Read - < 1 minute
ಕಲ್ಪ ಮೀಡಿಯಾ ಹೌಸ್
ಶಿವಮೊಗ್ಗ: ಕೋವಿಡ್ ಲಾಕ್‌ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ ಜೂನ್ 24 ರಿಂದ ಎಂದಿನಂತೆ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮವು ಪ್ರವಾಸಿಗರ ವೀಕ್ಷಣೆಗೆ ಲಭ್ಯವಾಗಲಿದೆ.
ಈ ಕುರಿತಂತೆ ಹುಲಿ-ಸಿಂಹಧಾದಮದ ಕಾರ್ಯ ನಿರ್ವಾಹಕ ನಿರ್ದೇಶಕರು ಪ್ರಕಟಣೆ ನೀಡಿದ್ದು, ಪ್ರವಾಸಿಗರು ಸರ್ಕಾರ ಸೂಚಿಸಿರುವ ಕೋವಿಡ್ 19 ನಿಯಮಗಳನ್ನು ಪಾಲಿಸಿ ಸಹಕರಿಸಬೇಕು ಎಂದು ತಿಳಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post