No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
  • Advertise With Us
  • Grievances
  • About Us
  • Contact Us
Saturday, September 5, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹಣದ ಬೆನ್ನೇರದೆ ಬದುಕಿಗಾಗಿ ಕಲಿಯಲು ಪ್ರಯತ್ನಿಸಿ: ಜಿ.ಎಸ್. ನಾರಾಯಣರಾವ್ ಕರೆ

ರಾಷ್ಟ್ರೀಯ ಔಷಧ ಮಹಾವಿದ್ಯಾಲಯದಲ್ಲಿ 'ಕಲಾ ಸಂಭ್ರಮ - 2023'

kalpa News by kalpa News
September 14, 2023
in ಶಿವಮೊಗ್ಗ
0
ಹಣದ ಬೆನ್ನೇರದೆ ಬದುಕಿಗಾಗಿ ಕಲಿಯಲು ಪ್ರಯತ್ನಿಸಿ: ಜಿ.ಎಸ್. ನಾರಾಯಣರಾವ್ ಕರೆ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜೀವನ ಅನೇಕ ಅನುಭವಗಳನ್ನು ನೀಡಲಿದ್ದು, ಹಣದ ಹಿಂದೆ ಹೋಗದೆಯೆ ಬದುಕಿನ ಅನುಭವಗಳಿಗಾಗಿ ಕಲಿಯಲು ಪ್ರಯತ್ನಿಸಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್. ನಾರಾಯಣರಾವ್ ಹೇಳಿದರು.

ನಗರದ ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ #NESPharmacyCollege ವತಿಯಿಂದ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಿದ್ದ ಕಾಲೇಜಿನ ವಾರ್ಷಿಕೋತ್ಸವ ಸಮಾರಂಭ ‘ಕಲಾ ಸಂಭ್ರಮ – 2023’ ಉದ್ಘಾಟಿಸಿ ಮಾತನಾಡಿದರು.
ಆಧುನಿಕತೆಯ ಭರದಲ್ಲಿ ನಾವೂ ಕಳೆದುಕೊಂಡ ವಿಚಾರಗಳನ್ನು ಆತ್ಮವಿಮರ್ಶೆ ಮಾಡಿಕೊಳ್ಳಬೇಕಿದೆ. ನಮ್ಮ ಪೂರ್ವಜರು ಕೇವಲ ಕಾಗದದ ಮೂಲಕ ಅತ್ಯುತ್ತಮ ಸಂಪರ್ಕ ಸಾಧನ ಹೊಂದಿದ್ದರು. ಇಂದಿನ ದಿನಮಾನ ಆಧುನಿಕತೆಯಿಂದ ಎಲ್ಲವನ್ನೂ ಗೆಲ್ಲಲು ಸಾಧ್ಯ ಎಂಬ ಅಂಧತ್ವದಲ್ಲಿದ್ದಾರೆ. ಆಧುನಿಕತೆಯ ಒಳಗೆ ಸಿಲುಕಿ ಯಾರಿಗೂ ಸಮಯವೇ ಇಲ್ಲ. ಒತ್ತಡ ಬದುಕಿನಲ್ಲಿ ಬೆರೆತು ಹೋಗಿದ್ದು, ಸಂಬಂಧಗಳು ನಾಶವಾಗುತ್ತಿದೆ ಆತಂಕ ವ್ಯಕ್ತಪಡಿಸಿದರು.

ಮಾನವೀಯ ಸಂಬಂಧಗಳನ್ನು ಉಳಿಸಿಕೊಳ್ಳಬೇಕಿದೆ. ಶಿಕ್ಷಣದಲ್ಲಿ ಮಾನವೀಯ ಮೌಲ್ಯಗಳಿಗೆ, ಸಂಬಂಧಗಳಿಗೆ, ಸಂಪರ್ಕಗಳಿಗೆ ಹೆಚ್ಚು ಪ್ರಾಮುಖ್ಯತೆ ನೀಡಬೇಕಿದೆ. ಪಠ್ಯ ಜ್ಞಾನವನ್ನು ನೀಡಿದರೆ ಪಠ್ಯೇತರ ಚಟುವಟಿಕೆ ಮೌಲ್ಯವನ್ನು ನೀಡುತ್ತದೆ ಎಂದು ಹೇಳಿದರು.
ಒಳ್ಳೆಯ ಸ್ನೇಹಿತರು ಮತ್ತು ಉತ್ತಮ ಗುರಿ ತಲುಪುವ ಕನಸು ನಿಮ್ಮದಾಗಲಿ. ನಿಜವಾದ ಸ್ನೇಹಿತರು ಕನ್ನಡಿ ಮತ್ತು ತೆರಳಿದ್ದ, ಕನ್ನಡಿ ಯಾವತ್ತು ಸುಳ್ಳು ಹೇಳುವುದಿಲ್ಲ ನೆರಳು ನಮ್ಮನ್ನು ಎಂದಿಗೂ ಬಿಡುವುದಿಲ್ಲ, ಅಂತಹ ಸ್ನೇಹ ವರ್ಗ ಸಂಪಾದಿಸಿ. ಸುಲಭವಾಗಿ ಸಿಕ್ಕಿದ್ದು ಹೆಚ್ಚು ಕಾಲ ನಮ್ಮ ಬಳಿ ಉಳಿಯುವುದಿಲ್ಲ. ಹೆಚ್ಚು ಕಾಲ ಉಳಿಯುವುದು ಸುಲಭವಾಗಿ ನಮಗೆ ಸಿಗುವುದಿಲ್ಲ‌ ಎಂದು ಕಿವಿಮಾತು ಹೇಳಿದರು.

ಹಾಸ್ಯ ಕಲಾವಿದರಾದ ಮಿಮಿಕ್ರಿ ಗೋಪಿ ಮಾತನಾಡಿ, ಪೋಷಕರು ನಮಗಾಗಿ ಅನೇಕ ಕಷ್ಟಗಳನ್ನು ಅನುಭವಿಸಿರುತ್ತಾರೆ. ಅವರಿಗೆ ಪ್ರೀತಿ ಗೌರವ ಮತ್ತು ಉತ್ತಮ ವ್ಯಕ್ತಿತ್ವದ ಮೂಲಕ ಋಣ ತೀರಿಸಲು ಪ್ರಯತ್ನಿಸಿ ಎಂದು ಹೇಳಿದರು.
ಎನ್ಇಎಸ್ ಕಾರ್ಯದರ್ಶಿ ಎಸ್.ಎನ್.ನಾಗರಾಜ ಮಾತನಾಡಿದರು. ರಾಷ್ಟ್ರೀಯ ಔಷಧ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಜಿ.ನಾರಾಯಣಮೂರ್ತಿ ಅಧ್ಯಕ್ಷತೆ ವಹಿಸಿದ್ದರು. ಇದೇ ವೇಳೆ ಕ್ರೀಡೆ ಮತ್ತು ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: Kannada News WebsiteLatest News KannadaLifeLocal NewsMalnad NewsNES CollegeNES Pharmacy CollegeShimogaShivamoggaShivamogga Newsಜೀವನರಾಷ್ಟ್ರೀಯ ಔಷಧ ಮಹಾವಿದ್ಯಾಲಯಶಿವಮೊಗ್ಗ
Share198Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ಸೆ.15ರಂದು ಶಿವಮೊಗ್ಗದ ಈ ಪ್ರದೇಶಗಳಲ್ಲಿ ವಿದ್ಯುತ್ ಇರುವುದಿಲ್ಲ

Next Post

ಪತ್ನಿಯನ್ನು ಕೊಂದು, ಮಾವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ

kalpa News

kalpa News

Next Post
ಶಿವಮೊಗ್ಗ: ಸಹೋದರರ ಮೇಲೆ ಮಾರಾಕಸ್ತ್ರಗಳಿಂದ ಹಲ್ಲೆ

ಪತ್ನಿಯನ್ನು ಕೊಂದು, ಮಾವನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ವ್ಯಕ್ತಿ

Leave a Reply Cancel reply

Your email address will not be published. Required fields are marked *

No Result
View All Result
Bengaluru Sparsh Hospital Hennur Completes One Year
English Articles

When Patients Travel for Hope: How Bengaluru Is Becoming a Destination for Complex Transplant Care

by kalpa News
September 4, 2026
0

Kalpa Media House  |  Bengaluru  | Patients from different parts of India and abroad are increasingly travelling to Bengaluru in...

Read moreDetails
Railway Board hubballi-rameswaram-train-extended-9-trip

Railway Board Hubballi–Rameswaram Special Express Services Extended

September 3, 2026
Indian Railways Nepalganj Bahraich Line Upgrade 730 Crore

Indian Railways Boosts Nepal Border Connectivity With ₹730 Crore Bahraich Rail Project

September 1, 2026
RPF Mysuru Railway Theft Lost Mobile Recovered copy

RPF Mysuru Cracks Railway Property Theft, Recovers Passenger’s Lost Mobile Phone

August 31, 2026
Shikaripura National Sports Day In Kumadvathi Central School copy

KRCS Shikaripura Celebrates National Sports Day with Fervour

August 30, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL