No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
  • Advertise With Us
  • Grievances
  • About Us
  • Contact Us
Tuesday, August 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

MNC ಕಂಪೆನಿಯಲ್ಲಿ ಸಾವಿರಾರು ಉದ್ಯೋಗ | ಶಿವಮೊಗ್ಗದಲ್ಲಿ ಸಂದರ್ಶನ | ಯಾರೆಲ್ಲಾ ಅರ್ಹರು? ನೊಂದಣಿ ಹೇಗೆ?

ಕೇವಲ 7 ತಿಂಗಳಲ್ಲಿ ಎಂಎಲ್'ಸಿ ಡಾ. ಧನಂಜಯ ಸರ್ಜಿ "ಕಾಯಕ ಸೇತು" ಮ್ಯಾಜಿಕ್

kalpa News by kalpa News
June 4, 2026
in ಶಿವಮೊಗ್ಗ
1
ಶಿವಮೊಗ್ಗ | ಫೆ.21ರಂದು ಉದ್ಯೋಗ ಮೇಳ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ನಿರುದ್ಯೋಗಿ ಯುವಕ-ಯುವತಿಯರಿಗೆ ಉದ್ಯೋಗ ಕಲ್ಪಿಸುವ ಸದುದ್ದೇಶದಿಂದ ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ Dr. Dhananjaya Sarji ಅವರು ಪ್ರಾರಂಭಿಸಿರುವ ಉಚಿತ ಜಾಬ್ ಪೋರ್ಟಲ್ `ಕಾಯಕ ಸೇತು’ ಮೂಲಕ ಇದೀಗ ಬೃಹತ್ ನೇಮಕಾತಿ ಅಭಿಯಾನವನ್ನು ಹಮ್ಮಿಕೊಳ್ಳಲಾಗಿದೆ.

ಬೆಂಗಳೂರಿನ ಪ್ರತಿಷ್ಠಿತ ಫೋನ್ ಮ್ಯಾನುಫ್ಯಾಕ್ಚರಿಂಗ್ ಕಂಪನಿಯೊಂದರಲ್ಲಿ ಖಾಲಿ ಇರುವ 2000ಕ್ಕೂ ಹೆಚ್ಚು ಹುದ್ದೆಗಳಿಗೆ ಮಹಿಳಾ ಅಭ್ಯರ್ಥಿಗಳನ್ನು ನೇಮಕಾತಿ ಮಾಡಿಕೊಳ್ಳಲು ಶಿವಮೊಗ್ಗದಲ್ಲಿ ಬೃಹತ್ ಉದ್ಯೋಗ ಸಂದರ್ಶನ ಆಯೋಜಿಸಲಾಗಿದೆ.
ಜಿಲ್ಲೆಯ ಯುವಜನತೆಗೆ ಉದ್ಯೋಗ ಒದಗಿಸುವ ನಿಟ್ಟಿನಲ್ಲಿ ಡಾ. ಧನಂಜಯ ಸರ್ಜಿ ಅವರು ಶಿವಮೊಗ್ಗದ ತಮ್ಮ ಶಾಸಕರ ಕಚೇರಿಯಲ್ಲಿ 7 ತಿಂಗಳ ಹಿಂದೆ `ಕಾಯಕ ಸೇತು’ ಜಾಬ್ ಪೋರ್ಟಲ್ Kayakasethu Job Portal ಅನ್ನು ಲೋಕಾರ್ಪಣೆಗೊಳಿಸಿದ್ದರು.

ಕೇವಲ 7 ತಿಂಗಳ ಅಲ್ಪಾವಧಿಯಲ್ಲೇ ಈ ಪೋರ್ಟಲ್ ಮೂಲಕ ನೂರಾರು ಯುವಕ-ಯುವತಿಯರು ಯಶಸ್ವಿಯಾಗಿ ಉದ್ಯೋಗ ಪಡೆದುಕೊಂಡಿದ್ದಾರೆ. ಇದರ ಮುಂದುವರಿದ ಭಾಗವಾಗಿ, ಇದೀಗ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ಬೆಂಗಳೂರಿನಲ್ಲಿರುವ ಪ್ರಸಿದ್ಧ ಬಹುರಾಷ್ಟ್ರೀಯ ಕಂಪನಿಯು ಮಹಿಳಾ ಅಭ್ಯರ್ಥಿಗಳನ್ನು ಮಾತ್ರ ಕೆಲಸಕ್ಕೆ ತೆಗೆದುಕೊಳ್ಳುತ್ತಿದ್ದು, ಸಂದರ್ಶನದಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸ್ಥಳದಲ್ಲೇ ನೇಮಕಾತಿ ಪತ್ರ ನೀಡಲಾಗುವುದು. ಈ ಹುದ್ದೆಗಳು ಮಹಿಳೆಯರಿಗೆ ಸುರಕ್ಷಿತ ಹಾಗೂ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಅತ್ಯುತ್ತಮ ವೇದಿಕೆಯಾಗಿವೆ.

10ನೇ ತರಗತಿ, ಪಿಯುಸಿ, ಡಿಪ್ಲೊಮಾ, ಐಟಿಐ ಅಥವಾ ಯಾವುದೇ ಪದವಿ (ಪಾಸ್ ಅಥವಾ ಫೇಲ್) ಆದ 18 ರಿಂದ 34 ವರ್ಷದೊಳಗಿನ ಮಹಿಳೆಯರು ಸಂದರ್ಶನಕ್ಕೆ ಪಾಲ್ಗೊಳ್ಳಬಹುದು.

ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ಊಟ, ಉಚಿತ ವಸತಿ, ಉಚಿತ ಕ್ಯಾಬ್ (ಸಾರಿಗೆ) ಸೌಲಭ್ಯ, ಪಿಎಫ್ ಮತ್ತು ಇಎಸ್’ಐ (ಪಿಎಫ್, ಇಎಸ್’ಐ), ಹಾಗೂ 2×7 ವೈದ್ಯಕೀಯ ಸೌಲಭ್ಯಗಳನ್ನು ಕಂಪನಿಯೇ ಸಂಪೂರ್ಣವಾಗಿ ಒದಗಿಸಲಿದೆ.
ಇದೇ ತಿಂಗಳ ಜೂನ್ 08, 09, 10, 11, ಮತ್ತು 12 ರಂದು ಶಿವಮೊಗ್ಗದ ವಿನೋಬನಗರದ ಮಹಾನಗರ ಪಾಲಿಕೆ ವಾಣಿಜ್ಯ ಸಂಕೀರ್ಣ, ವಲಯ-01, 2ನೇ ಮಹಡಿ ಪೊಲೀಸ್ ಚೌಕಿ ಸಮೀಪ ಇರುವ ಡಾ.ಧನಂಜಯ ಸರ್ಜಿ ಅವರ ಜನಪರ ಜೀವಪರ ಕಾರ್ಯಾಲಯದಲ್ಲಿ ಸಂದರ್ಶನ ನಡೆಯಲಿದೆ.

ಆಸಕ್ತ ಮಹಿಳಾ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗುವ ಮುನ್ನ ಕಡ್ಡಾಯವಾಗಿ ತಮ್ಮ ಹೆಸರನ್ನು ಮುಂಚಿತವಾಗಿ ನೋಂದಾಯಿಸಿಕೊಳ್ಳಬೇಕು. ನೋಂದಣಿಗಾಗಿ `ಕಾಯಕ ಸೇತು’ ಸಹಾಯವಾಣಿ ಮೊಬೈಲ್ ಸಂಖ್ಯೆ 93797 22233, 98800 05533 ಅನ್ನು ಸಂಪರ್ಕಿಸಬಹುದು.

ಶಿವಮೊಗ್ಗ ಜಿಲ್ಲೆಯ ಹಾಗೂ ಸುತ್ತಮುತ್ತಲಿನ ನಿರುದ್ಯೋಗಿ ಮಹಿಳೆಯರು ಈ ಸುವರ್ಣ ಅವಕಾಶವನ್ನು ಸದುಪಯೋಗಪಡೆದುಕೊಳ್ಳಬೇಕು ಎಂದು ವಿಧಾನ ಪರಿಷತ್ ಶಾಸಕರಾದ ಡಾ. ಧನಂಜಯ ಸರ್ಜಿ ಅವರು ಕೋರಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news   

http://kalpa.news/wp-content/uploads/2024/04/VID-20240426-WA0008.mp4

  

Tags: `ಕಾಯಕ ಸೇತು' ಜಾಬ್ ಪೋರ್ಟಲ್Dr. Dhananjaya SarjiKannada NewsKannada News LiveKannada News Online ShivamoggaKannada WebsiteKannadaNewsWebsiteKayakasethu Job PortalLatestNewsKannadaLocalNewsMalnadNewsNews in KannadaNews KannadaShimogaShivamoggaNewsಡಾ. ಧನಂಜಯ ಸರ್ಜಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet126Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತೀಯ ಸೇನೆ ಮೇಜರ್ ಅಭಿಲಾಷಾ ಬರಾಕ್’ಗೆ ಪ್ರತಿಷ್ಠಿತ UN ಮಿಲಿಟರಿ ಜೆಂಡರ್ ಪ್ರಶಸ್ತಿ

Next Post

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

kalpa News

kalpa News

Next Post
ವಿರಾಟ್ ಕೊಹ್ಲಿಗೆ ಗಂಭೀರ ಭದ್ರತಾ ಬೆದರಿಕೆ | RCB ಅಭ್ಯಾಸ ಪಂದ್ಯ ರದ್ದು

ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ

Comments 1

  1. Pingback: ಭಾರತ ಕ್ರಿಕೆಟ್ ತಂಡಕ್ಕೆ ಆಘಾತ | ಅಫ್ಘಾನಿಸ್ತಾನ ವಿರುದ್ಧ ಸರಣಿಯಿಂದ ವಿರಾಟ್ ಕೊಹ್ಲಿ ಹೊರಕ್ಕೆ » kalpa.news

Leave a Reply Cancel reply

Your email address will not be published. Required fields are marked *

No Result
View All Result
Olectra Deploys 4,000 Electric Buses in India Milestone
English Articles

Olectra Creates History | First Company in India to Deploy 4,000 Electric Buses

by kalpa News
July 31, 2026
0

ಕಲ್ಪ ಮೀಡಿಯಾ ಹೌಸ್  |  Mumbai  | Olectra Greentech Limited (OGL), India’s leading electric mobility company, has achieved a historic milestone...

Read moreDetails
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
Kotak | creating fresh opportunities for SMEs

Growth Is No Longer Just a Bengaluru Story: Kotak

July 24, 2026
Prayagraj - Yesvantpur Special Weekly Express Trains

Special Weekly Express Trains Between Prayagraj and Yesvantpur Announced

July 23, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL