No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
  • Advertise With Us
  • Grievances
  • About Us
  • Contact Us
Tuesday, August 25, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸೆ.17ರಂದು ಶಿವಮೊಗ್ಗದಲ್ಲಿ ಈ ಎಲ್ಲಾ ರಸ್ತೆಗಳಲ್ಲಿ ವಾಹನ ಸಂಚಾರ ನಿಷೇಧ | ಇಲ್ಲಿದೆ ನೋಡಿ ಬದಲಿ ಮಾರ್ಗ

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ | ಸಾರ್ವಜನಿಕರಿಗೆ ಅಡಚಣೆಯಾಗದಂತೆ ಕ್ರಮ

kalpa News by kalpa News
September 13, 2024
in ಶಿವಮೊಗ್ಗ
0
ಮೇ 13ರಂದು ಶಿವಮೊಗ್ಗದ ಈ ಮಾರ್ಗಗಳಲ್ಲಿ ವಾಹನ ಸಂಚಾರ ನಿಷೇಧ: ಹೀಗಿದೆ ಬದಲಿ ಮಾರ್ಗ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು #Shivamogga Hindu Maha Ganapathi ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡಂತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ #DC Gurudatta Hegde ಹೊರಡಿಸಿದ್ದಾರೆ.

ಸೆ.17 ರಂದು ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣಿಗೆಯು ಭೀಮೇಶ್ವರ ದೇವಸ್ಥಾನದಿಂದ ಪ್ರಾರಂಭವಾಗಿ ಎಸ್’ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್’ಎನ್ ಸರ್ಕಲ್, ಬಿಎಚ್ ರಸ್ತೆ, ಎಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ ಮಾರ್ಗವಾಗಿ ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ ಮಾರ್ಗವಾಗಿ ಭೀಮೇಶ್ವರ ದೇವಸ್ಥಾನದ ಹತ್ತಿರ ತುಂಗಾ ನದಿಯಲ್ಲಿ ವಿಸರ್ಜನೆ ಮಾಡಲಾಗುವುದು.

  • ಬೆಂಗಳೂರು ಭದ್ರಾವತಿ, ಎನ್’ಆರ್ ಪುರ ಕಡೆಯಿಂದ ಬರುವ ಎಲ್ಲಾ ಭಾರಿ ವಾಹನ ಮತ್ತು ಎಲ್ಲಾ ಮತ್ತು ಸಿಟಿ ಬಸ್’ಗಳು, ಕಾರುಗಳು ಎಂಆರ್’ಎಸ್ ಸರ್ಕಲ್ ನಿಂದ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  • ಚಿತ್ರದುರ್ಗ, ಹೊಳೆಹೊನ್ನೂರಿನಿಂದ ಬರುವ ಮತ್ತು ಹೋಗುವ ಎಲ್ಲಾ ಭಾರಿ ವಾಹನ ಮತ್ತು ಬಸ್’ಗಳು ಎಂಆರ್’ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.
  • ಹೊನ್ನಾಳಿ, ಹರಿಹರ, ದಾವಣಗೆರೆಯಿಂದ ಬರುವ ಮತ್ತು ಹೋಗುವ ಎಲ್ಲಾ ಭಾರೀ ವಾಹನಗಳು ಮತ್ತು ಬಸ್ಗಳು ಸಂಗೊಳ್ಳಿ ರಾಯಣ್ಣ ಸರ್ಕಲ್, ಶಂಕರಮಠ ಸರ್ಕಲ್, ಹೊಳೆಹೊನ್ನೂರು ಸರ್ಕಲ್, ವಿದ್ಯಾನಗರ, ಎಂಆರ್’ಎಸ್ ಸರ್ಕಲ್ ಮಾರ್ಗವಾಗಿ ಬೈಪಾಸ್ ರಸ್ತೆ ಮುಖಾಂತರ ಹೋಗುವುದು.

Also read: ಮತ್ತೆ ನಂದಿನಿ ಹಾಲಿನ ದರ ಏರಿಕೆಯ ಬರೆ | ಸಿಎಂ ಸಿದ್ದರಾಮಯ್ಯ ಬಹಿರಂಗ ಘೋಷಣೆ

  • ಕೆಎಸ್’ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಹೊನ್ನಾಳಿ, ಶಿಕಾರಿಪುರ, ಸೊರಬ, ಹರಿಹರ, ದಾವಣಗೆರೆ ಹೋಗುವ ಎಲ್ಲಾ ಬಸ್ಗಳು ಮತ್ತು ಭಾರೀ ಸರಕು ವಾಹನಗಳು ಸಾಗರ ರಸ್ತೆ ಮುಖಾಂತರವಾಗಿ ಹೆಲಿಪ್ಯಾಡ್ ಸರ್ಕಲ್, ಆಲ್ಕೊಳ ಸರ್ಕಲ್, ಪೊಲೀಸ್ ಚೌಕಿ, ರಾಜ್ ಕುರ್ಮಾ ಸರ್ಕಲ್, ಬೊಮ್ಮನಕಟ್ಟೆ ಮುಖಾಂತರವಾಗಿ ಸವಳಂಗ ರಸ್ತೆಗೆ ಹೋಗುವುದು.
  • ಕೆಎಸ್’ಆರ್‌ಟಿಸಿ ಮತ್ತು ಖಾಸಗಿ ಬಸ್ ನಿಲ್ದಾಣದಿಂದ ಬೆಂಗಳೂರು, ಭದ್ರಾವತಿ ಕಡೆಗೆ ಹೋಗುವ ಎಲ್ಲಾ ವಾಹನಗಳು ಬೈಪಾಸ್ ರಸ್ತೆಯ ಮುಖಾಂತರ ಎಂಆರ್’ಎಸ್ ಸರ್ಕಲ್ ಕಡೆಗೆ ಹೋಗುವುದು.
  • ಶಿಕಾರಿಪುರ, ಸೊರಬ, ಅನವಟ್ಟಿ ಕಡೆಯಿಂದ ಶಿವಮೊಗ್ಗಕ್ಕೆ ಬರುವ ಮತ್ತು ಹೊರ ಹೋಗುವ ಎಲ್ಲಾಬಸ್’ಗಳು ಮತ್ತು ಭಾರಿ ವಾಹನಗಳು ಉಷಾ ನರ್ಸಿಂಗ್ ಹೋಂ ಸರ್ಕಲ್, ಲಕ್ಷ್ಮಿ ಟಾಕೀಸ್ ಸರ್ಕಲ್, ಪೋಲಿಸ್ ಚೌಕಿ, ಆಲ್ಕೋಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಯಲ್ಲಿ ಸಂಚರಿಸುವುದು.

ವಾಹನಗಳ ಸಂಚಾರ ಮತ್ತು ನಿಲುಗಡೆ ನಿಷೇಧ :

  • ಕೋಟೆ ರಸ್ತೆ, ಓಲ್ಡ್ ಬಾರ್ ಲೈನ್ ರಸ್ತೆಯಲ್ಲಿ ಎಲ್ಲಾ ವಾಹನಗಳ ಸಂಚಾರ ನಿಷೇಧ ಮಾಡುವುದು.
  • ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಮೆರವಣೆಗೆಯ ಮಾರ್ಗವಾದ ಭೀಮೇಶ್ವರ ದೇವಸ್ಥಾನದಿಂದ ಎಸ್’ಪಿಎಂ ಮುಖ್ಯ ರಸ್ತೆ, ರಾಮಣ್ಣ ಶ್ರೇಷ್ಠಿ ಪಾರ್ಕ್, ಗಾಂಧಿ ಬಜಾರ್ ಮುಖ್ಯ ರಸ್ತೆ, ಎಸ್’ಎನ್ ಸರ್ಕಲ್, ಬಿಎಚ್ ರಸ್ತೆ, ಎಎ ಸರ್ಕಲ್, ನೆಹರು ರಸ್ತೆ, ಗೋಪಿ ಸರ್ಕಲ್, ದುರ್ಗಿಗುಡಿ, ಮಹಾವೀರ ಸರ್ಕಲ್, ಡಿವಿಎಸ್ ಸರ್ಕಲ್, ಕಾನ್ವೆಂಟ್ ರಸ್ತೆ, ಕೋಟೆ ರಸ್ತೆ, ಭೀಮೇಶ್ವರ ದೇವಸ್ಥಾನವರೆಗಿನ ಮೆರವಣಿಗೆ ಮಾರ್ಗದಲ್ಲಿ ಮತ್ತು ಮಾರ್ಗದ ಸುತ್ತಮುತ್ತ 100 ಮೀಟರ್ ಅಂತರದಲ್ಲಿ ಎಲ್ಲಾ ವಾಹನಗಳ ಸಂಚಾರ ಮತ್ತು ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಈ ಎಲ್ಲಾ ಮಾರ್ಗ ಬದಲಾವಣೆಗಳು ಪೊಲೀಸ್ ವಾಹನಗಳು, ಅತಿಗಣ್ಯ ವ್ಯಕ್ತಿಗಳ ವಾಹನಗಳು, ಆ್ಯಂಬುಲೆನ್ಸ್ ಹಾಗೂ ಮೂಲಭೂತ ಸೌಕರ್ಯ ಒದಗಿಸುವ ವಾಹನಗಳನ್ನು ಅನುಕೂಲಕ್ಕೆ ತಕ್ಕಂತೆ ಹೊರತುಪಡಿಸಲಾಗಿರುತ್ತದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

https://kalpa.news/wp-content/uploads/2024/04/VID-20240426-WA0008.mp4

                   

 

Tags: DC Gurudatta HegdeKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamogga Hindu Maha GanapathiShivamoggaNewsಜಿಲ್ಲಾಧಿಕಾರಿ ಗುರುದತ್ತ ಹೆಗಡೆಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ ಹಿಂದೂ ಮಹಾಸಭಾ ಗಣಪತಿಯನ್ನುಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಮತ್ತೆ ನಂದಿನಿ ಹಾಲಿನ ದರ ಏರಿಕೆಯ ಬರೆ | ಸಿಎಂ ಸಿದ್ದರಾಮಯ್ಯ ಬಹಿರಂಗ ಘೋಷಣೆ

Next Post

ಅಬ್ಬಲಗೆರೆಯಲ್ಲಿ ಜನತಾ ಜಾಗೃತಿ ಯಶಸ್ವಿ | ರೇಡಿಯೋ ಶಿವಮೊಗ್ಗ ಕ್ರಮಕ್ಕೆ ವ್ಯಾಪಕ ಪ್ರಶಂಸೆ

kalpa News

kalpa News

Next Post
ಅಬ್ಬಲಗೆರೆಯಲ್ಲಿ ಜನತಾ ಜಾಗೃತಿ ಯಶಸ್ವಿ | ರೇಡಿಯೋ ಶಿವಮೊಗ್ಗ ಕ್ರಮಕ್ಕೆ ವ್ಯಾಪಕ ಪ್ರಶಂಸೆ

ಅಬ್ಬಲಗೆರೆಯಲ್ಲಿ ಜನತಾ ಜಾಗೃತಿ ಯಶಸ್ವಿ | ರೇಡಿಯೋ ಶಿವಮೊಗ್ಗ ಕ್ರಮಕ್ಕೆ ವ್ಯಾಪಕ ಪ್ರಶಂಸೆ

Leave a Reply Cancel reply

Your email address will not be published. Required fields are marked *

No Result
View All Result
b-y-raghavendra-freedom-fighters-independence-day
English Articles

Remembering Freedom Fighters Is the Duty of Every Indian: MP B.Y. Raghavendra

by kalpa News
August 17, 2026
0

Kalpa Media House  | SHIKARIPURA  | Remembering the freedom fighters who fought against British rule, made immense sacrifices and secured...

Read moreDetails
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
Hubballi drucc meeting passenger friendly initiatives

41st DRUCC Meeting Held at Hubballi; Division Applauded for Passenger-Friendly Initiatives

August 10, 2026
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL