ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವೈಕುಂಠ ಏಕಾದಶಿ Vaikunta Ekadashi ಪ್ರಯುಕ್ತ ನಗರದ ಹಲವಾರು ವೆಂಕಟೇಶ್ವರ ದೇವಾಲಯದಲ್ಲಿ ಇಂದು ಬೆಳಿಗ್ಗೆಯಿಂದಲೇ ಭಕ್ತರ ಮಹಾಪೂರ ದೇವರ ದರ್ಶನ ಪಡೆದರು.

Also read: ಹಿಜಾಬ್ ನಿಷೇಧ ಹಿಂಪಡೆಯುವ ವಿಚಾರಕ್ಕೆ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯೆ ಏನು?
ಬೆಳಿಗ್ಗೆಯಿಂದಲೇ ಭಕ್ತರು ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆದರು. ಎಲ್ಲ ದೇವಾಲಯಗಳಲ್ಲೂ ಭಕ್ತರಿಗೆ ತೀರ್ಥ ಪ್ರಸಾದ ವ್ಯವಸ್ಥೆಯನ್ನು ಮಾಡಲಾಗಿತ್ತು.










Discussion about this post