ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಂಗೀತ ನಿರ್ದೇಶಕ ಹಂಸಲೇಖ ಅವರು ಪೇಜಾವರ ಶ್ರೀಗಳ ಬಗ್ಗೆ ಅವಹೇಳನ ಹೇಳಿಕೆಯನ್ನು ನೀಡಿರುವುದನ್ನು ತಾಲೂಕು ಬ್ರಾಹ್ಮಣ ಸೇವಾ ಸಂಘ ಉಗ್ರವಾಗಿ ಖಂಡಿಸಿದೆ.
ಹಂಸಲೇಖ ಅವರ ಹೇಳಿಕೆಯು ಸನಾತನ ಧರ್ಮಕ್ಕೆ ಮಾಡಿದ ಅವಮಾನವಾಗಿರುತ್ತದೆ. ಈ ಕೂಡಲೇ ವಿಶ್ವೇಶತೀರ್ಥರ ಪಾದಾರವಿಂದಗಳಿಗೆ ಎರಗಿ ಕ್ಷಮಾಪಣೆ ಮಾಡಬೇಕಾಗಿ ತಾಲೂಕು ಬ್ರಾಹ್ಮಣ ಸೇವಾ ಸಂಘದ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸದಸ್ಯರು ಆಗ್ರಹಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post