No Result
View All Result
HOSMAT Hospitals Partners with South United Football Club as Official Sports Medicine & Medical Services Leader
English Articles

HOSMAT Hospitals Partners with South United Football Club as Official Sports Medicine & Medical Services Leader

by ಕಲ್ಪ ನ್ಯೂಸ್
February 15, 2026
0

Kalpa Media House  |  Bengaluru  | HOSMAT Hospitals, a recognised leader in orthopaedics, trauma and sports medicine for over three...

Read moreDetails
Saptavarna Sangeetham “Rainbow of music” Swarathmika

Saptavarna Sangeetham “Rainbow of music” Swarathmika

February 14, 2026
60% of Indians have received an invite to a dating app or site later found to be fake

60% of Indians have received an invite to a dating app or site later found to be fake

February 12, 2026
Tata Motors Indonesia Secures its Biggest Order for 70,000 Yodha and Ultra T.7 Vehicles for Deployment

Tata Motors Indonesia Secures its Biggest Order for 70,000 Yodha and Ultra T.7 Vehicles for Deployment

February 12, 2026
20,000+ runners participated in the 8th Edition of Manipal Marathon

20,000+ runners participated in the 8th Edition of Manipal Marathon

February 12, 2026
  • Advertise With Us
  • Grievances
  • About Us
  • Contact Us
Friday, February 20, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಉದ್ಯೋಗ ಖಾತ್ರಿ ಯೋಜನೆ ಕೂಲಿ ಮೊತ್ತ ರೂ. 299ಕ್ಕೆ ಹೆಚ್ಚಳ: ಎಂ.ಎಲ್.ವೈಶಾಲಿ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
April 1, 2021
in ಶಿವಮೊಗ್ಗ
0
ಉದ್ಯೋಗ ಖಾತ್ರಿ ಯೋಜನೆ ಕೂಲಿ ಮೊತ್ತ ರೂ. 299ಕ್ಕೆ ಹೆಚ್ಚಳ: ಎಂ.ಎಲ್.ವೈಶಾಲಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್        

ಶಿವಮೊಗ್ಗ: ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕೂಲಿ ಮೊತ್ತವನ್ನು ಪ್ರಸ್ತುತವಿರುವ 285ರೂ. ನಿಂದ 299ರೂ. ಗೆ ಹೆಚ್ಚಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿ ಅವರು ತಿಳಿಸಿದರು.

ಅವರು ಇಂದು ಕೊಮ್ಮನಾಳು ಗ್ರಾಮದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವ ಹಾಗೂ ದುಡಿಯೋಣ ಬಾರಾ ಅಭಿಯಾನದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಬೇಸಿಗೆಯಲ್ಲಿ ಗ್ರಾಮೀಣ ಭಾಗದಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಹೆಚ್ಚಿನ ಉದ್ಯೋಗ ಕಲ್ಪಿಸಲು ಈಗಾಗಲೇ ಎಲ್ಲಾ ಗ್ರಾಮ ಪಂಚಾಯತ್‌ಗಳಿಗೆ ಸೂಚನೆ ನೀಡಲಾಗಿದೆ. ಅದರಂತೆ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಕೆಲಸಗಳನ್ನು ಗುರುತಿಸಲಾಗಿದೆ. ಉದ್ಯೋಗ ಚೀಟಿಯನ್ನು ಇನ್ನೂ ಪಡೆಯದವರು ತಕ್ಷಣ ಪಡೆದು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬೇಕು. ಪ್ರತಿ ಕುಟುಂಬಕ್ಕೆ ವರ್ಷಕ್ಕೆ 100 ದಿನ ಕೂಲಿ ಕೆಲಸವನ್ನು ನೀಡಲಾಗುವುದು. ಅತಿವಷ್ಟಿ, ಅನಾವೃಷ್ಟಿಯಂತಹ ಸಂದರ್ಭಗಳಲ್ಲಿ ಇದನ್ನು 150ದಿನಗಳವರೆಗೆ ವಿಸ್ತರಿಸಲಾಗುತ್ತಿದೆ ಎಂದು ಹೇಳಿದರು.

ಕೆರೆಗಳ ಹೂಳೆತ್ತುವುದು, ಜಲ ಸಂರಕ್ಷಣೆ, ತಡೆಗೋಡೆ ನಿರ್ಮಾಣ, ತೋಟಗಾರಿಕೆ, ಅರಣ್ಯೀಕರಣ ಸೇರಿದಂತೆ ಹಲವು ಕಾರ್ಯಗಳನ್ನು ಜಿಲ್ಲೆಯಲ್ಲಿ ಉದ್ಯೋಗ ಖಾತ್ರಿ ಯೋಜನೆಯಡಿ ಕೈಗೊಳ್ಳಲಾಗಿದೆ ಎಂದರು.
ತರಬೇತಿ:
ನೂರು ದಿನಗಳ ಕಾಲ ಕೂಲಿ ಪಡೆದಿರುವ ಕುಟುಂಬಗಳ ಒಬ್ಬ ಸದಸ್ಯನಿಗೆ ವಿವಿಧ ಕ್ಷೇತ್ರಗಳಲ್ಲಿ ಕೌಶಲ್ಯ ತರಬೇತಿಯನ್ನು ನೀಡಲಾಗುವುದು. ಅಂತಹ ಕುಟುಂಬದಲ್ಲಿ ವಿದ್ಯಾವಂತರಿಗೆ ಅಂದರೆ 8 ನೇ ತರಗತಿ, 10 ನೇ ತರಗತಿ, ಪಿ.ಯು.ಸಿ ವಿದ್ಯಾಭ್ಯಾಸ ಪೂರ್ಣ ಅಥವಾ ಅರ್ಧಕ್ಕೆ ಬಿಟ್ಟಿದ್ದರೂ, ಅವರಿಗೆ ನರೇಗಾ ಯೋಜನಯಡಿ ಉನ್ನತಿ ಕೌಶ್ಯಲದಡಿ ತರಬೇತಿ ನೀಡಿ ಅರ್ಥಿಕವಾಗಿ ಜೀವನದಲ್ಲಿ ಸಬಲರಾಗಲು ನೆರವು ನೀಡಲಾಗುವುದು ಎಂದರು.
ಹೈನುಗಾರಿಕೆ, ಆಟೋಮೊಬೈಲ್, ಬ್ಯೂಟಿಪಾರ್ಲರ್, ಮೊಬೈಲ್ ರಿಪೇರಿ, ಕಾಫಿ ಡೇ ಇತರೇ ಸ್ವ ಉದ್ಯೋಗಕ್ಕೆ ತರಬೇತಿ ನೀಡಿ ಉದ್ಯೋಗವಕಾಶ ಕಲ್ಪಿಸಲಾಗುವುದು. 3 ತಿಂಗಳ ಅಭಿಯಾನದಲ್ಲಿ ಭಾಗವಹಿಸುವುದರಿಂದ ಪ್ರತಿ ಕುಟುಂಬಕ್ಕೆ ರೂ.17,940 ಅರ್ಥಿಕ ಸಹಾಯ ನರೇಗಾ ಯೋಜನೆಯಡಿ ದೊರಕುವುದು.10 ದಿನಗಳ ತರಬೇತಿಯಲ್ಲಿ ಆಯಾ ಕ್ಷೇತ್ರದ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಪ್ರಾಯೋಗಿಕ ಪ್ರಾತ್ಯಕ್ಷಿತೆ ನೀಡಲಾಗುವುದು. ಇದರಿಂದ ಅವರು ಸ್ವಯಂ ಉದ್ಯೋಗ ಕೈಗೊಳ್ಳಲು ಸಾಧ್ಯವಾಗಲಿದೆ. ಅಂತಹ ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯ ಹಾಗೂ ತಾಂತ್ರಿಕ ನೆರವನ್ನು ಸಹ ಒದಗಿಸಲಾಗುವುದು ಎಂದು ಹೇಳಿದರು.

ಸ್ವಾತಂತ್ರ್ಯದ 75ನೇ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಗ್ರಾಮೀಣ ಭಾಗದಲ್ಲಿ ಜನರನ್ನು ಸ್ವಾವಲಂಬಿಗಳಾಗಿ ಮಾಡುವಂತಹ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ ಎಂದರು.
ಯೋಜನಾ ನಿರ್ದೇಶಕಿ ನಂದಿನಿ, ಯೋಜನಾಧಿಕಾರಿ ಉಮಾ, ತಾಲೂಕು ಕಾರ್ಯನಿರ್ವಹಣಾಧಿಕಾರಿ ಕಲ್ಲಪ್ಪ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9481252093 – info@kalpa.news

Tags: Amrutha MahotsavKannada News WebsiteLatest News KannadaLocal NewsMalnad NewsShivamoggaShivamogga NewsUdyoga KahthriZP CEO ML Vaishaliಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಎಲ್.ವೈಶಾಲಿಮಲೆನಾಡು_ಸುದ್ಧಿಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಶಿವಮೊಗ್ಗಶಿವಮೊಗ್ಗ_ನ್ಯೂಸ್ಸ್ವಾತಂತ್ರ್ಯ ಅಮೃತ ಮಹೋತ್ಸವ
Share197Tweet123Send
Previous Post

ಡ್ರೈನೇಜ್ ದುರಸ್ತಿಗೊಳಿಸುವಂತೆ ಆಗ್ರಹಿಸಿ ಶಿವಮೊಗ್ಗ ಪಾಲಿಕೆ ಆಯುಕ್ತರಿಗೆ ಮನವಿ

Next Post

ಗಮನಿಸಿ: ಏಪ್ರಿಲ್ 3 ಮತ್ತು 4ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಮೇ 21ರಂದು ಶಿವಮೊಗ್ಗ ನಗರದ ಈ ಭಾಗದಲ್ಲಿ ವಿದ್ಯುತ್ ಇರುವುದಿಲ್ಲ

ಗಮನಿಸಿ: ಏಪ್ರಿಲ್ 3 ಮತ್ತು 4ರಂದು ಶಿವಮೊಗ್ಗದ ಕೆಲವು ಬಡಾವಣೆಗಳಲ್ಲಿ ವಿದ್ಯುತ್ ಇರುವುದಿಲ್ಲ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

ಫೆ.21ರಂದು ವಿಪ್ರ ಸಮಾವೇಶ | ಶ್ರೀ ಶಂಕರ ಚೈತನ್ಯ ವೇದಿಕೆಗೆ ಚಾಲನೆ

February 19, 2026
ವಿಜಯಪುರ: ವೈದ್ಯರಿಗೆ ಬ್ಲಾಕ್’ಮೇಲ್ ಹಿನ್ನೆಲೆ, ಪತ್ರಕರ್ತರ ಬಂಧನ

ಲೈಂಗಿಕ ದೌರ್ಜನ್ಯ ಆರೋಪ | ಬಂಜಾರ ವಿದ್ಯಾರ್ಥಿ ಸಂಘದ ರಾಜ್ಯಾಧ್ಯಕ್ಷ ಗಿರೀಶ್‌ ಬಂಧನ

February 19, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

ಶಿವಮೊಗ್ಗ | ಕುಂಸಿ, ಅರಸಾಳು ರೈಲು ಪ್ರಯಾಣಿಕರಿಗೆ ಮತ್ತೊಮ್ಮೆ ಗುಡ್ ನ್ಯೂಸ್ ಕೊಟ್ಟ ಇಲಾಖೆ

February 19, 2026
ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

ಸೊರಬ ಕಸಾಪ ಸಮ್ಮೇಳನ ಅಧ್ಯಕ್ಷರಾಗಿ ಶ್ರೀಪಾದ ಬಿಚ್ಚುಗತ್ತಿ ಆಯ್ಕೆ ಹೆಮ್ಮೆಯ ಸಂಗತಿ: ಪ್ರಜ್ವಲ್

February 19, 2026
ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

ಜೆಇಇ ಮೈನ್ಸ್ ಫಲಿತಾಂಶ | ಕ್ರಿಯೇಟಿವ್ ಕಾಲೇಜಿನ ವಿದ್ಯಾರ್ಥಿಗಳ ಅಮೋಘ ಸಾಧನೆ

February 19, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL