No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Saturday, July 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಿಲ್ಲೆಯಲ್ಲಿ ಅನ್‌ಲಾಕ್ ಆರಂಭ: ಯಾವುದಕ್ಕೆ ವಿನಾಯಿತಿ, ಯಾವುದಕ್ಕೆಲ್ಲ ನಿರ್ಬಂಧ ಇಲ್ಲಿದೆ ಮಾಹಿತಿ…

ಶಿವಮೊಗ್ಗ-ಭದ್ರಾವತಿ ಹೊರತುಪಡಿಸಿ ಉಳಿದ ತಾಲೂಕುಗಳಲ್ಲಿ ಬಹುತೇಕ ನಿಯಮ ಸಡಿಲ

kalpa News by kalpa News
June 20, 2021
in ಶಿವಮೊಗ್ಗ
0
ಜಿಲ್ಲೆಯಲ್ಲಿ ಅನ್‌ಲಾಕ್ ಆರಂಭ: ಯಾವುದಕ್ಕೆ ವಿನಾಯಿತಿ, ಯಾವುದಕ್ಕೆಲ್ಲ ನಿರ್ಬಂಧ ಇಲ್ಲಿದೆ ಮಾಹಿತಿ…
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್

ಶಿವಮೊಗ್ಗ: ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಾಗಿರುವ ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕು ಹೊರತುಪಡಿಸಿ ಜಿಲ್ಲೆಯ ಉಳಿದಕಡೆ ವ್ಯಾಪಾರ ವಹಿವಾಟುಗಳಿಗೆ ರಿಯಾಯಿತಿ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

ರಾಜ್ಯದ 16 ಜಿಲ್ಲೆಗಳಲ್ಲಿ ಅನ್‌ಲಾಕ್ 2 ಘೋಷಣೆಯಾದ ಬೆನ್ನಲ್ಲೆ ಜಿಲ್ಲಾಡಳಿತ ಶಿವಮೊಗ್ಗಕ್ಕೆ ಸಂಬಂಧಿಸಿದಂತೆ ಈ ನಿರ್ಧಾರ ಕೈಗೊಂಡಿದ್ದು, 16 ಜಿಲ್ಲೆಗಳಿಗೆ ಅನ್ವಯವಾಗುವ ನಿಯಮಾವಳಿಗಳೇ ಶಿವಮೊಗ್ಗ, ಭದ್ರಾವತಿ ಹೊರತುಪಡಿಸಿ ಉಳೀದ ತಾಲೂಕುಗಳಿಗೆ ಅನ್ವಯವಾಗುತ್ತದೆ.

ಶಿವಮೊಗ್ಗ-ಭದ್ರಾವತಿ ಪರಿಸ್ಥಿತಿ ಏನು?
ಕೊರೋನಾ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವ ಶಿವಮೊಗ್ಗ ಹಾಗೂ ಭದ್ರಾವತಿ ತಾಲೂಕಿನಲ್ಲಿ ಬಿಗಿ ನಿಯಮ ಮುಂದುವರೆಯಲಿದ್ದು, ವ್ಯಾಪಾರ-ವಹಿವಾಟುಗಳಿಗೆ ಸಮಯವನ್ನು ನಿಗಧಿಪಡಿಸಲಾಗಿದ್ದು, ಬೆಳಗ್ಗೆ 6ರಿಂದ ಮಧ್ಯಾಹ್ನ 12ಗಂಟೆವರೆಗೆ ಅವಕಾಶ ಕಲ್ಪಿಸಲಾಗಿದೆ. ಇನ್ನುಳಿದಂತೆ ಎರಡೂ ತಾಲೂಕುಗಳಲ್ಲಿ ಬಹುತೇಕ ಈಗಿರುವ ನಿಯಮಾವಳಿಗಳೇ ಮುಂದುವರೆಯಲಿವೆ ಎಂದರು.

ನಿಗದಿಪಡಿಸಿರುವ ಅವಧಿಯಲ್ಲಿ ಯಾವುದೇ ವ್ಯಾಪಾರ-ವಹಿವಾಟುಗಳನ್ನು ನಡೆಸುವವರು ಜನರು ಗುಂಪು ಸೇರದಂತೆ ನೋಡಿಕೊಂಡು ವ್ಯವಹಾರ ನಡೆಸಬೇಕು. ಒಂದು ವೇಳೆ ಗುಂಪು ಸೇರಿದ್ದು ಕಂಡುಬಂದರೆ ಅದಕ್ಕೆ ಅಂಗಡಿ ಮಾಲೀಕರೆ ಹೊಣೆಯಾಗುತ್ತಾರೆ. ಅಲ್ಲದೆ ಅಂತಹ ಅಂಗಡಿಯನ್ನು ಸೀಜ್‌ಮಾಡಿ ಪ್ರಕರಣ ದಾಖಲಿಸಲಾಗುತ್ತದೆ. ಈ ವಿಚಾರದಲ್ಲಿ ಪೊಲೀಸ್ ಇಲಾಖೆಗೆ ಸ್ವಾತಂತ್ರ್ಯ ನೀಡಲಾಗಿದೆ ಎಂದರು.

ರಾಜ್ಯ ಸರ್ಕಾರ 16 ಜಿಲ್ಲೆಗಳಿಗೆ ಮಾತ್ರ ಅನ್‌ಲಾಕ್ 2 ಘೋಷಿಸಿದ್ದು, ಉಳಿದ 13 ಜಿಲ್ಲೆಗಳಲ್ಲಿ ನಿರ್ಬಂಧ ಮುಂದುವರೆದಿದೆ. ಈ 13 ಜಿಲ್ಲೆಗಳಲ್ಲಿ ಶಿವಮೊಗ್ಗವೂ ಸೇರಿದ್ದರೂ ಜಿಲ್ಲೆಯಲ್ಲಿ ಒಟ್ಟಾರೆಯಾಗಿ ಸೋಂಕು ಪ್ರಮಾಣ ಇಳಿಕೆಯಾಗುತ್ತಿರುವ ಕಾರಣ ರಾಜ್ಯ ಸರ್ಕಾರದ ಆದೇಶವನ್ನು ಮೀರಿ ಜಿಲ್ಲಾಧಿಕಾರಿಗಳ ಅಧಿಕಾರ ಬಳಸಿ ಈ ವಿನಾಯಿತಿಗಳನ್ನು ನೀಡಲಾಗುತ್ತಿದೆ. ಇದನ್ನು ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಗಮನದಲ್ಲಿಟ್ಟುಕೊಂಡು ನಿಯಮಾವಳಿಗಳನ್ನು ಪಾಲಿಸುವ ಮೂಲಕ ಸೋಂಕು ಹೋಗಲಾಡಿಸಲು ಸಹಕರಿಸಲೇಬೇಕು. ಈ ನಿಯಮಾವಳಿಗಳು ಜುಲೈ 5ರವರೆಗೆ ಜಾರಿಯಲ್ಲಿರಲಿವೆ. ಒಂದು ವೇಳೆ ಅಷ್ಟರೊಳಗಾಗಿ ಸೋಂಕು ಸಂಪೂರ್ಣ ಕಡಿಮೆಯಾದರೆ ಇನ್ನಷ್ಟು ವಿನಾಯಿತಿಗಳನ್ನು ನೀಡುವ ಬಗ್ಗೆ ಯೋಚಿಸುತ್ತೇವೆ.

ಯಾವುದಕ್ಕೆ ಅವಕಾಶ, ಯಾವುದಕ್ಕೆ ನಿರ್ಬಂಧ
ದಿನಸಿ ಅಂಗಡಿಗಳು: 6ರಿಂದ 12
ಛಾಯಾಗ್ರಾಹಕರ ವೃತ್ತಿ ಅಥವಾ ಸ್ಟುಡಿಯೋ: 10ರಿಂದ2
ಸಿಮೆಂಟ್ ಹಾಗೂ ಸ್ಟೀಲ್: 10ರಿಂದ2
ಗಾಂಧಿಬಜಾರ್ ವ್ಯಾಪಾರ-ವ್ಯವಹಾರ 6ರಿಂದ 12
ಫುಟ್‌ಪಾತ್ ವ್ಯಾಪಾರಿಗಳಿಗೆ: ತಿಂಡಿ ಹೊರತುಪಡಿಸಿ ಉಳಿದ ವ್ಯಾಪಾರಕ್ಕೆ ಅವಕಾಶ
ಟೈಲರಿಂಗ್: ಬಟ್ಟೆ ಹೊಲಿಯುವುದಕ್ಕೆ ಮಾತ್ರ ಅವಕಾಶ
ಗಿರವಿ ವರ್ತಕರಿಗೆ ಅವಕಾಶ: ಮಾರಾಟ ಮಾಡುವ ಹಾಗಿಲ್ಲ (6ರಿಂದ 12)
ಹಾರ್ಡ್‌ವೇರ್ ಅಂಗಡಿಗಳು ಮಧ್ಯಾಹ್ನ 2ರವರೆಗೆ ಅವಕಾಶ
ಕಲ್ಯಾಣ ಮಂದಿರ ಹಾಗೂ ಸಮುದಾಯ ಭವನಗಳಿಗೆ ಅವಕಾಶವಿಲ್ಲ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: CoronaCovidKannada NewsKannada News LiveKannada News OnlineKannada News WebsiteKannada WebsiteLatest News KannadaLocal NewsLockdownMalnad NewsMinister EshwarappaNews in KannadaNews KannadaShimogaShivamoggaShivamogga Newssಸಚಿವ ಕೆ.ಎಸ್. ಈಶ್ವರಪ್ಪಕೊರೋನಕೋವಿಡ್ಮಲೆನಾಡು_ಸುದ್ಧಿಲಾಕ್‍ಡೌನ್ಶಿವಮೊಗ್ಗಶಿವಮೊಗ್ಗ_ನ್ಯೂಸ್
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

20.06.2021 ರಿಂದ 26.06.2021 ವಾರ ಭವಿಷ್ಯ: ಯಾವ ರಾಶಿಗೆ ಯಾವ ಫಲ?

Next Post

ನಾಳೆಯಿಂದ 18-45ರ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ

kalpa News

kalpa News

Next Post
ರಾಜ್ಯದಲ್ಲಿ ಅಲ್ಲ, ದೇಶದಲ್ಲೇ ಕಾಂಗ್ರೆಸ್ ಇಲ್ಲ: ಸಚಿವ ಈಶ್ವರಪ್ಪ ವ್ಯಂಗ್ಯ

ನಾಳೆಯಿಂದ 18-45ರ ವಯೋಮಾನದವರಿಗೆ ಕೋವಿಡ್ ಲಸಿಕೆ ನೀಡಲು ಕ್ರಮ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL