ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಚುನಾವಣಾ ನೀತಿ ಸಂಹಿತೆಯನ್ನು ಉಲ್ಲಂಘಿಸಿ ಚುನಾವಣಾ ಪ್ರಚಾರದಲ್ಲಿ ಮಕ್ಕಳನ್ನು ಬಳಕೆ ಮಾಡಿಕೊಂಡಿರುವ ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.
ವಿಧಾನಸಭಾ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯವರು ಪ್ರಚಾರ ಕಾರ್ಯದಲ್ಲಿ ಮಕ್ಕಳನ್ನು ಬಳಸಿಕೊಂಡಿರುವ ಬಗ್ಗೆ ಫ್ಲೈಯಿಂಗ್ ಸ್ಕ್ವಾಡ್ ತಂಡದವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ನಿಷೇಧ ಕಾಯ್ದೆ 1986 ಅಡಿ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news












Discussion about this post