No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
  • Advertise With Us
  • Grievances
  • About Us
  • Contact Us
Saturday, August 29, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Rail Dairy (ರೈಲ್ವೆ ಸುದ್ದಿಗಳು)

ಈ ದಿನ ಶಿವಮೊಗ್ಗ-ತುಮಕೂರು-ಶಿವಮೊಗ್ಗ ರೈಲು ರದ್ದು, ಯಶವಂತಪುರ-ಶಿವಮೊಗ್ಗ ಟ್ರೈನ್ ಅಪ್ಡೇಟ್

ತುಮಕೂರು-ಚಾಮರಾಜನಗರ ರೈಲು, ತುಮಕೂರು-ಬೆಂಗಳೂರು ಮೆಮು ರೈಲುಗಳ ಸಂಚಾರ ರದ್ದು

kalpa News by kalpa News
March 13, 2026
in Rail Dairy (ರೈಲ್ವೆ ಸುದ್ದಿಗಳು)
0
Indian Railway Several Trains Diverted, Regulated, and Cancelled
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು/ಶಿವಮೊಗ್ಗ  |

ತುಮಕೂರು – ರಾಯದುರ್ಗ ಹೊಸ ರೈಲು ಮಾರ್ಗ ಯೋಜನೆಯ ಭಾಗವಾದ ತುಮಕೂರು- ಊರುಕೆರೆ ಭಾಗದಲ್ಲಿ ನಾನ್ ಇಂಟರ್ ಲಾಕಿಂಗ್ ಕಾಮಗಾರಿಯ ಹಿನ್ನೆಲೆಯಲ್ಲಿ ಹಲವು ರೈಲುಗಳ ಸಂಚಾರ ರದ್ದು ಮಾಡಲಾಗುತ್ತಿದ್ದು, ಇನ್ನೂ ಕೆಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಕುರಿತಂತೆ ನೈಋತ್ಯ ರೈಲ್ವೆ ಮಾಹಿತಿ ಪ್ರಕಟಿಸಿದ್ದು, ರೈಲು ಸೇವೆಗಳನ್ನು ಅವುಗಳ ಮುಂದೆ ನೀಡಿರುವ ವಿವರದಂತೆ ರದ್ದುಗೊಳಿಸಲಾಗುವುದು/ಭಾಗಶಃ ರದ್ದುಗೊಳಿಸಲಾಗುವುದು/ಸಮಯ ಬದಲಾವಣೆ ಮಾಡಲಾಗುವುದು/ನಿಯಂತ್ರಿಸಲಾಗುವುದು ಎಂದು ತಿಳಿಸಿದೆ.

ಈ ರೈಲುಗಳ ರದ್ದತಿ:

  • 56202 ಸಂಖ್ಯೆಯ ಮೈಸೂರು-ಚಾಮರಾಜನಗರ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 56281 ಸಂಖ್ಯೆಯ ಚಾಮರಾಜನಗರ – ತುಮಕೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 16567 ಸಂಖ್ಯೆಯ ತುಮಕೂರು – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 16568 ಸಂಖ್ಯೆಯ ಶಿವಮೊಗ್ಗ ಟೌನ್ – ತುಮಕೂರು ಎಕ್ಸ್’ಪ್ರೆಸ್ ಸೇವೆಯನ್ನು ದಿನಾಂಕ 16.03.2026 ರಂದು ರದ್ದು
  • 56282 ಸಂಖ್ಯೆಯ ತುಮಕೂರು – ಚಾಮರಾಜನಗರ ಪ್ಯಾಸೆಂಜರ್ ಸೇವೆಯನ್ನು ದಿನಾಂಕ 15.03.2026 ಮತ್ತು 16.03.2026 ರಂದು ರದ್ದು
  • 56201 ಸಂಖ್ಯೆಯ ಚಾಮರಾಜನಗರ – ಮೈಸೂರು ಪ್ಯಾಸೆಂಜರ್ ಸೇವೆಯನ್ನು ದಿನಾಂಕ 16.03.2026 ಮತ್ತು 17.03.2026 ರಂದು ರದ್ದು
  • 66569 ಸಂಖ್ಯೆಯ ಯಶವಂತಪುರ – ತುಮಕೂರು ಮೆಮು ಸೇವೆಯನ್ನು ದಿನಾಂಕ 15.03.2026 ರಂದು ರದ್ದು
  • 66570 ಸಂಖ್ಯೆಯ ತುಮಕೂರು – ಯಶವಂತಪುರ ಮೆಮು ಸೇವೆಯನ್ನು ದಿನಾಂಕ 16.03.2026 ರಂದು ರದ್ದು
  • 66573 ಸಂಖ್ಯೆಯ ಯಶವಂತಪುರ – ತುಮಕೂರು ಮೆಮು ಸೇವೆಯನ್ನು ದಿನಾಂಕ 16.03.2026 ರಂದು ರದ್ದು
  • 66574 ಸಂಖ್ಯೆಯ ತುಮಕೂರು – ಯಶವಂತಪುರ ಮೆಮು ಸೇವೆಯನ್ನು ದಿನಾಂಕ 16.03.2026 ರಂದು ರದ್ದು

ಈ ರೈಲುಗಳ ಭಾಗಶಃ ರದ್ದತಿ

  • 15.03.2026 ರಂದು 66571 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ತುಮಕೂರು ಮೆಮು ರೈಲು ಸೇವೆಯನ್ನು ಹಿರೇಹಳ್ಳಿ – ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದು
  • 15.03.2026 ರಂದು 66568 ಸಂಖ್ಯೆಯ ತುಮಕೂರು – ಕೆಎಸ್’ಆರ್ ಬೆಂಗಳೂರು ಮೆಮು ರೈಲು ಸೇವೆಯನ್ನು ತುಮಕೂರು – ಹಿರೇಹಳ್ಳಿ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ತುಮಕೂರು ನಿಲ್ದಾಣದ ಬದಲಾಗಿ ಹಿರೇಹಳ್ಳಿ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

  • 15.03.2026 ರಂದು 16568 ಸಂಖ್ಯೆಯ ಶಿವಮೊಗ್ಗ ಟೌನ್ – ತುಮಕೂರು ಎಕ್ಸ್’ಪ್ರೆಸ್ ಸೇವೆಯನ್ನು ಅರಸೀಕೆರೆ – ತುಮಕೂರು ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ.
  • 15.03.2026 ಮತ್ತು 16.03.2026 ರಂದು 66567 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ತುಮಕೂರು ಮೆಮು ಸೇವೆಯನ್ನು ಹಿರೇಹಳ್ಳಿ – ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ಹಿರೇಹಳ್ಳಿ ನಿಲ್ದಾಣದವರೆಗೆ ಮಾತ್ರ ಸಂಚರಿಸುವುದು.
  • 15.03.2026 ಮತ್ತು 16.03.2026 ರಂದು 66572 ಸಂಖ್ಯೆಯ ತುಮಕೂರು – ಕೆಎಸ್’ಆರ್ ಬೆಂಗಳೂರು ಮೆಮು ಸೇವೆಯನ್ನು ತುಮಕೂರು – ಹಿರೇಹಳ್ಳಿ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ತುಮಕೂರು ನಿಲ್ದಾಣದ ಬದಲಾಗಿ ಹಿರೇಹಳ್ಳಿ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.
  • 16.03.2026 ರಂದು 20652 ಸಂಖ್ಯೆಯ ತಾಳಗುಪ್ಪ – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ಸೇವೆಯನ್ನು ಅರಸೀಕೆರೆ – ಕೆಎಸ್’ಆರ್ ಬೆಂಗಳೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ಅರಸೀಕೆರೆ ನಿಲ್ದಾಣದವರೆಗೆ ಮಾತ್ರ ಸಂಚರಿಸಲಿದೆ.
  • 16.03.2026 ರಂದು 12725 ಸಂಖ್ಯೆಯ ಕೆಎಸ್’ಆರ್ ಬೆಂಗಳೂರು – ಧಾರವಾಡ ಎಕ್ಸ್’ಪ್ರೆಸ್ ಸೇವೆಯನ್ನು ಕೆಎಸ್’ಆರ್ ಬೆಂಗಳೂರು – ಅರಸೀಕೆರೆ ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು ಮತ್ತು ಈ ರೈಲು ಅಂದು ಕೆಎಸ್’ಆರ್ ಬೆಂಗಳೂರು ನಿಲ್ದಾಣದ ಬದಲಾಗಿ ಅರಸೀಕೆರೆ ನಿಲ್ದಾಣದಿಂದ ತನ್ನ ಸಂಚಾರ ಆರಂಭಿಸಲಿದೆ.
  • 16.03.2026 ರಂದು 66565 ಸಂಖ್ಯೆಯ ಬಾಣಸವಾಡಿ – ತುಮಕೂರು ಮೆಮು ಸೇವೆಯನ್ನು ಹಿರೇಹಳ್ಳಿ – ತುಮಕೂರು ನಿಲ್ದಾಣಗಳ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ಹಿರೇಹಳ್ಳಿ ನಿಲ್ದಾಣದವರೆಗೆ ಮಾತ್ರ ಸಂಚರಿಸುವುದು.

  • 16.03.2026ರಂದು 66561 ಸಂಖ್ಯೆಯ ತುಮಕೂರು – ಯಶವಂತಪುರ ಮೆಮು ಸೇವೆಯನ್ನು ತುಮಕೂರು – ಹಿರೇಹಳ್ಳಿ ನಡುವೆ ಭಾಗಶಃ ರದ್ದುಗೊಳಿಸಲಾಗುವುದು. ಈ ರೈಲು ಅಂದು ತುಮಕೂರು ನಿಲ್ದಾಣದ ಬದಲಾಗಿ ಹಿರೇಹಳ್ಳಿ ನಿಲ್ದಾಣದಿಂದ ತನ್ನ ನಿಗದಿತ ಸಮಯಕ್ಕೆ ಹೊರಡಲಿದೆ.

ಈ ರೈಲುಗಳ ಸಮಯ ಬದಲಾವಣೆ

  • 16.03.2026 ರಂದು ಹೊರಡುವ 20689 ಸಂಖ್ಯೆಯ ಯಶವಂತಪುರ – ಶಿವಮೊಗ್ಗ ಟೌನ್ ಎಕ್ಸ್’ಪ್ರೆಸ್ ರೈಲು ಯಶವಂತಪುರ ನಿಲ್ದಾಣದಿಂದ ತನ್ನ ನಿಗದಿತ ನಿರ್ಗಮನ ಸಮಯಕ್ಕಿಂತ 75 ನಿಮಿಷ ತಡವಾಗಿ ಹೊರಡಲಿದೆ.
  • 16.03.2026 ರಂದು ಹೊರಡುವ 16217 ಸಂಖ್ಯೆಯ ಮೈಸೂರು – ಸಾಯಿನಗರ ಶಿರಡಿ ಎಕ್ಸ್’ಪ್ರೆಸ್ ರೈಲು ಮೈಸೂರು ನಿಲ್ದಾಣದಿಂದ ತನ್ನ ನಿಗದಿತ ನಿರ್ಗಮನ ಸಮಯಕ್ಕಿಂತ 105 ನಿಮಿಷಗಳ ಕಾಲ ತಡವಾಗಿ ಹೊರಡಲಿದೆ.

ಈ ರೈಲುಗಳ ನಿಯಂತ್ರಣ

  • 12.03.2026 ರಂದು ಹೊರಡುವ 12650 ಸಂಖ್ಯೆಯ ಹಜರತ್ ನಿಜಾಮುದ್ದೀನ್ – ಯಶವಂತಪುರ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 13.03.2026 ರಂದು ಹೊರಡುವ 17392 ಸಂಖ್ಯೆಯ ಸಿಂಧನೂರು – ಕೆಎಸ್’ಆರ್ ಬೆಂಗಳೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 45 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 13.03.2026 ರಂದು ಹೊರಡುವ 16228 ಸಂಖ್ಯೆಯ ತಾಳಗುಪ್ಪ – ಮೈಸೂರು ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 15.03.2026 ರಂದು ಹೊರಡುವ 17310 ಸಂಖ್ಯೆಯ ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 20 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.
  • 16.03.2026 ರಂದು ಹೊರಡುವ 20676 ಸಂಖ್ಯೆಯ ಮೈಸೂರು – ಬೆಳಗಾವಿ ಎಕ್ಸ್’ಪ್ರೆಸ್ ರೈಲನ್ನು ಮಾರ್ಗಮಧ್ಯೆ 15 ನಿಮಿಷಗಳ ಕಾಲ ನಿಯಂತ್ರಿಸಲಾಗುವುದು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BENGALURUChamarajanagarIndian RailwayKannada News WebsiteLatest News KannadamysoreShimogaShivamoggaShivamogga NewsSouth Western RailwaySWRTumkurಅರಸೀಕೆರೆಚಾಮರಾಜನಗರತಾಳಗುಪ್ಪತುಮಕೂರುನೈಋತ್ಯ ರೈಲ್ವೆಬಾಣಸವಾಡಿಬೆಂಗಳೂರುಮೈಸೂರುರಾಯದುರ್ಗಶಿವಮೊಗ್ಗಹಿರೇಹಳ್ಳಿ
Share220Tweet137Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿವಮೊಗ್ಗ | ಮಾರ್ಚ್ 13-14 | ಅತಿ ಅಪರೂಪದ ಛಾಯಾಚಿತ್ರ ಪ್ರದರ್ಶನ | ತಪ್ಪದೆ ಭೇಟಿ ನೀಡಿ

Next Post

ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

kalpa News

kalpa News

Next Post
ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

ಇಂದಿನ ಜಾಗತಿಕ ಸ್ಥಿತಿಯಲ್ಲಿ ಮಾನವೀಯತೆ ಅತ್ಯಂತ ಮುಖ್ಯ | ಚಿತ್ರನಟಿ ಜಯಮಾಲ

Leave a Reply Cancel reply

Your email address will not be published. Required fields are marked *

No Result
View All Result
SWR food-safety-drive in Karnataka Railway Stations
English Articles

SWR Intensifies Food Safety Checks Across Karnataka Railway Stations

by kalpa News
August 28, 2026
0

Kalpa Media House  |  Hubballi   | In response to the special food safety inspection drive conducted at railway stations across...

Read moreDetails
Kriti Sanon Raksha Bandhan Controversy GIVA Withdraw Advt copy

Kriti Sanon’s Raksha Bandhan Ad Faces Backlash; GIVA Withdraws Campaign

August 26, 2026
b-y-raghavendra-freedom-fighters-independence-day

Remembering Freedom Fighters Is the Duty of Every Indian: MP B.Y. Raghavendra

August 17, 2026
Indriya - Krithi Shetty - Brand Ambassador

Indriya announces Krithi Shetty as Brand Ambassador for Southern Markets

August 14, 2026
Mysuru Ninada Griha Sangeet Concert On August 16th

Mysuru to Host Hindustani Classical Vocal Concert on August 16

August 11, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL