಿ ಸಚಿವ ಕೆ.ಎಸ್ ಈಶ್ವರಪ್ಪ Former Minister Eshwarappa ತಿಳಿಸಿದರು.

ಭಯೋತ್ಪಾದಕ ಸಂಘಟನೆಗಳನ್ನು ಈ ದೇಶದಲ್ಲಿ ನೀಷೇಧಿಸಿರುವುದು ಹಿಂದುತ್ವದ ವಿಜಯವೆಂದು ಭಾವಿಸಿ ಈ ದಿನ ಆರ್ಯ ವೈಶ್ಯ ಮಹಾಜನ ಸಮಿತಿ ವತಿಯಿಂದ ಗಾಂಧಿ ಬಜಾರ್ನಲ್ಲಿರುವ ಕನ್ನಿಕಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಿದ್ದ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಅವರು ಮಾತನಾಡಿದರು.
ಹಿಂದಿನಿಂದಲು ಮೊಘಲರು ನಮ್ಮ ದೇಶದ ದೇವಾಲಯ ಮತ್ತು ಹೆಣ್ಣು ಮಕ್ಕಳ ಮೇಲೆ ದಾಳಿ ನಡೆಸಿಕೊಂಡು ಈ ದೇಶವನ್ನು ತುಂಡು ತುಂಡಾಗಿ ಕತ್ತರಿಸಿದ್ದರು. ಅನೇಕ ಮಹನೀಯರ ತ್ಯಾಗ, ಬಲಿದಾನ, ತಪಸ್ಸಿನಿಂದಾಗಿ ನಮಗೆ ಸ್ವಾತಂತ್ರ್ಯ ಲಭಿಸಿದೆ. ಇಂತಹ ಸಂದರ್ಭದಲ್ಲಿ ಕೆಲ ಮುಸ್ಲಿಂ ಸಂಘಟನೆಗಳು ಈ ದೇಶದ ಭದ್ರತೆಗೆ ಧಕ್ಕೆ ತರುತ್ತಿರುವುದನ್ನು ಗಮನಿಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಮಂತ್ರಿ ಅಮಿತ್ ಶಾ ರವರು ಪಿ.ಎಫ್.ಐ. ಸಂಘಟನೆಯನ್ನು ಬ್ಯಾನ್ ಮಾಡುವುದರ ಮೂಲಕ ಈ ದೇಶದಲ್ಲಿರುವ ದೇಶವಿರೋಧಿಗಳಿಗೆ ಬಿಸಿ ಮುಟ್ಟಿಸಿದ್ದಾರೆ, ಇಂತಹ ನಾಯಕರಿಗೆ ನಾವೆಲ್ಲ ಅಭಿನಂದಿಸಲೇ ಬೇಕು ಎಂದರು.

ಬಂಧಿತ ಎಲ್ಲ ಪ್ರಮುಖರು ಮುಸ್ಲೀಮ್ ರವರೇ ಆಗಿದ್ದಾರೆ. ಆದರೆ ಎಲ್ಲ ಮುಸಲ್ಮಾನರು ಕೆಟ್ಟವರಲ್ಲ ಅವರಲ್ಲೂ ದೇಶ ಪ್ರೇಮಿಗಳಿದ್ದಾರೆ. ಈ ದೇಶ ಹಿಂದೂ ರಾಷ್ಟ್ರವಾಗಬೇಕು ಎಂದು ನಮ್ಮ ಎಲ್ಲಾ ಹಿರಿಯ ಚೇತನಗಳ ಕನಸು ನನಸಾಗುವ ಸಮಯ ಬಂದಿದೆ. ಹಾಗಾಗಿ ಈ ದಿನವನ್ನು ಆರ್ಯ ವೈಶ್ಯ ಸಮಾಜದವರು ವಿಜಯೋತ್ಸವದಿನವೆಂದು ಆಚರಿಸುತ್ತಿರುವುದು ಸಂತಸ ತಂದಿದೆ ಎಂದರು.
ಸಮಿತಿ ಉಪಾಧ್ಯಕ್ಷ ಎಸ್.ಕೆ.ಶೇಷಾಚಲ ಎಲ್ಲರನ್ನೂ ಸ್ವಾಗತಿಸಿ, ಪ್ರಾಸ್ಥಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ನಟರಾಜ್, ಮಾಜಿ ಜಿ.ಪಂ. ಸದಸ್ಯ ಕೆ.ಇ.ಕಾಂತೇಶ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.

Also read: ಸಿದ್ಧರಾಮಯ್ಯಗೆ ತಲೆ ಕೆಟ್ಟಿದೆ, ಇತ್ತೀಚೆಗೆ ಹುಚ್ಚುಹುಚ್ಚಾಗಿ ಮಾತನಾಡುತ್ತಿದ್ದಾರೆ: ಬಿಎಸ್’ವೈ ಕಟಕಿ

ಆರ್ಯ ವೈಶ್ಯ ಭಜನಾ ಮಂಡಳಿ ಸದಸ್ಯೆಯರು ಪ್ರಾರ್ಥನೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಡಿ.ಎಸ್. ಅರುಣ್ ವಂದನಾರ್ಪಣೆ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Former Minister EshwarappaKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಮಲೆನಾಡು_ಸುದ್ಧಿಮಾಜಿ ಸಚಿವ ಕೆ.ಎಸ್. ಈಶ್ವರಪ್ಪಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಸಿದ್ಧರಾಮಯ್ಯಗೆ ತಲೆ ಕೆಟ್ಟಿದೆ, ಇತ್ತೀಚೆಗೆ ಹುಚ್ಚುಹುಚ್ಚಾಗಿ ಮಾತನಾಡುತ್ತಿದ್ದಾರೆ: ಬಿಎಸ್’ವೈ ಕಟಕಿ

Next Post

ಕೋಟಿಗಟ್ಟಲೆ ಹಣವಿರುವ ಪಿಎಫ್’ಐ ಬ್ಯಾಂಕ್ ಖಾತೆಗಳು ಸೀಜ್?

kalpa News

kalpa News

Next Post
ಕೋಟಿಗಟ್ಟಲೆ ಹಣವಿರುವ ಪಿಎಫ್’ಐ ಬ್ಯಾಂಕ್ ಖಾತೆಗಳು ಸೀಜ್?

ಕೋಟಿಗಟ್ಟಲೆ ಹಣವಿರುವ ಪಿಎಫ್'ಐ ಬ್ಯಾಂಕ್ ಖಾತೆಗಳು ಸೀಜ್?

Leave a Reply Cancel reply

Your email address will not be published. Required fields are marked *

No Result
View All Result
Kotak | creating fresh opportunities for SMEs
English Articles

Growth Is No Longer Just a Bengaluru Story: Kotak

by kalpa News
July 24, 2026
0

Kalpa Media House  | Bangaluru | Karnataka, one of India's most vibrant SME markets, is home to more than 8.5...

Read moreDetails
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
Nestlé India Reports Strong Q1 Growth

Nestlé India Reports Strong Q1 Growth; Sales Up 25.4%, Profit Jumps 47.9%

July 23, 2026
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL