ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಗರದಲ್ಲೆಡೆ ನೂತನ ವಿಮಾನ ನಿಲ್ದಾಣ Shivamogga Airport ಉದ್ಘಾಟನೆ ಸಂಭ್ರಮ ಜೋರಾಗಿದ್ದು, ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ PM Narendra Modi ಆಗಮಿಸುತ್ತಿರುವ ಹಿನ್ನೆಲೆ ತಮ್ಮ ನೆಚ್ಚಿನ ನಾಯಕನನ್ನು ನೋಡಲು ಸ್ಥಳೀಯರು ಅತಿ ಹೆಚ್ಚು ಉತ್ಸುಕದಿಂದ ಕಾಯುತ್ತಿದ್ದಾರೆ.
ಸಾರ್ವಜನಿಕರನ್ನು ವಿಮಾನ ನಿಲ್ದಾಣಕ್ಕೆ ಕರೆದೊಯ್ಯಲು ಸರ್ಕಾರಿ ಬಸ್ ಸೇವೆ ಕಲ್ಪಿಸಲಾಗಿದ್ದು, ಐತಿಹಾಸಿಕ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಭರಾಟೆಯಲ್ಲಿ ನಗರದ ಸಂಚಾರವೂ ಅಸ್ತವ್ಯಸ್ತವಾಗಿದೆ.













Discussion about this post