ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಇಂದು ಮಾಚೇನಹಳ್ಳಿ ವ್ಯಾಪ್ತಿಯಲ್ಲಿ ತಂಬಾಕು ನಿಯಂತ್ರಣ ಕೋಶದ ವತಿಯಿಂದ ಕೋಟ್ಪಾ ಕಾಯ್ದೆ ಉಲ್ಲಂಘನೆ ವಿರುದ್ದ ದಾಳಿಯನ್ನು ಕೈಗೊಳ್ಳಲಾಯಿತು. ದಾಳೆ ವೇಳೆ ಒಟ್ಟು 25 ಪ್ರಕರಣ ದಾಖಲಿಸಿ ರೂ.2740 ದಂಡ ಸಂಗ್ರಹಿಸಲಾಯಿತು.
ದಾಳಿ ನಡೆಸಿದ ತಂಡದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹಿಮಂತರಾಜ ಅರಸ್, ಸಮಾಜ ಕಾರ್ಯಕರ್ತ ರವಿರಾಜ್ ಇತರೆ ಸಿಬ್ಬಂದಿಗಳು ಹಾಗೂ ಪೊಲೀಸ್ ಇಲಾಖೆಯ ಸಿಬ್ಬಂದಿಗಳು ಹಾಜರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post