No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Sunday, September 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ

kalpa News by kalpa News
February 7, 2022
in ಶಿವಮೊಗ್ಗ
0
ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಸೌಲಭ್ಯ ಪಡೆಯಲು ಇಲ್ಲಿದೆ ಮಾಹಿತಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಕೀಟ ರೋಗ ಮತ್ತು ಕಳೆಗಳ ಬಾಧೆ, ಮಣ್ಣಿನ ಪೋಷಕಾಂಶ ಕೊರತೆ ಹಾಗೂ ಸಮರ್ಪಕ ನಿರ್ವಹಣೆ ಕುರಿತಂತೆ ರೈತರ ತಾಲೂಕುಗಳಲ್ಲಿಯೇ ಹತೋಟಿ ಕ್ರಮಗಳ ಕುರಿತು ಮಾರ್ಗೋಪಾಯಗಳನ್ನು ಒದಗಿಸಲು ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ‘ಕೃಷಿ ಸಂಜೀವಿನಿ’ ಯೋಜನೆಯನ್ನು ಜಿಲ್ಲಯಲ್ಲಿ ಅನುಷ್ಟಾನಗೊಳಿಸಲಾಗಿದೆ.

ಕೃಷಿ ಉತ್ಪಾದನೆ ಮತ್ತು ಉತ್ಪಾದಕತೆಯು ನೈಸರ್ಗಿಕ ವಿಕೋಪಗಳಾದ ಅನಾವೃಷ್ಠಿ, ಅತಿವೃಷ್ಟಿ, ಚಂಡಮಾರುತ, ಬೆಳೆಗಳಿಗೆ ಕಾಡುವ ಕೀಟ ಮತ್ತು ರೋಗ ಬಾಧೆ ಹಾಗೂ ಮಣ್ಣಿನ ಫಲವತ್ತತೆ ಮತ್ತು ಇತರ ಅಂಶಗಳ ಮೇಲೆ ಅವಲಂಬಿತವಾಗಿರುತ್ತದೆ. ಸುಧಾರಿತ ಕೃಷಿ ಉತ್ಪಾದನಾ ತಾಂತ್ರಿಕತ ಗುಣಮಟ್ಟದ ಕೃಷಿ ಪರಿಕರಗಳ ಪೂರೈಕೆ ಮತ್ತು ಶಿಫಾರಸ್ಸು ಮಾಡಲಾದ ರಸಗೊಬ್ಬರಗಳ ಸಮರ್ಪಕ ಬಳಕೆ, ರೋಗ-ಕೀಟಗಳ ಹತೋಟಿ, ಮಣ್ಣಿನಲ್ಲಿ ಲಭ್ಯವಿರುವ ಪೆÇೀಷಕಾಂಶಗಳ ಬಗ್ಗೆ ರೈತರಿಗೆ ಮಾಹಿತಿ ಒದಗಿಸಿ, ಸೂಕ್ತ ಬೆಳೆ ಬೆಳೆಯಲು ಪ್ರೋತ್ಸಾಹಿಸುವುದು ಇಲಾಖೆಯ ಆದ್ಯ ಕರ್ತವ್ಯವಾಗಿರುತ್ತದೆ.

2020-21ನೇ ಸಾಲಿನಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 40 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳನ್ನು ರಾಷ್ಟ್ರೀಯ ಕೃಷಿ ವಿಕಾಸ ಯೋಜನೆಯಡಿ ಸ್ಥಾಪಿಸಲು ಅನುದಾನವನ್ನು ಒದಗಿಸಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿರುತ್ತದೆ.

ಯೋಜನೆಯ ಉದ್ದೇಶಗಳು:
ಸಕಾಲದಲ್ಲಿ ಬೆಳೆಯ ಎಲ್ಲಾ ಹಂತಗಳಲ್ಲಿ ಸರ್ವೇಕ್ಷಣೆಯನ್ನು ಕೈಗೊಂಡು ಕಂಡುಬಂದಿರುವ ಕಂಡುಬರಬಹುದಾದ ಕೀಟ/ರೋಗ/ಕಳೆಗಳ ನಿರ್ವಹಣಾ ಮಾರ್ಗೋಪಾಯಗಳನ್ನು ರೈತರಿಗೆ ತಿಳಿಸುವುದು.

ಈಗಾಗಲೇ ರಾಜ್ಯ ಮಟ್ಟದಲ್ಲಿ ರಾಜ್ಯ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಹಾಗೂ ಜಿಲ್ಲಾ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಸಮಿತಿ ಅಸ್ತಿತ್ವದಲ್ಲಿದ್ದು, ಸದರಿ ಸಲಹಾ ಸಮಿತಿಯು ಕೃಷಿ ವಿಶ್ವವಿದ್ಯಾಲಯಗಳ ವಿಜ್ಞಾನಿಗಳು, ಭಾರತೀಯ ಕೃಷಿ ಅನುಸಂಧಾನ ಸಂಸ್ಥೆಯ ವಿಜ್ಞಾನಿಗಳು, ಕೇಂದ್ರೀಯ ಸಮಗ್ರ ಪೀಡೆ ನಿರ್ವಹಣಾ ಕೇಂದ್ರದ ಅಧಿಕಾರಿಗಳು ಹಾಗೂ ಕೃಷಿ ಇಲಾಖೆಯ ತಾಂತ್ರಿಕ ಅಧಿಕಾರಿಗಳನ್ನು ಒಳಗೊಂಡಿರುತ್ತದೆ.

ಕೃಷಿ ಸಂಜೀವಿನಿ ಸ್ಥಾಪನೆಯಿಂದ ಪೀಡೆ ಸರ್ವೇಕ್ಷಣಾ ಮತ್ತು ಸಲಹಾ ಘಟಕಗಳು ಇನ್ನೂ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಲು ಅನುಕೂಲಕರವಾಗಿದೆ ಹಾಗೂ ಸಂಚಾರಿ ವಾಹನದ ಸೌಲಭ್ಯದಿಂದ ಹೆಚ್ಚಿನ ಸಂಖ್ಯೆಯ ರೈತರ ತಾಕುಗಳಿಗೆ ತಾಂತ್ರಿಕ ತಂಡವು ಭೇಟಿ ನೀಡಲು ಸಹಕಾರಿಯಾಗುವುದು. ಸರ್ವೇಕ್ಷಣೆಯಲ್ಲಿ ಕೀಟ/ರೋಗ ಬಾಧೆ ಕಂಡುಬಂದಲ್ಲಿ ತಕ್ಷಣವೇ ರೈತರಿಗೆ ಕೈಗೊಳ್ಳಬೇಕಾದ ಸಂಭವನೀಯ ನಿರ್ವಹಣಾ ಕ್ರಮಗಳ ಮಾಹಿತಿಯನ್ನು ರೈತರ ಮೊಬೈಲ್‍ಗಳಿಗೆ ಸಂದೇಶ ಅಥವಾ ಮುದ್ರಿತ ಚೀಟಿ ನೀಡುವ ಮೂಲಕ ಉತ್ಪಾದನಾ ವೆಚ್ಚ ಮತ್ತು ಬೆಳೆಹಾನಿಯನ್ನು ತಗ್ಗಿಸುವುದು ಯೋಜನೆಯ ಪ್ರಮುಖ ಉದ್ದೇಶವಾಗಿರುತ್ತದೆ.

ಮಣ್ಣಿನ ರಸಸಾರ, ಲವಣಾಂಶ, ತೇವಾಂಶ ಹಾಗೂ ಉμÁ್ಣಂಶವನ್ನು ತ್ವರಿತವಾಗಿ ಸಂವೇಧಕಗಳನ್ನು ಬಳಸಿ ತಿಳಿಯಬಹುದಾಗಿರುತ್ತದೆ. ರೈತರು ತಮ್ಮ ಮಟ್ಟದಲ್ಲಿ ರಸಗೊಬ್ಬರಗಳ ಕಲಬೆರಕೆಯನ್ನು ಕಡಿಮೆ ವೆಚ್ಚದಲ್ಲಿ ಕಂಡುಕೊಂಡು ಗುಣಮಟ್ಟದ ರಸಗೊಬ್ಬರಗಳನ್ನು ಖರೀದಿಸಬಹುದಾಗಿದೆ. ರಸಗೊಬ್ಬರಗಳು ಕಲಬೆರಕೆಯಾಗಿದೆಯೇ ಅಥವಾ ನಕಲಿ ಗೊಬ್ಬರವೇ ಎಂದು ತಿಳಿಯಲು ಸುಲಭ ಪರೀಕ್ಷೆಯ ಪ್ರಾತ್ಯಕ್ಷಿಕೆಗಳನ್ನು ರೈತರಿಗೆ ನೀಡಲಾಗುವುದು, ತದನಂತರ ರೈತರು ತಮ್ಮ ಹಂತದಲ್ಲಿಯೇ ರಸಗೊಬ್ಬರಗಳ ಗುಣಮಟ್ಟವನ್ನು ಪ್ರಾರಂಭಿಕವಾಗಿ ತಿಳಿದು ಖರೀದಿಸಬಹುದಾಗಿರುತ್ತದೆ.

ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯ ವಾಹನಗಳ ದೈನಂದಿನ ಚಲಿಸುವ ಮಾರ್ಗ ವಾಹನಗಳ ಇರುವಿಕೆಯ ಸ್ಥಳಗಳ ಮಾಹಿತಿ ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಮತ್ತು ವಾಹನದಲ್ಲಿರುವ ತಾಂತ್ರಿಕ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಲು ಉಪಗ್ರಹ ಆಧಾರಿತ ಜಿಯೋಫೆನ್ಸಿಂಗ್ ತಂತ್ರಜ್ಞಾನವನ್ನು ಅಳವಡಿಸಲಾಗಿದ್ದು, ಮೊಬೈಲ್ ನೆಟ್‍ವರ್ಕ್ ಇಲ್ಲದೇ ಕಾರ್ಯ ನಿರ್ವಹಿಸುತ್ತದೆ.
ಜಿಲ್ಲೆಯಲ್ಲಿ 2 ಕೃಷಿ ಸಂಜೀವಿನಿ ವಾಹನ : ಜಿಲ್ಲೆಯಲ್ಲಿ 02 ಸಂಚಾರಿ ಸಸ್ಯ ಆರೋಗ್ಯ ಚಿಕಿತ್ಸಾಲಯಗಳು ಕಾರ್ಯ ನಿರ್ವಹಿಸುತ್ತಿವೆ. ರೈತರಿಂದ ಟಾಲ್‍ಫ್ರೀ ಸಂಖ್ಯೆ 155313 ಕ್ಕೆ ಬರುವ ಕರೆಗಳು, ಇಲಾಖೆಯಿಂದ ರೈತರ ತಾಕುಗಳಿಗೆ ಭೇಟಿ ನೀಡಿದ ವೇಳೆ ಹಾಗೂ ಬೆಳೆವಿಮೆ, ಇತರೆ ಮಾಹಿತಿ ಅಭಿಯಾನ ಸೇರಿದಂತೆ ಸುಮಾರು 610 ಕ್ಕೂ ಹೆಚ್ಚು ಗ್ರಾಮಗಳಿಗೆ ಕೃಷಿ ಸಂಜೀವಿನ ವಾಹನಗಳಲ್ಲಿ ತೆರಳಿ ರೈತರನ್ನು ಒಟ್ಟುಗೂಡಿಸಿ ಸುಮಾರು 6460 ತಾಕುಗಳಲ್ಲಿ ಮಾಹಿತಿ ಜೊತೆಗೆ ಕೀಟ ಮತ್ತು ರೋಗಗಳ ಬಾಧೆ ನಿರ್ವಹಣೆ, ಮಣ್ಣಿನಲ್ಲಿ ಲಭ್ಯವಿರುವ ಪೆÇೀಷಕಾಂಶಗಳ ಬಗ್ಗೆ ತಿಳಿಸಲಾಗಿದೆ.

ರೈತರು ಕೀಟ/ರೋಗ/ಕಳಿಗಳ ಬಾಧೆ ಮತ್ತು ಪೋಷಕಾಂಶಗಳ ಕೊರತೆ ಕುರಿತ ಸಮಸ್ಯೆಗಳಿಗೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ರೈತರು ಸಹಾಯವಾಣಿ ಸಂಖ್ಯೆ 155313 ಕ್ಕೆ ಕರೆ ಮಾಡಬಹುದು ಎಂದು ಕೃಷಿ ಜಂಟಿ ನಿರ್ದೇಶಕ ಡಾ.ಕಿರಣ್‍ಕುಮಾರ್ ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada NewsKannada News LiveKannada News OnlineKannada News WebsiteKannada WebsiteKrishi SanjeeviniLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಕೃಷಿ ಸಂಜೀವಿನಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share205Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭಾರತರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ವಿಧಿವಶ

Next Post

ವಿಶ್ವ ಕ್ಯಾನ್ಸರ್ ದಿನಾಚರಣೆ: ಸುಬ್ಬಯ್ಯ ದಂತ ಕಾಲೇಜಿನಲ್ಲಿ ರಸಪ್ರಶ್ನೆ ಸ್ಪರ್ಧೆ ಸಂಪನ್ನ

kalpa News

kalpa News

Next Post
ವಿಶ್ವ ಕ್ಯಾನ್ಸರ್ ದಿನಾಚರಣೆ: ಸುಬ್ಬಯ್ಯ ದಂತ ಕಾಲೇಜಿನಲ್ಲಿ ರಸಪ್ರಶ್ನೆ ಸ್ಪರ್ಧೆ ಸಂಪನ್ನ

ವಿಶ್ವ ಕ್ಯಾನ್ಸರ್ ದಿನಾಚರಣೆ: ಸುಬ್ಬಯ್ಯ ದಂತ ಕಾಲೇಜಿನಲ್ಲಿ ರಸಪ್ರಶ್ನೆ ಸ್ಪರ್ಧೆ ಸಂಪನ್ನ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL