ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ

ಕಲ್ಪ ಮೀಡಿಯಾ ಹೌಸ್  | ಶಿವಮೊಗ್ಗ | ಸಂಸದ ಬಿ.ವೈ.ರಾಘವೇಂದ್ರ ಅವರು ಇಂದು ಪ್ರವಾಸಿ ಮಂದಿರದಲ್ಲಿ ಕಳೆದ ಜೂನ್ 12 ರಂದು ಸಾಗರ ತಾಲ್ಲೂಕಿನ ಭಾರಂಗಿ ಹೋಬಳಿಯ ಅರಳಗೋಡು, ಚೆನ್ನಗೊಂಡ, ಭಾನುಕುಳ್ಳಿ ಮತ್ತು ತಲವಾಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಾರ್ವಜನಿಕರು ಹಾಗೂ ರೈತ ಬಾಂಧವರಿಗಾಗಿ ಹಮ್ಮಿಕೊಳ್ಳಲಾಗಿದ್ದ ಜನಸಂಪರ್ಕ ಸಭೆಯ ಮುಂದುವರಿದ ಭಾಗವಾಗಿ, ಅಂದು ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಅನುಷ್ಠಾನ ಹಾಗೂ ಪ್ರಗತಿಯ ಕುರಿತು ಇಂದು ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜನಸಂಪರ್ಕ … Continue reading ಗ್ರಾಮೀಣ ಭಾಗದಲ್ಲಿ ವಿವಿಧ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಸಂಸದ ರಾಘವೇಂದ್ರ ಸೂಚನೆ