ಕಲ್ಪ ಮೀಡಿಯಾ ಹೌಸ್ | ಜೋಗ |
ಜೋಗದ ಹೊಟೇಲ್ ಒಂದರ ಬಳಿಯಲ್ಲಿ ಅತಿವೇಗದಲ್ಲಿ ಚಲಿಸುತ್ತಿದ್ದ ಟ್ರಾಕ್ಟರ್’ವೊಂದು ಪಲ್ಟಿಯಾಗಿದ್ದು, ಪರಿಣಾಮ ಟ್ರಾಲಿಯಲ್ಲಿ ಕುಳಿತಿದ್ದ ವ್ಯಕ್ತಿಯೊಬ್ಬ ದುರ್ಮರಣವನ್ನಪ್ಪಿದ ಟನೆ ನಡೆದಿದೆ.
ಇಂದು ಚಾಲಕನೋರ್ವ ಅತಿವೇಗ ಹಾಗೂ ಅಜಾಗರೂಕತೆಯಿಂದ ಟ್ರಾಕ್ಟರ್ ಚಾಲನೆ ಮಾಡಿಕೊಂಡಿದ್ದು, ಪರಿಣಾಮವಾಗಿ ಪಲ್ಟಿಯಾಗಿದೆ. ಟ್ರಾಕ್ಟರ್ ಪಲ್ಟಿಯಾದ ರಭಸಕ್ಕೆ ಹಿಂದೆ ಕುಳಿತಿದ್ದ ವ್ಯಕ್ತಿ ಟ್ರಾಲಿ ಕೆಳಕ್ಕೆ ಸಿಲುಕಿ ತಲೆ ಹಾಗೂ ಮುಖಕ್ಕೆ ತೀವ್ರ ಸ್ವರೂಪದ ಗಾಯಗೊಂಡಿದ್ದು ಆತ ಮೃತನಾಗಿದ್ದಾನೆ.
ಈ ಕುರಿತಂತೆ ಜೋಗ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post