No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಗಣೇಶ ಗಲಾಟೆಗಳಲ್ಲಿ ರಾಷ್ಟ್ರ ದ್ರೋಹಿ ಮುಸ್ಲಿಂರ ಕೈವಾಡ: ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ

kalpa News by kalpa News
September 16, 2024
in ಶಿವಮೊಗ್ಗ
0
ಗಣೇಶ ಗಲಾಟೆಗಳಲ್ಲಿ ರಾಷ್ಟ್ರ ದ್ರೋಹಿ ಮುಸ್ಲಿಂರ ಕೈವಾಡ: ಕೆ.ಎಸ್. ಈಶ್ವರಪ್ಪ ಗಂಭೀರ ಆರೋಪ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಕರ್ನಾಟಕದಲ್ಲಿ ನಡೆಯುವ ಗಣೇಶ ಗಲಾಟೆಗಳಲ್ಲಿ ಕೇರಳ ರಾಜ್ಯದ ರಾಷ್ಟ್ರ ದ್ರೋಹಿ ಮುಸ್ಲಿಂರ ಕೈವಾಡವಿದೆ ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಗಂಭೀರ ಆರೋಪ ಮಾಡಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದ ನಾಗಮಂಗಲ ಸೇರಿದಂತೆ ಹಲವು ಕಡೆ ರಾಷ್ಟ್ರದ್ರೋಹಿ ಮುಸ್ಲಿಂರಿಂದ ಗಲಾಟೆಗಳು ನಡೆಯುತ್ತಿರುವುದು ಕಂಡು ಬರುತ್ತಿದೆ. ಇದಕ್ಕೆ ನಾಗಮಂಗಲದ ಘಟನೆಯೇ ಉದಾಹರಣೆಯಾಗಿದೆ. ಪಿಎಫ್‌ಐ, ಕೆಎಫ್‌ಡಿಯಂತಹ ನಿಷೇದಿತ ರಾಷ್ಟ್ರದ್ರೋಹಿ ಸಂಸ್ಥೆಗಳು ಕೈಜೋಡಿಸುತ್ತಿವೆ. ಮುಖ್ಯವಾಗಿ ಕೇರಳ ಮೂಲದ ಮುಸ್ಲಿಂರು ರಾಜ್ಯದಲ್ಲಿ ಬೀಡುಬಿಟ್ಟು ಇಂತಹ ಘಟನೆಗಳಿಗೆ ಕಾರಣರಾಗಿದ್ದಾರೆ ಎಂದರು.
ಪ್ರಧಾನಿ ನರೇಂದ್ರ ಮೋದಿಯವರೇ #PM Narendra Modi ಘಟನೆಯನ್ನು ಖಂಡನೆ ಮಾಡಿದ್ದಾರೆ. ಆದರೆ ರಾಜ್ಯದ ಕಾಂಗ್ರೆಸ್ ಸರ್ಕಾರ ಇದನ್ನು ಹಗುರವಾಗಿ ತೆಗೆದುಕೊಂಡಿದೆ. ಗೃಹಮಂತ್ರಿ ಸೇರಿದಂತೆ ಚೆಲುವರಾಜ ಸ್ವಾಮಿ ಸತೀಶ್ ಜಾರಕಿಹೊಳಿಯಂತವರು ಇದನ್ನು ಸಣ್ಣ ಘಟನೆ ಎನ್ನುತ್ತಿದ್ದಾರೆ. ಇಡೀ ನಾಗಮಂಗಲವೇ ಹತ್ತಿಉರಿಯುತ್ತಿರುವಾಗ ಇವರು ಮಾತ್ರ ಇದು ಸಣ್ಣ ಘಟನೆ ಎನ್ನುತ್ತಿರುವುದು ಆಶ್ಚರ್ಯ ತಂದಿದೆ. ಕಾಂಗ್ರೆಸ್ ಸರ್ಕಾರದಲ್ಲಿ ಮಾತ್ರ ಕೆಲವು ಮುಸ್ಲಿಂ ಗುಂಡಾಗಳು ಬಾಲ ಬಿಚ್ಚುತ್ತಿದ್ದಾರೆ. ಈ ಹಾವಳಿ ಹೆಚ್ಚಾಗುತ್ತಿದೆ. ಕರ್ನಾಟಕದಲ್ಲಿ ನಡೆಯುತ್ತಿರುವ ಗಲಭೆಗಳಿಗೆ ಕೇರಳ ಮುಸ್ಲಿಂರ ಜೊತೆಯೇ ವಿದೇಶದ ಕೈವಾಡದ ಶಂಕೆಯು ಇದೆ ಎಂದರು.

Also read: ಹಾಲಿನ ದರ ಹೆಚ್ಚಳ | ರೈತರ ಹೆಸರಿನಲ್ಲಿ ಗ್ರಾಹಕರಿಂದ ಸುಲಿಗೆ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆರೋಪ

ನಾಳೆ ಶಿವಮೊಗ್ಗದಲ್ಲಿ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನ ಮೆರವಣ ಗೆ ಇದೆ. ಪೊಲೀಸರು ಈ ಸಂದರ್ಭದಲ್ಲಿ ಅತ್ಯಂತ ಎಚ್ಚರಿಕೆಯಿಂದ ಇರಬೇಕು ಶಿವಮೊಗ್ಗದಲ್ಲಿ ಮುಸ್ಲಿಂ ಮತ್ತು ಹಿಂದೂಗಳು ಸಹಭಾಳ್ವೆಯಿಂದಲೇ ಇದ್ದಾರೆ. ಮುಸ್ಲಿಂ ಯುವಕರೇ ಗಣೇಶ ಸ್ಥಾಪನೆಯ ಸ್ಥಳಗಳಿಗೆ ಹೋಗಿ ಮಾಲೆ ಹಾಕಿ ಬರುತ್ತಿದ್ದಾರೆ. ಇದು ತೋರಿಕೆಗೆ ಆಗಬಾರದು. ಶಿವಮೊಗ್ಗದಲ್ಲಿಯೂ ಕೇರಳದಿಂದ ಬಂದ ಮುಸ್ಲಿಂರು ಇರಬಹುದು ಆದ್ದರಿಂದ ಪೊಲೀಸ್ ಇಲಾಖೆ ಅತ್ಯಂತ ಎಚ್ಚರಿಕೆಯಿಂದ ಇರಬೇಕಾಗುತ್ತದೆ ಎಂದರು.

ಇತ್ತೀಚಿಗೆ ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆ ಘಟನೆಗೆ ಸಂಬAಧಿಸಿದAತೆ ಸರ್ಕಾರವೇ ಹೇಳಿದಂತೆ ಆ ಕುಟುಂಬಕ್ಕೆ ತಕ್ಷಣವೇ 25 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಇತ್ತೀಚೆಗೆ ನಡೆಯುತ್ತಿರುವ ಘಟನೆಗಳನ್ನು ನೋಡಿದರೆ ಮತ್ತು ಅವುಗಳನ್ನು ಒಂದೇ ಸಮನೆ ಭಿತ್ತರಿಸುತ್ತಿರುವ ಟಿವಿ ಚಾನಲ್‌ಗಳನ್ನು ಕಂಡರೆ ಕೈಮುಗಿಯಬೇಕು ಎನಿಸುತ್ತದೆ. ಕೆಟ್ಟದ್ದನ್ನೇ ಮತ್ತೆ ಮತ್ತೇ ತೋರಿಸುತ್ತಿದ್ದಾರೆ. ಈ ಟಿವಿಯವರಿಗೆ ಬೇರೆ ಒಳ್ಳೆಯ ವಿಚಾರಗಳೇ ಸಿಗುವುದಿಲ್ಲವೇ ಎಂದು ಟಿವಿ ಚಾನಲ್‌ಗಳ ಬಗ್ಗೆ ಈಶ್ವರಪ್ಪ ಬೇಸರ ವ್ಯಕ್ತಪಡಿಸಿದರು.
ಬಿಜೆಪಿ ಶಾಸಕ ಮುನಿರತ್ನಂಗೆ ಸಂಬAಧಿಸಿದAತೆ ಪ್ರತಿಕ್ರಿಯಿಸಿದ ಅವರು, ಮನುಷ್ಯ ಇಷ್ಟು ನೀಚತನಕ್ಕೆ ಇಳಿಯಬಾರದು ಎಂದರು.

ಗೋಷ್ಠಿಯಲ್ಲಿ ಪ್ರಮುಖರಾದ ಬಾಲು, ಜಾಧವ್, ಶೇಷಾದ್ರಿ, ಮೋಹನ್‌ರಾಜ್, ಶಂಕರನಾಯ್ಕ, ಟಾಕ್ರಾ ನಾಯ್ಕ, ಜಗದೀಶ್, ಶ್ರೀಕಾಂತ್ ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

 

Tags: K S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaPM Narendra ModiShimogaShivamoggaNewsಕೆ.ಎಸ್. ಈಶ್ವರಪ್ಪಪ್ರಧಾನಿ ನರೇಂದ್ರ ಮೋದಿಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಹಾಲಿನ ದರ ಹೆಚ್ಚಳ | ರೈತರ ಹೆಸರಿನಲ್ಲಿ ಗ್ರಾಹಕರಿಂದ ಸುಲಿಗೆ | ಎಮ್‌ಎಲ್‌ಸಿ ಡಿ.ಎಸ್. ಅರುಣ್ ಆರೋಪ

Next Post

ಶಿವಮೊಗ್ಗ | ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ | ಹೇಗಿದೆ ಸಿದ್ಧತೆ?

kalpa News

kalpa News

Next Post
ಶಿವಮೊಗ್ಗ | ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ | ಹೇಗಿದೆ ಸಿದ್ಧತೆ?

ಶಿವಮೊಗ್ಗ | ನಾಳೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನಾ ಪೂರ್ವ ಮೆರವಣಿಗೆ | ಹೇಗಿದೆ ಸಿದ್ಧತೆ?

Leave a Reply Cancel reply

Your email address will not be published. Required fields are marked *

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL