Sunday, June 8, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಹರ್ಷ ಹತ್ಯೆ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ವಶಕ್ಕೆ : ಎಡಿಜಿಪಿ ಮುರುಗನ್ ಹೇಳಿಕೆ

February 21, 2022
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ #Bajarangadal activist Harsha murder ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ ಪಡೆಯಲಾಗಿದ್ದು, ಉಳಿದವರಿಗಾಗಿ ಹುಡುಕಾಟ ನಡೆದಿದೆ ಎಂದು ಎಡಿಜಿಪಿ ಮುರುಗನ್ #ADGB Murugan ತಿಳಿಸಿದ್ದಾರೆ.

ಹರ್ಷ ಹತ್ಯೆ ಹಾಗೂ ಹಿಂಸಾಚಾರದ ಹಿನ್ನೆಲೆಯಲ್ಲಿ ಶಿವಮೊಗ್ಗಕ್ಕೆ ಧಾವಿಸಿರುವ ಅವರು, ಮಾಧ್ಯಮಗಳಿಗೆ ಮಾತನಾಡಿದ್ದು, ಹತ್ಯೆ ಸಂಬಂಧ ಈಗಾಗಲೇ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಕೃತ್ಯದಲ್ಲಿ ಭಾಗಿಯಾದ ಉಳಿದ ಆರೋಪಿಗಳ ಪತ್ತೆಗೆ ತೀವ್ರ ಕಾರ್ಯಾಚರನೆ ನಡೆದಿದೆ. ಉಳಿದವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದರು.

Also read: ಪ್ರಧಾನಿವರೆಗೂ ತಲುಪಿದ ಹರ್ಷನ ಹತ್ಯೆ ಪ್ರಕರಣ: ಶಾಂತಿ ಕಾಪಾಡುವಂತೆ ಮೋದಿ ಸೂಚನೆ


ಗಲಭೆ ಹಿನ್ನೆಲೆಯಲ್ಲಿ ನಗರದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದ್ದು, ಪರಿಸ್ಥಿತಿಯನ್ನು ನಿಯಂತ್ರಿಸಲು ನಿರಂತರವಾಗಿ ಪ್ರಯತ್ನಿಸಲಾಗುತ್ತಿದೆ ಎಂದಿದ್ದಾರೆ.

ಇನ್ನು ಕಲ್ಲು ತೂರಾಟ, ವಾಹನಗಳಿಗೆ ಬೆಂಕಿ ಹಚ್ಚಿದ್ದು ಹಾಗೂ ಸಾರ್ವಜನಿಕ ಆಸ್ತಿಪಾಸ್ತಿ ನಷ್ಟಕ್ಕೆ ಸಂಬಂಧಿಸಿದಂತೆ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಲಾಗುವುದು. ಹಿಂಸಾಚಾರದಲ್ಲಿ ಯಾರೇ ಭಾಗಿಯಾಗಿದ್ದರೂ ಅಂತಹವರ ವಿರುದ್ಧ ಕಠಿಣ ರೀತಿಯಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: ADGB MuruganKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsMalnad NewsNews in KannadaNews KannadaShimogaShivamoggaShivamogga Newsಎಡಿಜಿಪಿ ಮುರುಗನ್ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಪ್ರಧಾನಿವರೆಗೂ ತಲುಪಿದ ಹರ್ಷನ ಹತ್ಯೆ ಪ್ರಕರಣ: ಶಾಂತಿ ಕಾಪಾಡುವಂತೆ ಮೋದಿ ಸೂಚನೆ

Next Post

ಮನೆಗಳ ಮೇಲಿಂದ ಕಲ್ಲು ತೂರಾಟ, ಲಾಂಗು-ಮಚ್ಚು ಝಳಪಿಸಿ ಕಿಡಿಗೇಡಿಗಳು: ಹೆದರಿದ ಜನತೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಮನೆಗಳ ಮೇಲಿಂದ ಕಲ್ಲು ತೂರಾಟ, ಲಾಂಗು-ಮಚ್ಚು ಝಳಪಿಸಿ ಕಿಡಿಗೇಡಿಗಳು: ಹೆದರಿದ ಜನತೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025

ಶಿವಮೊಗ್ಗ | ಬೆಳ್ಳಂಬೆಳಗ್ಗೆ ಬೈಕ್ – ಆಟೋ ಡಿಕ್ಕಿ | ಆಟೋ ಚಾಲಕ ಸಾವು

June 7, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಮ್ಯೂಸಿಯಂ ಆಫ್ ಆರ್ಟ್ & ಫೋಟೋಗ್ರಫಿಯ ಪ್ರದರ್ಶನ

June 7, 2025

ಕಾಲ್ತುಳಿತ ಪ್ರಕರಣ | ಸಿಎಂ, ಡಿಸಿಎಂ ವಿರುದ್ಧ ದೂರು ದಾಖಲು

June 7, 2025

VISL ಪುನಶ್ಚೇತನ ಕಾರ್ಯ ಆರಂಭ? ಕುತೂಹಲ ಮೂಡಿಸಿದ SAIL ಅಧಿಕಾರಿಗಳ ಭೇಟಿ | ಏನೆಲ್ಲಾ ಆಯ್ತು?

June 7, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!