No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
  • Advertise With Us
  • Grievances
  • About Us
  • Contact Us
Wednesday, September 16, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ತಾಯಿ, ಮಕ್ಕಳು ತುಂಗಾ ನದಿಗೆ ಜಿಗಿದ ಕೇಸ್’ಗೆ ಟ್ವಿಸ್ಟ್! ತಾಯಿ ಹೇಳಿದ್ದೇನು?

ಮೂರು ದಿನಗಳ ನಿರಂತರ ಕಾರ್ಯಾಚರಣೆ | ಸಿಗದ ಮಕ್ಕಳ ಸುಳಿವು

kalpa News by kalpa News
August 27, 2026
in ಶಿವಮೊಗ್ಗ
0
Shivamogga Tunga River Children Missing Mom Case Twist
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಾಯಿ ಮತ್ತು ಮೂವರು ಮಕ್ಕಳು ರೈಲ್ವೆ ಸೇತುವೆಯಿಂದ (Shivamogga) ಶಿವಮೊಗ್ಗದ ತುಂಗಾ ನದಿಗೆ (Tunga River) ಜಿಗಿದಿದ್ದಾರೆ ಎನ್ನಲಾದ ಪ್ರಕರಣ ಹೊಸ ತಿರುವು ಪಡೆದುಕೊಂಡಿದೆ.

ಈ ಘಟನೆ ಸಂಬಂಧ ತಾಯಿ ಭವಾನಿ ನೀಡಿರುವ ಹೇಳಿಕೆಯ ಆಧಾರದಲ್ಲಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇಬ್ಬರು ಮಕ್ಕಳು ರೈಲ್ವೆ ಸೇತುವೆಯ ಮೇಲೆ ಕಾಲು ಜಾರಿ ತುಂಗಾ ನದಿಗೆ ಬಿದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಕ್ಕಳನ್ನು ರಕ್ಷಿಸುವ ಪ್ರಯತ್ನದಲ್ಲಿ ತಾನು 11 ತಿಂಗಳ ಮಗುವಿನೊಂದಿಗೆ ನದಿಗೆ ಜಿಗಿದಿದ್ದಾಗಿ ಭವಾನಿ ಹೇಳಿಕೆ ನೀಡಿದ್ದಾರೆ. ನದಿಯಲ್ಲಿ ನೀರಿನ ಸೆಳೆತ ಹೆಚ್ಚಿದ್ದರಿಂದ ಇಬ್ಬರು ಮಕ್ಕಳು ಕೊಚ್ಚಿ ಹೋಗಿದ್ದು, ಈವರೆಗೂ ಅವರ ಸುಳಿವು ಪತ್ತೆಯಾಗಿಲ್ಲ.

ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಆಗಮನ

ಭವಾನಿ ಅವರು ಆ.24ರಂದು ಮಧ್ಯಾಹ್ನ ತಮ್ಮ ಮೂವರು ಮಕ್ಕಳೊಂದಿಗೆ ಚಿತ್ರದುರ್ಗದಿಂದ ಶಿವಮೊಗ್ಗಕ್ಕೆ ಬಂದಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ. ಮಕ್ಕಳನ್ನು ಲಯನ್ ಸಫಾರಿಗೆ ಕರೆದೊಯ್ಯುವ ಉದ್ದೇಶ ಹೊಂದಿದ್ದರು ಎನ್ನಲಾಗಿದೆ.PES Shivamogga

ಆದರೆ, ಮಕ್ಕಳಿಗೆ ಊಟ ಮಾಡಿಸುವಷ್ಟರಲ್ಲಿ ಸಮಯ ಮೀರಿದ್ದರಿಂದ ಲಯನ್ ಸಫಾರಿಗೆ ತೆರಳಲು ಸಾಧ್ಯವಾಗಿರಲಿಲ್ಲ. ಬಳಿಕ ಮತ್ತೆ ಊರಿಗೆ ಮರಳಲು ಹೊಳೆ ಬಸ್ ನಿಲ್ದಾಣದ ಬಳಿ ಬಸ್ಸಿಗಾಗಿ ಕಾಯುತ್ತಿದ್ದರು ಎಂದು ತಿಳಿದುಬಂದಿದೆ.

Shivamogga : ತುಂಗಾ ನದಿ ನೋಡಲು ರೈಲ್ವೆ ಸೇತುವೆಗೆ ತೆರಳಿದ್ದ ಕುಟುಂಬ

ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ತುಂಗಾ ನದಿಯಲ್ಲಿ ನೀರನ್ನು ನೋಡಲು ಅರಕೇಶ್ವರ ದೇವಸ್ಥಾನದ ಕಡೆಯಿಂದ ರೈಲ್ವೆ ಸೇತುವೆ ಮೇಲೆ ನಡೆದು ಹೋಗಿದ್ದರು ಎಂದು ಭವಾನಿ ತಮ್ಮ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Also Read>> ವಿಕಸಿತ ಭಾರತಕ್ಕೆ ಯುವಶಕ್ತಿ–ಕ್ರೀಡಾಶಕ್ತಿ ಸಂಯೋಜನೆ: ಕ್ರೀಡೆ ಕೇವಲ ಪದಕಗಳಿಗಲ್ಲ | ಪ್ರಧಾನಿ ಮೋದಿ

ಈ ವೇಳೆ ಮಕ್ಕಳು ಸಾನ್ವಿಕಾ ಮತ್ತು ತಾನ್ವಿಕಾ ರೈಲ್ವೆ ಸೇತುವೆಯ ಮೇಲಿಂದ ಕಾಲು ಜಾರಿ ನದಿಗೆ ಬಿದ್ದಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮಕ್ಕಳ ರಕ್ಷಣೆಗೆ ನದಿಗೆ ಜಿಗಿದ ತಾಯಿ

ಇಬ್ಬರು ಮಕ್ಕಳು ನದಿಗೆ ಬಿದ್ದ ತಕ್ಷಣ ಅವರನ್ನು ರಕ್ಷಿಸುವ ಉದ್ದೇಶದಿಂದ, ತನ್ನೊಂದಿಗೆ ಇದ್ದ 11 ತಿಂಗಳ ಮಗು ನಿಶ್ಚಿತೇಜ್‌ನೊಂದಿಗೆ ತಾನೂ ನದಿಗೆ ಜಿಗಿದೆ ಎಂದು ಭವಾನಿ ತಿಳಿಸಿದ್ದಾರೆ.

ಆದರೆ, ನದಿಯಲ್ಲಿ ನೀರಿನ ಸೆಳೆತ ತೀವ್ರವಾಗಿದ್ದರಿಂದ ಸಾನ್ವಿಕಾ ಮತ್ತು ತಾನ್ವಿಕಾ ನೀರಿನಲ್ಲಿ ಕೊಚ್ಚಿ ಹೋಗಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಸಾರ್ವಜನಿಕರು ಭವಾನಿ ಹಾಗೂ 11 ತಿಂಗಳ ಮಗು ನಿಶ್ಚಿತೇಜ್‌ನನ್ನು ರಕ್ಷಿಸಿದ್ದಾರೆ.

ರಕ್ಷಣೆ ಬಳಿಕ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಭವಾನಿ ಈ ಸಂಬಂಧ ಹೇಳಿಕೆ ನೀಡಿದ್ದಾರೆ ಎಂದು ಪೊಲೀಸ್ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಮೂರು ದಿನಗಳ ನಿರಂತರ ಕಾರ್ಯಾಚರಣೆ

ನದಿಗೆ ಬಿದ್ದ ಸಾನ್ವಿಕಾ ಮತ್ತು ತಾನ್ವಿಕಾ ಅವರ ಸುಳಿವು ಇನ್ನೂ ಪತ್ತೆಯಾಗಿಲ್ಲ. ಘಟನೆ ನಡೆದ ದಿನದಿಂದ ಸತತ ಮೂರು ದಿನಗಳ ಕಾಲ ಅಗ್ನಿಶಾಮಕ ದಳದ ಸಿಬ್ಬಂದಿ ಹುಡುಕಾಟ ಕಾರ್ಯಾಚರಣೆ ನಡೆಸಿದ್ದಾರೆ.

ರಬ್ಬರ್ ಬೋಟ್‌ಗಳನ್ನು ಬಳಸಿ ತುಂಗಾ ನದಿಯ ನೀರಿನ ಅಡಿ, ನದಿ ದಂಡೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವ್ಯಾಪಕ ಶೋಧ ಕಾರ್ಯ ನಡೆಸಲಾಗಿದೆ. ಆದರೆ, ಈವರೆಗೂ ಇಬ್ಬರು ಮಕ್ಕಳ ಬಗ್ಗೆ ಯಾವುದೇ ಸುಳಿವು ಲಭ್ಯವಾಗಿಲ್ಲ ಎಂದು ತಿಳಿದುಬಂದಿದೆ.

ತಾಯಿಯ ಹೇಳಿಕೆ ಆಧರಿಸಿ ಪ್ರಕರಣ ದಾಖಲು

ಘಟನೆಗೆ ಸಂಬಂಧಿಸಿದಂತೆ ಭವಾನಿ ನೀಡಿರುವ ಹೇಳಿಕೆಯನ್ನು ಆಧರಿಸಿ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿ ಹೊರಬರಬೇಕಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     Kumadvathi College Shikariura

Kalpa News Advertising DisclaimerKalahamsa Infotech private limited

Tags: Crime Newsrailway bridgeShimogaShivamoggaTunga Riverತುಂಗಾ ನದಿರೈಲ್ವೆ ಸೇತುವೆಶಿವಮೊಗ್ಗ
Share274Tweet171Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿರಾ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಆಗಸ್ಟ್ 28ರಿಂದ 355ನೇ ಆರಾಧನಾ ಮಹೋತ್ಸವ

Next Post

ಶಿವಮೊಗ್ಗ : ರತ್ನಾಕರ ಬಡಾವಣೆ ಮಠದಲ್ಲಿ ರಾಯರ ಆರಾಧನಾ ಸಂಭ್ರಮ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

kalpa News

kalpa News

Next Post
shivamogga-sri-raghavendra-swamy-aradhana-2026

ಶಿವಮೊಗ್ಗ : ರತ್ನಾಕರ ಬಡಾವಣೆ ಮಠದಲ್ಲಿ ರಾಯರ ಆರಾಧನಾ ಸಂಭ್ರಮ | ಏನೆಲ್ಲಾ ಕಾರ್ಯಕ್ರಮ ನಡೆಯಲಿದೆ?

No Result
View All Result
Sparsh Hospital Sarjapur Bengaluru 1st Anniversary
English Articles

SPARSH Hospital Sarjapur Celebrates 1st Anniversary, Expands Advanced Healthcare Access

by kalpa News
September 16, 2026
0

Kalpa Media House  |  ​Bengaluru  | As Sarjapur and the larger South East Bengaluru corridor continue to expand rapidly, the...

Read moreDetails
Hero Motocorp Glamour x Integrated ABS

Hero Motocorp Launches Glamour x With Integrated-ABS

September 12, 2026
Bengaluru Banaswadi MEMU Shed GM Inspection

SWR : GM Reviews MEMU Operations and Infrastructure at Banaswadi

September 12, 2026
SWR hubballi-railway-fire-safety-training-emergency

Fire Safety Training Held for Railway Officials and Staff in Hubballi

September 11, 2026
Carnatic Music Intriguing Festival of Raga Tana Pallavi copy

RTP | An intriguing festival of Raga-Tana-Pallavi

September 9, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL