No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
  • Advertise With Us
  • Grievances
  • About Us
  • Contact Us
Friday, September 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ವೈಕುಂಠ ಏಕಾದಶಿ ಸಂಭ್ರಮ | ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಕೆ

kalpa News by kalpa News
December 30, 2025
in ಶಿವಮೊಗ್ಗ
0
ವೈಕುಂಠ ಏಕಾದಶಿ | ಗೋಪಾಳ ಆದಿರಂಗನಾಥ ದೇಗುಲದಲ್ಲಿ ದಶಾವತಾರ ದರ್ಶನ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಾಡಿನೆಲ್ಲೆಡೆ ಇಂದು ಪವಿತ್ರ ವೈಕುಂಠ ಏಕಾದಶಿ #Vaikunta Ekadashi ಸಂಭ್ರಮ ಮನೆಮಾಡಿದೆ. ಭಕ್ತರು ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸುತ್ತಿದ್ದಾರೆ.

ನಗರದ ಗೌಡ ಸಾರಸ್ವತ ಬ್ರಾಹ್ಮಣ ಸಮಾಜದ ಶ್ರೀಲಕ್ಷ್ಮೀ ವೆಂಕಟರಮಣ ದೇವ ಮಂದಿರ, ಕೋಟೆ, ಶ್ರೀಸೀತಾರಾಮಾಂಜನೇಯ ದೇವಸ್ಥಾನ, ಜಯನಗರ ರಾಮಮಂದಿರ, ನವುಲೆಯ ವೆಂಕಟರಮಣ, ವೆಂಕಟೇಶ್ವರ ನಗರದ ವೆಂಕಟರಮಣ, ಅಶ್ವತ್ಥ್‍ನಗರದ ದೇವಗಿರಿ ವೆಂಕಟರಮಣ, ಗೋಪಾಳದ ರಂಗನಾಥಸ್ವಾಮಿ ದೇವಾಲಯ, ಭದ್ರಾವತಿಯ ಪುರಾಣ ಪ್ರಸಿದ್ಧ ಶ್ರೀ ಲಕ್ಷ್ಮಿ ನರಸಿಂಹ ಸ್ವಾಮಿ ದೇವಾಲಯ, ಮಿಲ್ಟ್ರಿಕ್ಯಾಂಪ್‍ನ ಶ್ರೀನಿವಾಸ ಸ್ವಾಮಿ ದೇವಾಲಯ, ಬಿ.ಹೆಚ್. ರಸ್ತೆಯ ಶ್ರೀ ತಿರುಪತಿ ವೇಂಕಟೇಶ್ವರ ಸ್ವಾಮಿ ದೇವಾಲಯ ಸೇರಿದಂತೆ ನಗರದ ಅನೇಕ ದೇವಾಲಯಗಳಲ್ಲಿ ಬೆಳಿಗ್ಗೆ 6 ರಿಂದಲೇ ವಿಶೇಷ ಪೂಜಾ ಕೈಂಕರ್ಯಗಳು ನೆರವೇರಿದವು.
ಎಲ್ಲಾ ದೇವಾಲಯಗಳಲ್ಲೂ ಭಕ್ತರು ನಡುಗುವ ಚಳಿಯಲ್ಲೂ ಸಾಲುಗಟ್ಟಿ ನಿಂತು ದೇವರ ದರ್ಶನ ಪಡೆದರು. ಎಲ್ಲಾ ದೇವಾಲಯಗಳಲ್ಲೂ ವಿಶೇಷ ಹೂವಿನ ಹಾಗೂ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ಕೆಲವು ದೇವಾಲಯಗಳಲ್ಲಿ ಆರೋಗ್ಯ ತಪಾಸಣಾ ಶಿಬಿರವೂ ನಡೆಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆಯನ್ನು ಕೂಡ ಮಾಡಲಾಗಿತ್ತು. ಸಪ್ತದ್ವಾರಗಳ ನಡುವೆ ವೈಕುಂಠ ದರ್ಶನ ಕೂಡ ವಿಶೇಷವಾಗಿತ್ತು. ಗಣ್ಯಾತಿ ಗಣ್ಯರು ಕೂಡ ದೇವರ ದರ್ಶನ ಪಡೆದು, ಪುನೀತರಾದರು.

ಈ ದಿನದ ಉಪವಾಸದಿಂದ ಜನನ-ಮರಣದ ಬಂಧನದಿಂದ ಮುಕ್ತಿ ಸಿಗುತ್ತದೆ ಮತ್ತು ವಿಷ್ಣುವಿನ ನಿತ್ಯ ನಿವಾಸವಾದ ವೈಕುಂಠ ಧಾಮವನ್ನು ಸೇರಬಹುದು. ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸಿ, ಆತ್ಮಾವಲೋಕನ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಇದು ಸೂಕ್ತ ದಿನವಾಗಿದೆ. ವೈಕುಂಠ ಏಕಾದಶಿ ವಿಷ್ಣುವಿಗೆ ಸಮರ್ಪಿತವಾದ ಪವಿತ್ರ ದಿನವಾಗಿದ್ದು, ಈ ದಿನದ ಉಪವಾಸವಿದ್ದು ಪೂಜೆ ಮಾಡಿದರೆ ಜನ್ಮ ಜನ್ಮಾಂತರದ ಪಾಪಗಳು ಕಳೆಯುತ್ತವೆ ಎಂಬ ನಂಬಿಕೆಯಿದೆ. ವೈಕುಂಠ ಏಕಾದಶಿ ವ್ರತ ಆಚರಿಸುವುದರಿಂದ, ಜನನ-ಮರಣ ಚಕ್ರದಿಂದ ಮುಕ್ತಿ (ಮೋಕ್ಷ) ನೀಡಿ, ವೈಕುಂಠದಲ್ಲಿ ಸ್ಥಾನ ಲಭಿಸುತ್ತದೆ. ಇದನ್ನು `ಮೋಕ್ಷ ಏಕಾದಶಿ’ ಎಂದೂ ಪ್ರಸಿದ್ಧವಾಗಿದೆ, ದೇಹ ಹಾಗೂ ಮನಸ್ಸನ್ನು ಶುದ್ಧೀಕರಿಸುತ್ತದೆ ಮತ್ತು ವಿಷ್ಣುವಿನ ಅನುಗ್ರಹ ಪಡೆಯಲು ಸಹಕಾರಿ ಎಂದು ನಂಬಲಾಗಿದೆ.
ದೇಶದಾದ್ಯಂತ ಹಿಂದೂಗಳು ಈ ಪವಿತ್ರ ದಿನವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸುತ್ತಾರೆ. ದೇಶದ ಮೂಲೆ ಮೂಲೆಯಲ್ಲಿರುವ ಪ್ರತಿಯೊಂದು ವಿಷ್ಣು ದೇವನ ದೇವಾಲಯದಲ್ಲೂ ವೈಕುಂಠ ಏಕಾದಶಿ ದಿನದಂದು ವಿಶೇಷ ಪ್ರಾರ್ಥನೆ, ಪೂಜೆ-ಪುನಸ್ಕಾರಗಳು, ಯಜ್ಞಗಳು, ಪ್ರವಚನೆ ಹಾಗೂ ವಿವಿಧ ರೀತಿಯಾದ ಧಾರ್ಮಿಕ ಆವಚರಣೆಗಳನ್ನು ನಡೆಸಲಾಗುತ್ತದೆ.

ಈ ದಿನದ ಉಪವಾಸದಿಂದ ಜನನ-ಮರಣದ ಬಂಧನದಿಂದ ಮುಕ್ತಿ ಸಿಗುತ್ತದೆ ಮತ್ತು ವಿಷ್ಣುವಿನ ನಿತ್ಯ ನಿವಾಸವಾದ ವೈಕುಂಠ ಧಾಮವನ್ನು ಸೇರಬಹುದು. ದೇಹ ಮತ್ತು ಮನಸ್ಸನ್ನು ಶುದ್ಧೀಕರಿಸಿ, ಆತ್ಮಾವಲೋಕನ ಮತ್ತು ಆಧ್ಯಾತ್ಮಿಕ ಬೆಳವಣಿಗೆಗೆ ಇದು ಸೂಕ್ತ ದಿನವಾಗಿದೆ. ಈ ದಿನ ವಿಷ್ಣುವಿನ ವೈಕುಂಠ ಧಾಮದ ಬಾಗಿಲುಗಳು ಭಕ್ತರಿಗೆ ತೆರೆದಿರುತ್ತವೆ ಎಂದು ನಂಬಿಕೆ, ಆದ್ದರಿಂದಲೇ ಇದನ್ನು ‘ವೈಕುಂಠ ಏಕಾದಶಿ’ ಎನ್ನುತ್ತಾರೆ.

