ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದು ಸಂಜೆ ಬೆಂಗಳೂರಿನಿಂದ ಬರುತ್ತಿರುವಾಗ ಮಾರ್ಗ ಮಧ್ಯದ ಬಿ ಆರ್ ಪಿಯಲ್ಲಿ ಮುತ್ತಿನಕೊಪ್ಪದ ದಂಪತಿಗಳು ಮಗುವಿನೊಂದಿಗೆ ಬೈಕ್‌ನಲ್ಲಿ ತೆರಳುವಾಗ ಹಸುವಿಗೆ ಬೈಕ್ ಡಿಕ್ಕಿ ಹೊಡೆದು ಮಗು ಕೆಳಗೆ ಬಿದ್ದು ಗಾಯವಾಗಿತ್ತು. ಆ ಸಂದರ್ಭದಲ್ಲಿ ಅಲ್ಲಿಗೆ ಬಂದ ಸಚಿವರು ತಮ್ಮ ಬೆಂಗಾವಲು ವಾಹನದಲ್ಲಿ ಬಿ ಆರ್ ಪಿಯ ಖಾಸಗಿ ಆಸ್ಪತ್ರೆಗೆ ಮಗುವನ್ನು ಕರೆದುಕೊಂಡು ಹೋಗಿ ಚಿಕಿತ್ಸೆ ಕೊಡಿಸಿ ಮಾನವೀಯತೆ ಮೆರೆದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post