ಕಲ್ಪ ನ್ಯೂಸ್ ಡಿಜಿಟಲ್ ಮೀಡಿಯಾ
ಶಿವಮೊಗ್ಗ: ತ್ಯಾವರೆಕೊಪ್ಪ ಹುಲಿ-ಸಿಂಹಧಾಮವು ಜುಲೈ -05 ರ ಭಾನುವಾರದಿಂದ ಮುಂದಿನ ನಾಲ್ಕು ಭಾನುವಾರಗಳಂದು ಸಂಪೂರ್ಣ ಲಾಕ್‌ಡೌನ್ ಮಾಡಲಾಗಿದೆ.
ಪ್ರವಾಸಿಗರ ವೀಕ್ಷಣೆಗಾಗಿ ಜುಲೈ 5ರ ಭಾನುವಾರದಿಂದ ನಾಲ್ಕು ಭಾನುವಾರಗಳನ್ನು ವೀಕ್ಷಣೆಗೆ ನಿರ್ಬಂಧಗೊಳಿಸಿ ಮಂಗಳವಾರಗಳಂದು ಸಾರ್ವಜನಿಕರ ವೀಕ್ಷಣೆಗೆ ತೆರವುಗೊಳಿಸಲಾಗುವುದು. ಮೃಗಾಲಯದ ವೀಕ್ಷಕರು ಹಾಗೂ ಸಾರ್ವಜನಿಕರು ಸಹಕರಿಸುವಂತೆ ಹುಲಿ-ಸಿಂಹ ಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿರುತ್ತಾರೆ.
Get In Touch With Us info@kalpa.news Whatsapp: 9481252093
Discussion about this post