No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
  • Advertise With Us
  • Grievances
  • About Us
  • Contact Us
Tuesday, September 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ

'ಅಮೃತ ಭಾರತಿಗೆ ಕನ್ನಡದ ಆರತಿ' ಕಾರ್ಯಕ್ರಮಕ್ಕೆ ಚಾಲನೆ

kalpa News by kalpa News
May 28, 2022
in ಶಿವಮೊಗ್ಗ
0
ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕು: ಗೃಹ ಸಚಿವ ಆರಗ ಜ್ಞಾನೇಂದ್ರ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ದೇಶಕ್ಕಾಗಿ ತ್ಯಾಗ, ಬಲಿದಾನ ನೀಡಿದ ಸ್ವಾತಂತ್ರ್ಯ ಹೋರಾಟಗಾರರ ಋಣ ನಮ್ಮ ಮೇಲಿದ್ದು, ನಾವೆಲ್ಲ ದೇಶಭಕ್ತರಾಗಿ ಹೊಣೆಗಾರಿಕೆಯಿಂದ ಬದುಕಬೇಕಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ Home Minister Araga Gnanendra ಹೇಳಿದರು.

ಜಿಲ್ಲಾಡಳಿತ, ಜಿ.ಪಂ., ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಹಾಗೂ ಮೂಡುಗೊಪ್ಪೆ(ನಗರ) ಗ್ರಾ.ಪಂ ಇವರ ಸಹಯೋಗದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಇಂದು ಹೊಸನಗರ ತಾಲೂಕಿನ ಬಿದನೂರು ಕೋಟೆ ಮೂಡುಗುಪ್ಪೆ ಇಲ್ಲಿ ಆಯೋಜಿಸಲಾಗಿದ್ದ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಭಾರತ ಮಾತೆಯನ್ನು ಬ್ರಿಟಿಷರ ದಾಸ್ಯದಿಂದ ಬಂಧಮುಕ್ತಗೊಳಿಸುವುದಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ, ಬಲಿದಾನವನ್ನು, ಹೋರಾಟದ ವೃತ್ತಾಂತವನ್ನು ಸ್ಮರಿಸುವ ಉದ್ದೇಶದಿಂದ ಈ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದರು.

ನಮಗೆ ಅನ್ನದ ಕೊರತೆಯಾದರೆ, ಬಟ್ಟೆ, ಇತರೆ ವಸ್ತುಗಳ ಕೊರತೆಯಾದರೆ ನೀಗಿಸಬಹುದು. ಆದರೆ ದೇಶಭಕ್ತಿ ಕೊರತೆಯಾದರೆ ಉಳಿಗಾಲವಿಲ್ಲ. ಆದ್ದರಿಂದ ನಾವೆಲ್ಲ ಸ್ವಾತಂತ್ರ್ಯ ಹೋರಾಟದ ಇತಿಹಾಸದೆಡೆ ಬೆಳಕು ಚೆಲ್ಲಿ, ನಮ್ಮ ಹೃದಯದಲ್ಲಿ ಪಾವಿತ್ರ್ಯತೆ, ದೇಶಭಕ್ತಿ ಹೊಂದಬೇಕು. ದೇಶಭಕ್ತರಾಗಬೇಕು. ಸ್ವಾತಂತ್ರ್ಯ ಹೋರಾಟದ ಸಮಯದಲ್ಲಿ ಗಾಂಧೀಜಿಯವರ ನೇತೃತ್ವದಲ್ಲಿ ಶಾಂತಿಯುತ ಹೋರಾಟ ಮತ್ತು ವೀರ ಸಾವರ್ಕರ್ರಂತಹವರು ಕ್ರಾಂತಿಕಾರಿ ಹೋರಾಟ ನಡೆಸಿದರು. ಇಂದು ವೀರ ಸಾವರ್ಕರ್ ರವರ ಜನ್ಮ ದಿನವಾಗಿದ್ದು ಇಂತಹ‌ ತ್ಯಾಗಮಯಿ ಹೋರಾಟಗಾರರ ಬದುಕನ್ನು ತಿಳಿಯಬೇಕು ಎಂದರು.

ಸಾವರ್ಕರ್ ರಂತಹ ಕ್ರಾಂತಿಕಾರರನ್ನು ಇರಿಸಿದ್ದ, ಗಲ್ಲಿಗೇರಿಸಲಾದ ಅಂಡಮಾನ್ ಕಾರಾಗೃಹವನ್ನು ಎಲ್ಲರೂ ನೋಡಬೇಕು. ಈ ಕಾರಾಗೃಹ ಹೋರಾಟಗಾಋ ತ್ಯಾಗ, ಬಲಿದಾನದ ರೋಚಕ ಸಂಗತಿಗಳನ್ನು ತಿಳಿಸುತ್ತವೆ. ಅಮೃತಸರದ ಸಭಾಗೃಹದಲ್ಲಿ ಈಗಲೂ ಹೋರಾಟಗಾರರಿಗೆ ಗುಂಡಿಟ್ಟ ಗುರುತುಗಳಿವೆ ಎಂದು ವಿಷಾಧ ವ್ಯಕ್ತಪಡಿಸಿದರು.

Also read: ಎಂಇಎಸ್ ಪುಂಡಾಟಿಕೆ: ಕನ್ನಡಿಗರಿಗೆ ತೊಂದರೆ ನೀಡಿದವರ ವಿರುದ್ಧ ಉಗ್ರ ಕ್ರಮ – ಸಿಎಂ

ನಾವೀಗ ಅವರಂತೆ ತ್ಯಾಗ, ಬಲಿದಾನ ನೀಡಬೇಕಿಲ್ಲ. ಅವರ ಹೋರಾಟದ ಫಲವಾಗಿ ಚೆನ್ನಾಗಿದ್ದೇವೆ. ಸಿದ್ಧಾಂತದ, ಇಂತಹ ವೀರ ಭೂಮಿಯಲ್ಲಿ ದೇಶಭಕ್ತಿ ಹೊಂದಿ, ಪ್ರಾಮಾಣಿಕತೆ ಮತ್ತು ಹೊಣೆಗಾರಿಕೆಯಿಂದ ಬದುಕುವ ಸಂಕಲ್ಪವನ್ನು ಮಾಡಿ ಬದುಕುವುದು ಆಗಬೇಕು. ಆಗ ನಮ್ಮ ದೇಶ ಇನ್ನಷ್ಟು ಸಂಪದ್ಭರಿತವಾಗಿ, ಪ್ರಜಾತಂತ್ರ ವ್ಯವಸ್ಥೆ ಗಟ್ಟಿಗೊಳ್ಳುತ್ತದೆ. ಆದ್ದರಿಂದ ಈ ನಿಟ್ಟಿನಲ್ಲಿ ನಾವೆಲ್ಲ ಸಾಗೋಣ ಎಂದು ಕರೆ ನೀಡಿದರು.

ಪತ್ರಕರ್ತ ಸಂತೋಷ್ ತಮ್ಮಯ್ಯ ಉಪನ್ಯಾಸ ನೀಡಿದರು. ಕಾರ್ಯಕ್ರಮದಲ್ಲಿ ಬಿದನೂರು ಕೋಟೆ ಮೂಡುಗೊಪ್ಪೆ ಗ್ರಾ.ಪಂ ಅಧ್ಯಕ್ಷ ಕರುಣಾಕರ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಬಿ.ಎಂ.ಲಕ್ಷ್ಮೀಪ್ರಸಾದ್, ಎಸಿ ಡಾ.ನಾಗರಾಜ್, ಹೊಸನಗರ ತಹಶೀಲ್ದಾರ್ ರಾಜೀವ್, ತಾ.ಪಂ ಇಓ ಪ್ರವೀಣ್ ಕುಮಾರ್, ಕನ್ನಡ ಸಂಸ್ಕ್ರತ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Home Minister Araga GnanendraKannada News WebsiteKannadaNewsKannadaNewsLiveKannadaNewsOnlineKannadaWebsiteLatest News KannadaLocal NewsMalnad NewsNewsinKannadaNewsKannadaShimogaShivamoggaShivamogga Newsಗೃಹ ಸಚಿವ ಆರಗ ಜ್ಞಾನೇಂದ್ರಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಎಂಇಎಸ್ ಪುಂಡಾಟಿಕೆ: ಕನ್ನಡಿಗರಿಗೆ ತೊಂದರೆ ನೀಡಿದವರ ವಿರುದ್ಧ ಉಗ್ರ ಕ್ರಮ – ಸಿಎಂ

Next Post

ದಕ್ಷಿಣ ಕನ್ನಡ: 3 ದಿನದಿಂದ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿರುವ ವಿದ್ಯಾರ್ಥಿನಿಯರು

kalpa News

kalpa News

Next Post
ಹಿಜಾಬ್’ಗಾಗಿ ಪರೀಕ್ಷೆ ಬಿಟ್ಟು ತೆರಳಿದ ವಿದ್ಯಾರ್ಥಿನಿ, ಭವಿಷ್ಯಕ್ಕಾಗಿ ಮನವೊಲಿಸಿ ಕರೆತಂದ ಪೋಷಕರು

ದಕ್ಷಿಣ ಕನ್ನಡ: 3 ದಿನದಿಂದ ಹಿಜಾಬ್ ಧರಿಸಿ ಕಾಲೇಜಿಗೆ ಆಗಮಿಸುತ್ತಿರುವ ವಿದ್ಯಾರ್ಥಿನಿಯರು

Leave a Reply Cancel reply

Your email address will not be published. Required fields are marked *

No Result
View All Result
Gudinamana 2026 Classical Music Dance Guru Parampara
English Articles

Gudi Namana 2026: A Year-Long Musical Tribute to Guru Parampara Across Sacred Spaces

by kalpa News
September 29, 2026
0

Kalpa Media House  |  Article by Rasikapriya  | Gudinamana 2026, a distinctive classical music and dance initiative curated by renowned...

Read moreDetails
Hyderabad Pink Power Run 35K Breast Cancer Awareness copy

Hyderabad Runs Pink : 35,000 Unite For Breast Cancer Awareness

September 27, 2026
swr vigilance awareness campaign 2026 hubballi dharwad

SWR Vigilance Dept Organizes Inter-School Competitions to Promote Integrity & Ethical Values

September 24, 2026
Mysuru Project Assistant Job Kits Leap 22 K Salary

Mysuru Job Alert : Project Assistant Vacancy, 22,000 Salary, Apply by Oct 10

September 21, 2026
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL