ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ವಿನೋಬನಗರ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ #Valmiki Development Corporation Scam ನಡೆದ ಹಣಕಾಸಿನ ಅವ್ಯವಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಚಂದ್ರಶೇಖರ್ ಅವರ ಮನೆಗೆ ಮಾಜಿ ಡಿಸಿಎಂ ಕೆ.ಎಸ್. ಈಶ್ವರಪ್ಪನವರು #K S Eshwarappa ಇಂದು ತೆರಳಿ 5 ಲಕ್ಷ ರೂಪಾಯಿಗಳ ಧನಸಹಾಯ ಮಾಡಿದರು.
Also read: ನಾಗಮಂಗಲವನ್ನೇನು ಪಾಕಿಸ್ತಾನ ಮಾಡಿದ್ದಾರೆಯೇ? ಮಂಡ್ಯ ಎಸ್ಪಿಗೆ ಸಚಿವ ಜೋಶಿ ಎಚ್ಚರಿಕೆ
ಈ ಸಂದರ್ಭದಲ್ಲಿ ರಾಷ್ಟ್ರಭಕ್ತ ಬಳಗದ ಕಾಂತೇಶ್, ವಿಶ್ವಾಸ್, ಶ್ರೀಕಾಂತ್, ಬಾಲು, ಕುಬೇರಪ್ಪ, ಪ್ರಕಾಶ್ ಜೋಡಿಯಾಕ್, ಶಿವಾಜಿ, ಬಕೆಟ್ ಮಂಜ, ಭೂಪಾಲ್, ವಾಣಿ, ಭುವನೇಶ್ವರಿ, ಸುವರ್ಣ ಶಂಕರ್ ಇನ್ನು ಹಲವಾರು ಕಾರ್ಯಕರ್ತರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post