No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
  • Advertise With Us
  • Grievances
  • About Us
  • Contact Us
Saturday, July 4, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು? ಯಾವಾಗ? ಕುತೂಹಲ ಮೂಡಿಸಿದ ಸಂಸದರ ಟ್ವೀಟ್

ವಿಮಾನ ಸಂಚಾರ ಆಂಭದ ನಂತರ ಅಭಿವೃದ್ಧಿಯ ಹರಿಕಾರನಿಂದ ಶೀಘ್ರ ಮತ್ತೊಂದು ಕೊಡುಗೆ

kalpa News by kalpa News
September 7, 2023
in ಶಿವಮೊಗ್ಗ
0
ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು? ಯಾವಾಗ? ಕುತೂಹಲ ಮೂಡಿಸಿದ ಸಂಸದರ ಟ್ವೀಟ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಜಿಲ್ಲೆಯ ರೈಲ್ವೆ ಇತಿಹಾಸದಲ್ಲಿ ಕ್ರಾಂತಿಕಾರಕ ಅಭಿವೃದ್ಧಿ ಮಾಡಿರುವ ಕ್ರಿಯಾಶೀಲ ಸಂಸದ ಬಿ.ವೈ. ರಾಘವೇಂದ್ರ BYRaghavendra ಅವರು ಇಂತಹುದ್ದೇ ಒಂದು ಮಹತ್ವದ ಕಾರ್ಯದ ಯಶಸ್ಸಿನ ಪ್ರಯತ್ನದಲ್ಲಿದ್ದು, ಇದು ಶೀಘ್ರವೇ ಸಾಕಾರಗೊಳ್ಳಲಿದೆ ಎಂದು ಹೇಳಲಾಗಿದೆ.

ಹೌದು… ರಾಘವೇಂದ್ರ ಅವರು ಸಂಸದರಾದ ನಂತರ ಶಿವಮೊಗ್ಗದಿಂದ ಬೆಂಗಳೂರು, ಮೈಸೂರು ಮಹಾನಗರಗಳಿಗೆ ಇಂಟರ್ ಸಿಟಿ, ಜನಶತಾಬ್ದಿ ವೇಗದ ರೈಲುಗಳ ಆರಂಭದೊಂದಿಗೆ ಹಲವು ರೈಲುಗಳೂ ಸಹ ಆರಂಭವಾದವು. ಮಾತ್ರವಲ್ಲ ತಿರುಪತಿ ಹಾಗೂ ಚೆನ್ನೆÊಗೂ ಸಹ ನಗರದಲ್ಲಿ ನೇರ ರೈಲು ಸಂಚಾರವನ್ನು ಆರಂಭ ಮಾಡಿಸುವಲ್ಲಿ ಸಂಸದರು ಯಶಸ್ವಿಯಾಗಿದ್ದಾರೆ. ಈಗ ಇದಕ್ಕೂ ಮಿಗಿಲಾದ ದೇಶದ ಅತಿ ವೇಗದ ರೈಲು ಎಂದೇ ಖ್ಯಾತವಾಗಿರುವ ವಂದೇ ಭಾರತ್ ರೈಲನ್ನು ಶಿವಮೊಗ್ಗಕ್ಕೆ ತರುವಲ್ಲಿ ಅವರು ನಿರಂತರ ಪ್ರಯತ್ನ ಮಾಡುತ್ತಿದ್ದಾರೆ.

ಶಿವಮೊಗ್ಗಕ್ಕೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಬೇಕು ಎಂಬ ಸಾರ್ವಜನಿಕರ ಬೇಡಿಕೆಯಂತೆ ಕೇಂದ್ರದಿಂದ ಇದರ ಅನುಮತಿಗಾಗಿ ನಿರಂತರವಾಗಿ ಸಂಸದರು ಪ್ರಯತ್ನ ಮಾಡುತ್ತಿದ್ದಾರೆ. ಮಾತ್ರವಲ್ಲ ನೈಋತ್ಯ ರೈಲ್ವೆ ಪ್ರಧಾನ ವ್ಯವಸ್ಥಾಪಕರನ್ನು ಸಹ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಇದಕ್ಕೆ ರೈಲ್ವೆ ಇಲಾಖೆಯಿಂದ ಸಕಾರಾತ್ಮಕ ಪ್ರತಿಕ್ರಿಯೆಯೂ ಸಹ ದೊರೆತಿದೆ ಎನ್ನಲಾಗಿದೆ.
ಯಾವಾಗ ಆರಂಭವಾಗಬಹುದು?

ಸಾಮಾನ್ಯವಾಗಿ ವಂದೇ ಭಾರತ್ ರೈಲು ಸಂಚಾರ ನಡೆಸುವ ಮಾರ್ಗದಲ್ಲಿ ವಿದ್ಯುದ್ದೀಕರಣ ಮಾರ್ಗ ಅವಶ್ಯವಾಗಿರುತ್ತದೆ. ಸಂಸದ ರಾಘವೇಂದ್ರ ಅವರ ಪ್ರಯತ್ನದಿಂದಾಗಿ ಈಗಾಗಲೇ ಶಿವಮೊಗ್ಗದವರೆಗೂ ರೈಲ್ವೆ ವಿದ್ಯುತ್ ಮಾರ್ಗ ನಡೆದಿದೆ.

ಅಂದುಕೊಂಡಂತೆ ಎಲ್ಲವೂ ಆಗಿ ರೈಲ್ವೆ ಮಂಡಳಿಯಿಂದ ಅನುಮೋದನೆ ದೊರೆತರೆ ಬೆಂಗಳೂರು-ಶಿವಮೊಗ್ಗ ನಡುವೆ ಡಿಸೆಂಬರ್ ವೇಳೆಗೆ ವಂದೇ ಭಾರತ್ ರೈಲು ಸಂಚಾರ ಆರಂಭಿಸಲಿದೆ.

ಇನ್ನು, ಬೆಂಗಳೂರು-ಶಿವಮೊಗ್ಗ ನಡುವೆ ಈಗಾಗಲೇ ವಿದ್ಯುತ್ ಲೈನ್ ಕಾಮಗಾರಿ ಮುಕ್ತಾಯವಾಗಿದ್ದು, ಜನಶತಾಬ್ದಿ ರೈಲು ಇದರ ಮೂಲಕವೇ ಸಂಚರಿಸುತ್ತಿದೆ ಎಂಬುದನ್ನು ಇಲ್ಲಿ ಉಲ್ಲೇಖಿಸಬಹುದಾಗಿದೆ.

ಬಿ.ವೈ. ರಾಘವೇಂದ್ರ ಅವರು ಸಂಸದರಾದ ನಂತರ ಜಿಲ್ಲೆಯ ರೈಲ್ವೆ ಇಲಾಖೆಯಲ್ಲಿ ಬಹಳಷ್ಟು ಅಮೂಲಾಗ್ರ ಬದಲಾವಣೆಗಳಾದವು. ರೈಲು ನಿಲ್ದಾಣಗಳ ಮೇಲ್ದರ್ಜೆಗೆ ಏರಿಕೆ, ಶಿವಮೊಗ್ಗ ನಿಲ್ದಾಣದಲ್ಲಿ ಪ್ರಯಾಣಿಕರಿಗಾಗಿ ಲಿಫ್ಟ್ ಸೌಲಭ್ಯ, ಎಕ್ಸ್’ಪ್ರೆಸ್ ರೈಲು ತಾಳಗುಪ್ಪ ವರೆಗೂ ವಿಸ್ತರಣೆ, ಬೆಂಗಳೂರು ತಲುಪುವ ಪ್ರಯಾಣಿಕರಿಗೆ ಅನುಕೂಲಕರ ಸಮಯ ನಿಗದಿ, ಇಂಟರ್ ಸಿಟಿ ಹಾಗೂ ಜನಶತಾಬ್ದಿ ರೈಲುಗಳ ಆರಂಭ, ರೈಲ್ವೆ ಮೇಲ್ಸೇತುವೆಗಳು ಸೇರಿದಂತೆ ಸಾಲು ಸಾಲು ಅಭಿವೃದ್ಧಿಗಳು ಆಗಿವೆ.

ಈಗ ವಂದೇ ಭಾರತ್ ರೈಲು ಸಂಚಾರ ಆರಂಭವಾದರೆ ಶಿವಮೊಗ್ಗ ಮಾತ್ರವಲ್ಲ ಉತ್ತರಕನ್ನಡ, ದಕ್ಷಿಣ ಕನ್ನಡ, ಚಿತ್ರದುರ್ಗ, ಚಿಕ್ಕಮಗಳೂರು, ಹಾವೇರಿ ಜಿಲ್ಲೆಯ ಜನರಿಗೂ ಸಹ ಇದು ಅನುಕೂಲವಾಗಲಿದೆ.

ಪ್ರಮುಖವಾಗಿ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಪ್ರಯಾಣ ನಾಗರಿಕರಿಗೆ ಮುಕ್ತವಾಗಿದ್ದು, ಸೆ.1ರಿಂದ ಶಿವಮೊಗ್ಗ-ಮುಂಬೈ-ನವದೆಹಲಿ-ಚೆನ್ನೈ ನಗರಗಳಿಗೆ ಸಂಪರ್ಕ ವಿಮಾನ ಸಂಚಾರ ಆರಂಭವಾಗಲಿರುವ ಬೆನ್ನಲ್ಲೇ ವಂದೇ ಭಾರತ್ ಸುದ್ದಿ ಸಂತಸ ಮೂಡಿಸಿದೆ.

ಕುತೂಹಲ ಮೂಡಿಸಿದ ಟ್ವೀಟ್
ಇನ್ನು, ಈ ಕುರಿತಂತೆ ಟ್ವೀಟ್ ಮಾಡಿರುವ ಸಂಸದ ಬಿ.ವೈ. ರಾಘವೇಂದ್ರ ಅವರು, ಶಿವಮೊಗ್ಗ ಈಗಾಗಲೇ ರಸ್ತೆ-ರೈಲು-ವಾಯು ಮಾರ್ಗಗಳಲ್ಲಿ ಬೆಂಗಳೂರೂ ಸೇರಿದಂತೆ ಅನೇಕ ಕಡೆಗಳಿಗೆ ಸುಗಮ ಹಾಗೂ ವೇಗದ ಸಂಪರ್ಕ ಪಡೆದುಕೊಂಡಿದೆ ಎಂದಿದ್ದಾರೆ.
ಈಗ ವಂದೇಭಾರತ್ ರೈಲನ್ನು ಕರೆಸಿಕೊಳ್ಳುವ ಸಮಯ ಎಲ್ಲವೂ ಸರಿಹೋದರೆ ಸದ್ಯದಲ್ಲೇ ಈ ಸೂಸ್ಟರ್ ಫಾಸ್ಟ್ ರೈಲು ಶಿವಮೊಗ್ಗಕ್ಕೆ ಬರಬಹುದು. ಪ್ರಯತ್ನ ನಡೆದಿದೆ ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news        

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್
Share216Tweet125Send
Aniruddha Vasishta S R

Aniruddha Vasishta S R

Editor-in-Chief

Previous Post

ಶಿಕಾರಿಪುರದ ಸ್ವಾಮಿ ಖಾನಾವಳಿಯಲ್ಲಿ ಅಗ್ನಿ ಅವಘಡ

Next Post

ಉಡುಪಿಯಲ್ಲಿ ಅಷ್ಟಮಿ ಸಂಭ್ರಮ: ಶ್ರೀಗಳಿಂದ ಅರ್ಘ್ಯ ಪ್ರಧಾನ, ಕೃಷ್ಣಮಯವಾದ ಉಡುಪಿ

kalpa News

kalpa News

Next Post
ಉಡುಪಿಯಲ್ಲಿ ಅಷ್ಟಮಿ ಸಂಭ್ರಮ: ಶ್ರೀಗಳಿಂದ ಅರ್ಘ್ಯ ಪ್ರಧಾನ, ಕೃಷ್ಣಮಯವಾದ ಉಡುಪಿ

ಉಡುಪಿಯಲ್ಲಿ ಅಷ್ಟಮಿ ಸಂಭ್ರಮ: ಶ್ರೀಗಳಿಂದ ಅರ್ಘ್ಯ ಪ್ರಧಾನ, ಕೃಷ್ಣಮಯವಾದ ಉಡುಪಿ

Leave a Reply Cancel reply

Your email address will not be published. Required fields are marked *

No Result
View All Result
Indriya, Aditya Birla Jewellery makes history with India’s Largest Hand-Painted Madhubani Hoarding
English Articles

Indriya, Aditya Birla Jewellery makes history with India’s Largest Hand-Painted Madhubani Hoarding

by kalpa News
July 3, 2026
0

Following the launch of its Bihar Bridal Collection, Madhuragini, Indriya worked with local artisans to create a 1000 sq. ft....

Read moreDetails
Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

Tata Motors Delivers Strong Sales with 1,08,488 Units in Q1 FY27; Sustains Robust 27% YoY Growth

July 2, 2026
ABB Innovation Center (AIC) brings together 1,000+ innovators from 37 countries to accelerate industrial AI

ABB Innovation Center (AIC) brings together 1,000+ innovators from 37 countries to accelerate industrial AI

July 2, 2026
Memorable Concert by Dr Sunder and Smt.J.B.Keerthana

Memorable Concert by Dr Sunder and Smt.J.B.Keerthana

July 2, 2026
Physical Intelligence to Shape India’s Future

Physical Intelligence to Shape India’s Future

July 2, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!