No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
  • Advertise With Us
  • Grievances
  • About Us
  • Contact Us
Thursday, September 24, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ

kalpa News by kalpa News
June 11, 2026
in ಶಿವಮೊಗ್ಗ
0
ಹೊಸನಗರದಲ್ಲಿ ಎರಡು ಕಳ್ಳತನ ಪ್ರಕರಣ: ಭದ್ರಾವತಿಯ ಯುವಕ ಬಂಧನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ |

ಜಿಲ್ಲೆಯ ಹೊಸನಗರ ಪಟ್ಟಣದಲ್ಲಿ ನಡೆದಿದ್ದ ಎರಡು ಪ್ರತ್ಯೇಕ ಕಳ್ಳತನ ಪ್ರಕರಣಗಳಿಗೆ Two theft cases ಸಂಬಂಧಿಸಿದಂತೆ ಭದ್ರಾವತಿ ನಗರದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಭದ್ರಾವತಿಯ ಭೋವಿ ಕಾಲೋನಿ ನಿವಾಸಿ ಮೂರ್ತಿ ಅಲಿಯಾಸ್ ಕತ್ತೆ ಮೂರ್ತಿ (28) ಎಂದು ಗುರುತಿಸಲಾಗಿದೆ. ಆರೋಪಿಯಿಂದ ಸುಮಾರು ₹60,000 ಮೌಲ್ಯದ ಹೀರೋ ಹೊಂಡಾ ಸ್ಪ್ಲೆಂಡರ್ ಬೈಕ್ ಹಾಗೂ ₹1,100 ನಗದು ಹಣವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸರ್ಕಲ್ ಇನ್ಸ್‌ಪೆಕ್ಟರ್ ಗೌಡಪ್ಪ ಗೌಡ್ರು ಅವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಿದ ಪೊಲೀಸ್ ಸಿಬ್ಬಂದಿಗಳಾದ ಸತೀಶ್ ರಾಜ್, ಮಾಯಪ್ಪ ಗೋಕಾವಿ ಮತ್ತು ಸುನೀಲ್ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Also read: ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

ಪ್ರಕರಣದ ಹಿನ್ನೆಲೆ:

ಹೊಸನಗರ ಪಟ್ಟಣದ ನಗರ ರಸ್ತೆಯ ಗುರುಶಕ್ತಿ ಪೆಟ್ರೋಲ್ ಬಂಕ್ ಸಮೀಪ ಲಾಕ್ ಮಾಡಿ ನಿಲ್ಲಿಸಿದ್ದ ಬೈಕ್ ಕಳ್ಳತನ ಮಾಡಲಾಗಿತ್ತು. ಇದೇ ವೇಳೆ ನಗರ ರಸ್ತೆಯ ಪಕ್ಕದಲ್ಲಿರುವ ವೀರಾಂಜನೇಯ ಸ್ವಾಮಿ ದೇವಸ್ಥಾನದ ಬಾಗಿಲಿನ ಬೀಗ ಒಡೆದು ಹುಂಡಿಯಲ್ಲಿದ್ದ ಹಣವನ್ನು ಕಳವು ಮಾಡಲಾಗಿತ್ತು.

ಈ ಕುರಿತು ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದು, ಹೆಚ್ಚಿನ ತನಿಖೆ ಮುಂದುವರಿದಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

https://kalpa.news/wp-content/uploads/2024/04/VID-20240426-WA0008.mp4

  

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsTwo theft casesಕಳ್ಳತನ ಪ್ರಕರಣಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share202Tweet127Send
Aniruddha Vasishta S R

Aniruddha Vasishta S R

Editor-in-Chief

Previous Post

ಚೆಕ್ ಬೌನ್ಸ್ ಪ್ರಕರಣ: 2 ವರ್ಷಕ್ಕಿಂತ ಹೆಚ್ಚು ಜೈಲು ಶಿಕ್ಷೆ ಸಾಧ್ಯವಿಲ್ಲ: ಹೈಕೋರ್ಟ್ ಸ್ಪಷ್ಟನೆ

Next Post

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

kalpa News

kalpa News

Next Post
SWR talguppa Mysore 4 trains updates

ಬೆಂಗಳೂರು, ಹುಬ್ಬಳ್ಳಿ, ಚೆನ್ನೈ  ಸೇರಿದಂತೆ ಒಟ್ಟು 25 ರೈಲುಗಳ ಬಿಗ್ ಅಪ್ಡೇಟ್ ಇಲ್ಲಿದೆ

Leave a Reply Cancel reply

Your email address will not be published. Required fields are marked *

No Result
View All Result
Mysuru Project Assistant Job Kits Leap 22 K Salary
English Articles

Mysuru Job Alert : Project Assistant Vacancy, 22,000 Salary, Apply by Oct 10

by kalpa News
September 21, 2026
0

Kalpa Media House  |  Mysuru  | Applications have been invited for one Project Assistant post for the Optical Sensing Biotechnology...

Read moreDetails
Tumkur limited height subway opens at bheemasandra gate

Tumkur Traffic Relief : New Limited Height Subway Opens At Old Bheemasandra Gate

September 18, 2026
Hubballi railway Station Swacchata Pakhwada

Hubballi Division : Swachhata Hi Seva and Swachhata Pakhwada–2026 Launched in

September 18, 2026
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL