ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಜಿಲ್ಲೆಯ ಮೂವರು ತಹಶೀಲ್ದಾರ್ ಗಳು ವರ್ಗಾವಣೆಗೊಂಡಿದ್ದು, ಭದ್ರಾವತಿ, ಹೊಸನಗರ ಮತ್ತು ಶಿವಮೊಗ್ಗ ತಹಶೀಲ್ದಾರ್‌ಗಳ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಶಿವಮೊಗ್ಗ ತಹಶೀಲ್ದಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎನ್.ಜೆ. ನಾಗರಾಜಪ್ಪ ಅವರನ್ನು ಮಂಡ್ಯ ಜಿಲ್ಲೆ ಜಿಲ್ಲಾಧಿಕಾರಿ ಕಚೇರಿ ಚುನಾವಣಾ ತಹಶೀಲ್ದಾರ್, ಭದ್ರಾವತಿ ತಹಶೀಲ್ದಾರ್ ಪ್ರದೀಪ್ ನಿಕ್ಕಂ ಉಡುಪಿಯ ಚುನಾವಣೆ ತಹಶೀಲ್ದಾರ್ ಹಾಗೂ ಹೊಸನಗರ ತಾಲೂಕಿನ ರಾಜೀವ್ ವಿ.ಎಸ್ ಕೊಡಗು ಚುನಾವಣೆ ತಹಶೀಲ್ದಾರ್ ಆಗಿ ವರ್ಗಾವಣೆಗೊಂಡಿದ್ದಾರೆ.
Also read: ಕೇಂದ್ರ ಬಜೆಟ್! ಇವುಗಳ ಬೆಲೆ ಏರಿಕೆ? ಇವುಗಳ ಬೆಲೆ ಇಳಿಕೆ? ಇಲ್ಲಿದೆ ಪಟ್ಟಿ


ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news



