ಶ್ರೀಕೃಷ್ಣನು ಅರ್ಜುನನಿಗೆ ಭಗವದ್ಗೀತೆಯಲ್ಲಿ ಈ ಮಾಸದ (ಮಾರ್ಗಶಿರ) ಮಹತ್ವವನ್ನು ಹೇಳಿದ್ದಾನೆ. ಪದ್ಮ ಪುರಾಣದ ಪ್ರಕಾರ, ಈ ದಿನ ಮುರಾ ಎಂಬ ರಾಕ್ಷಸನ ಸಂಹಾರದಿಂದ `ಏಕಾದಶಿ ದೇವಿ’ ಉದ್ಭವಿಸಿದಳು. ಅವಳನ್ನು ಪೂಜಿಸಿದವರಿಗೆ ಮೋಕ್ಷ ಕರುಣಿಸಬೇಕೆಂದು ವಿಷ್ಣುವಿಗೆ ವರ ಬೇಡಿದಳು. ವಿಷ್ಣುವಿನ ನಾಮಸ್ಮರಣೆ ಮತ್ತು ಪ್ರಾರ್ಥನೆಗಳಿಂದ ದೈವಿಕ ಸಂಪರ್ಕ ಹೆಚ್ಚಾಗುತ್ತದೆ ಎಂಬ ಪ್ರತೀತಿಯಿದೆ. ವರ್ಷದಲ್ಲಿ 24 ಏಕಾದಶಿಗಳು ಬರಲಿವೆ. ವೈಕುಂಠ ಏಕಾದಶಿಗೆ ವಿಶೇಷ ಮಹತ್ವವಿದೆ. ವೈದಿಕ ಜ್ಯೋತಿಷದ ಪ್ರಕಾರ, ಈ ದಿನದಂದು ವಿಷ್ಣುವಿನ ನಿವಾಸದ ದ್ವಾರಗಳು ತೆರೆದಿರುತ್ತವೆ. ಹಾಗಾಗಿಯೇ, ವೈಕುಂಠ ಏಕಾದಿನ ದಿನ ಭಕ್ತರು ಉಪವಾಸ ಮಾಡಲಿದ್ದಾರೆ. ಇದರಿಂದ ಭಕ್ತರ ಪ್ರಾರ್ಥನೆ ಇಡೇರುತ್ತವೆ ಎಂಬ ನಂಬಿಕೆ ಇದೆ. ಬೆಳಗಿನ ಜಾವದಿಂದಲೇ ದರ್ಶನಕ್ಕಾಗಿ ಕ್ಯೂನಲ್ಲಿ ಭಕ್ತರು ನಿಂತಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

https://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsVaikunta Ekadashiಮಲೆನಾಡು_ಸುದ್ಧಿವೈಕುಂಠ ಏಕಾದಶಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಪಾಲಿಕೆ ವಾಣಿಜ್ಯ ಸಂಕಿರ್ಣ ಬಾಡಿಗೆ ನೀಡದೆ ನಿರ್ಲಕ್ಷ್ಯ ಧೋರಣೆ | ಜ.3ರಂದು ರಾಷ್ಟ್ರಭಕ್ತರ ಬಳಗ ಪ್ರತಿಭಟನೆ

Next Post

ತಿರುಪತಿ-ಚಿಕ್ಕಮಗಳೂರು, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಮಯ ಬದಲು

kalpa News

kalpa News

Next Post
ಲೆವೆಲ್ ಕ್ರಾಸಿಂಗ್ ಕಾಮಗಾರಿ | ಬೆಂಗಳೂರು–ಮೈಸೂರು ಪ್ಯಾಸೆಂಜರ್ ರೈಲು ಸಂಚಾರ ರದ್ದು

ತಿರುಪತಿ-ಚಿಕ್ಕಮಗಳೂರು, ವಿಜಯಪುರ-ಮಂಗಳೂರು ಸೇರಿ ಹಲವು ರೈಲುಗಳ ಸಮಯ ಬದಲು

Leave a Reply Cancel reply

Your email address will not be published. Required fields are marked *

No Result
View All Result
Hubballi railway Station Swacchata Pakhwada
English Articles

Hubballi Division : Swachhata Hi Seva and Swachhata Pakhwada–2026 Launched in

by kalpa News
September 18, 2026
0

Kalpa Media House  |  Hubballi   | The ‘Swachhata Hi Seva’ and ‘Swachhata Pakhwada–2026’ campaigns were launched today at SSS Hubballi...

Read moreDetails
swr mysuru division swacchata hi seva 2026 campaign

SWR : Mysuru Division Launches Swachhata Hi Seva 2026 Campaign

September 18, 2026
Teen Gang Rape Killed By 3 Minors Body Eaten By Dogs

Teen Gangraped, Killed by Minors in Delhi Body Eaten by Dogs

September 18, 2026
mysuru rss journey exhibition showcasing its history

A Century of RSS Through a Unique Exhibition

September 17, 2026
Mysuru say no to drugs walkathon dcp harsha students

BEDA BRO Should Be Everyone’s Goal : Mysuru DCP Priyamvada calls for Drug-Free Society

September 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL