Friday, June 20, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
in ಶಿವಮೊಗ್ಗ
0 0
0
File Image

File Image

Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ವರ್ಗಾವಣೆಯ ದಂಧೆಯ ಮೂಲಕ ರಾಜ್ಯ ಮತ್ತು ಜಿಲ್ಲೆಯ ಅಧಿಕಾರಿಗಳಿಗೆ ಕಾಟ ನೀಡುವಂತಹ ಕೆಲಸ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷದ ನಾಯಕರಿಂದ ನಡೆಯುತ್ತಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ #MP Raghavendra ಕಿಡಿಕಾರಿದ್ದು, ಸರ್ಕಾರ ತಕ್ಷಣವೇ ಈ ಅಧಿಕಾರಿ ವಿರೋಧಿ ಧೋರಣೆಯನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದ್ದಾರೆ.

ಜಿಲ್ಲಾ ಬಿಜೆಪಿ ವತಿಯಿಂದ ಗುರುವಾರ ನಗರದಲ್ಲಿ ಆಯೋಜಿಸಿದ್ದ ಕೇಂದ್ರ ಸರ್ಕಾರದ ಸಾಧನೆಗಳು ಪ್ರಾತ್ಯಕ್ಷಿಕೆ ಉದ್ಘಾಟನೆಗೂ ಮುನ್ನ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ವರ್ಗಾವಣೆ ವಿರುದ್ಧ ಹರಿಹಾಯ್ದರು.
ವರ್ಗಾವಣೆ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಇನ್ನೊಂದು ವಾರದ ಅವಧಿಗೆ ವಿಸ್ತರಣೆ ಮಾಡಿರುವ ಸಂಗತಿಯನ್ನು ನಾನು ಮಾಧ್ಯಮಗಳ ಮೂಲಕ ನೋಡಿದೆ. ಸರ್ಕಾರ ಮತ್ತು ಕಾಂಗ್ರೆಸ್ ಪಕ್ಷದ ನಾಯಕರು ಇದನ್ನೇ ದಂಧೆಯನ್ನಾಗಿ ತೆಗೆದುಕೊಂಡಿದ್ದಾರೆ. ಅದರ ಭಾಗವಾಗಿಯೇ ಈ ವರ್ಗಾವಣೆ ಅವಧಿಯನ್ನು ಇನ್ನೊಂದು ವಾರಕ್ಕೆ ವಿಸ್ತರಣೆ ಮಾಡಿರುವುದು ದುರಂತ ಎಂದು ಕಿಡಿಕಾರಿದರು.

ವರ್ಗಾವಣೆ ಹೆಸರಲ್ಲಿ ಅಧಿಕಾರಿಗಳಿಗೆ ರಾಜ್ಯ ಮತ್ತು ಜಿಲ್ಲೆಯಲ್ಲಿ ಕಾಟ ಕೊಡುವ ಕೆಲಸ ನಡೆಯುತ್ತಿದೆ. ಕೆಲವು ಅಧಿಕಾರಿಗಳಿಗೆ ಧಮ್ಕಿ ಹಾಕಲಾಗಿದೆ. ನಿಮ್ಮ ಅವಧಿ ಮುಗಿದಿದೆ ಎಲ್ಲಾದರೂ ಜಾಗ ನೋಡಿಕೊಳ್ಳಿ ಎಂದು ಬೆದರಿಸಲಾಗುತ್ತಿದೆ. ಕೆಲವು ಅಧಿಕಾರಿಗಳು ನಮ್ಮ ಮನೆಗೂ ಬಂದು ಅಳಲು ತೋಡಿಕೊಂಡಿದ್ದಾರೆ. ಕೆಲವರು ಶಾಸಕರ ಮನೆಗೂ ಹೋಗಿದ್ದಾರೆ. ಅಧಿಕಾರಿಗಳಿಗೆ ಈ ರೀತಿ ಕಾಟ ಕೊಡುವ ಕೆಲಸವನ್ನು ಸರ್ಕಾರ ಮತ್ತು ಕಾಂಗ್ರೆಸ್ ಶಾಸಕರು ನಿಲ್ಲಿಸಬೇಕು. ಈ ಕುರಿತಂತೆ ನಾನು ಮುಖ್ಯ ಮಂತ್ರಿಗಳಲ್ಲೂ ಮನವಿ ಮಾಡುತ್ತೇನೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು.
ಇದೇ ವೇಳೆ ಅವರು ಮಳೆಯಿಂದ ಜಿಲ್ಲೆಯಲ್ಲಿ ಆದ ಬೆಳೆಹಾನಿ, ಆಸ್ತಿ-ಪಾಸ್ತಿಹಾನಿಗಳ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿ, ಕಳೆದ ಕೆಲವು ದಿನಗಳಿಂದ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಇದು ಕೃಷಿ ಚಟುವಟಿಕೆಗಳಿಗೆ ಪೂರಕವಾಗಿದ್ದರೂ ಬೇಸಿಗೆ ಹಂಗಾಮಿನಲ್ಲಿ ರೈತರು ಬೆಳೆದಿದ್ದ ಮೆಕ್ಕೆಜೋಳ, ಭತ್ತ ಬೆಳೆಗಳಿಗೆ ಭಾರೀಹಾನಿಮಾಡಿದೆ. ಸಾವು-ನೋವುಗಳು ಕೂಡ ಸಂಭವಿಸಿವೆ. ಇದೆಲ್ಲವನ್ನು ಗಮನಿಸಿದ್ದೇನೆ. ಈ ಕುರಿತಂತೆ ಇಂದು ಸಂಜೆ ಜಿಲ್ಲಾಧಿಕಾರಿಗಳ ಜತೆಗೆ ಸಭೆ ಕರೆದಿದ್ದೇನೆ ಎಂದರು.

ವಿಶೇಷವಾಗಿ ಶಿಕಾರಿಪುರ ಮತ್ತು ಶಿವಮೊಗ್ಗ ತಾಲೂಕುಗಳಲ್ಲಿ ರೈತರು ಬೇಸಿಗೆಯಲ್ಲಿ ಬೆಳೆದಿದ್ದ ಮೆಕ್ಕೆಜೋಳ ತುಂಬಾ ನಷ್ಟವಾಗಿದೆ. ಮಳೆಯಿಂದ ಮೆಕ್ಕೆಜೋಳ ಮೊಳಕೆಬಂದಿದೆ. ಅದು ಈಗ ಉಪಯೋಗಕ್ಕೆ ಬರುವುದಿಲ್ಲ. ಇಂತಹ ರೈತರಿಗೆ ಸರ್ಕಾರ ಪರಿಹಾರ ನೀಡಬೇಕಿದೆ. ಆದರೆ ಅಧಿಕಾರಿಗಳು ಎನ್‍ಡಿಆರ್‍ಎಫ್ ನಿಯಮದಲ್ಲಿ ಅದಕ್ಕೆ ಅವಕಾಶ ಇಲ್ಲ ಎನ್ನುತ್ತಾರೆ. ಹಿಂದೆ ಹಿರಿಯರಾದ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಈ ನಿಯಮಗಳಲ್ಲಿ ಸಡಿಲಗೊಳಿಸಿ 5 ಲಕ್ಷದವರೆಗೂ ರೈತರಿಗೆ ಬೆಳೆ ನಷ್ಟದ ಪರಿಹಾರ ಕೊಡಿಸಿದ್ದರು. ಇದೇ ರೀತಿ ರಾಜ್ಯ ಸರ್ಕಾರ ತಕ್ಷಣವೇ ಬೆಳೆ ನಷ್ಟ ಅನುಭವಿಸಿದ ರೈತರ ನೆರವಿಗೆ ಬರಬೇಕೆಂದು ಒತ್ತಾಯಿಸಿದರು.

ಇದೇ ವೇಳೆ ಮಳೆಯಿಂದ ಹೆದ್ದಾರಿಯಲ್ಲಿ ಬಿರುಕು ಬಂದಿದ್ದರ ಬಗ್ಗೆಯೂ ಪ್ರಸ್ತಾಪಿಸಿ, ಎಲ್ಲವನ್ನು ಸರಿಪಡಿಸ ಲಾಗುವುದು ಈ ಸಂಬಂಧ ಅಧಿಕಾರಿಗಳಿಗೆ ಸೂಚಿಸಲಾಗುವುದು ಎಂದರು.
ಪಕ್ಷದ ಶುದ್ದೀಕರಣ ಆಗಬೇಕೆನ್ನವುದು ನಿಜ

ಪಕ್ಷ ಶುದ್ದವಾಗಿರಬೇಕೆನ್ನುವುದು ನಮ್ಮ ಅಪೇಕ್ಚೆಯೂ ಹೌದು. ಕೇವಲ ನಾನು ಅಥವಾ ಇನ್ನಾರೋ ಇದನ್ನು ಬಯಸುತ್ತಾರೆನ್ನವುದಲ್ಲ, ಪಕ್ಷದ ಒಬ್ಬ ಕಟ್ಟಕಡೆಯ ಕಾರ್ಯಕರ್ತನಿಗೂ ಇಂತಹ ಅಪೇಕ್ಷೆ ಸಹಜ. ಆ ಕೆಲಸವನ್ನು ಇವತ್ತು ರಾಜ್ಯ ಮಟ್ಟದಲ್ಲೂ ಪಕ್ಷದ ಜವಾಬ್ದಾರಿ ಹೊತ್ತ ಪ್ರತಿಯೊಬ್ಬ ನಾಯಕರು ಕೂಡ ಮಾಡುತ್ತಿದ್ದಾರೆ. ಪಕ್ಷ ಸಂಘಟನೆಯನ್ನು ಇನ್ನಷ್ಟು ಬಲಿಷ್ಟಗೊಳಿಸಲು ಮುಂಬರುವ ಪಾಲಿಕೆ, ಜಿ.ಪಂ., ತಾ.ಪಂ. ಚುನಾವಣೆಗಳನ್ನು ಸಮರ್ಥವಾಗಿ ಎದುರಿಸಬೇಕೆನ್ನುವ ಅಪೇಕ್ಷೆ ಎಲ್ಲರಿಗೂ ಇದೆ. ಅದನ್ನು ಯಾರೋ, ಹೇಳಿದರು, ಮಾಡಿದರು ಅಂತಲ್ಲ ಎಲ್ಲರ ಅಪೇಕ್ಷೆ ಕೂಡ ಪಕ್ಷ ಶುದ್ದವಾಗಿರಬೇಕೆನ್ನುವುದೆ ಆಗಿದೆ ಎಂದು ಅವರು ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪ ಅವರ ಹೇಳಿಕೆ ಕುರಿತ ಪ್ರಶ್ನೆಗೆ ಉತ್ತರಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsMP RaghavendraNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್ಸಂಸದ ಬಿ.ವೈ. ರಾಘವೇಂದ್ರ
Previous Post

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

Next Post

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025

ಮನಸೂರೆಗೊಂಡ ‘ಚೆಕಾವ್ ಟು ಶಾಂಪೇನ್’ ನಾಟಕ ಪ್ರದರ್ಶನ

June 19, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ವಿಕಸಿತ ಭಾರತದ ದಾರಿಯಲ್ಲಿ ಪ್ರಧಾನಿ ಮೋದಿ ಸರ್ಕಾರ: ಸಂಸದ ರಾಘವೇಂದ್ರ

June 20, 2025
File Image

ಅಧಿಕಾರಿಗಳ ವರ್ಗಾವಣೆ | ರಾಜ್ಯ ಸರ್ಕಾರದ ವಿರುದ್ಧ ಸಂಸದ ರಾಘವೇಂದ್ರ ಕಿಡಿ

June 20, 2025
Internet Image

ಭದ್ರಾವತಿ | ಆನೆ ತುಳಿತದಿಂದ ವ್ಯಕ್ತಿ ಸಾವು

June 20, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!