No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
  • Advertise With Us
  • Grievances
  • About Us
  • Contact Us
Sunday, July 19, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಈ ಎರಡು ದಿನ ಏರ್‌ಪೋರ್ಟ್ ರಸ್ತೆಯಲ್ಲಿ ವಾಹನ ಸಂಚಾರ ನಿಷೇಧ: ಬದಲಿ ಮಾರ್ಗ ಯಾವುದು? ಯಾವ ರಸ್ತೆಗೆ ಎಲ್ಲಿ ಪಾರ್ಕಿಂಗ್

kalpa News by kalpa News
February 24, 2023
in ಶಿವಮೊಗ್ಗ
0
ಇಂದು ಸಂಜೆ ಪರಿಸ್ಥಿತಿ ಅವಲೋಕಿಸಿ ಕರ್ಫ್ಯೂ, ಸೆಕ್ಷನ್ ಮುಂದುವರಿಕೆ ನಿರ್ಧಾರ
Share on FacebookShare on TwitterShare on WhatsApp
ಕಲ್ಪ ಮೀಡಿಯಾ ಹೌಸ್   |  ಶಿವಮೊಗ್ಗ  |

ಫೆ.27 ರಂದು ಸೋಗಾನೆಯ ವಿಮಾನ ನಿಲ್ದಾಣ ಉದ್ಘಾಟನಾ ಕಾರ್ಯಕ್ರಮಕ್ಕೆ ಮಾನ್ಯ ಪ್ರಧಾನ ಮಂತ್ರಿಗಳಾದ ನರೇಂದ್ರ ಮೋದಿಯವರು, ರಾಜ್ಯಪಾಲರು, ಮುಖ್ಯಮಂತ್ರಿಗಳು, ಸಂಸದರು, ಶಾಸಕರು ಹಾಗೂ ಇತರೆ ಗಣ್ಯ ವ್ಯಕ್ತಿಗಳು ಹಾಗೂ ಈ ಕಾರ್ಯಕ್ರಮಕ್ಕೆ ಸುತ್ತಮುತ್ತಲ ಜಿಲ್ಲೆಗಳಿಂದ ನೂರಾರು ಸಂಖ್ಯೆಯಲ್ಲಿ ಸಾರ್ವಜನಿಕರು , ವಾಹನಗಳು ಬರುವ ಹಿನ್ನೆಲೆಯಲ್ಲಿ ಸುಗಮ ಸಂಚಾರದ ದೃಷ್ಟಿಯಿಂದ ಕೆಳಕಂಡಂತೆ ಶೂನ್ಯ ಸಂಚಾರ ರಸ್ತೆ ಮಾರ್ಗ ಮತ್ತು ವಾಹನ ಸಂಚಾರಕ್ಕೆ ಬದಲಿ ಮಾರ್ಗಗಳ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಡಾ.ಆರ್. ಸೆಲ್ವಮಣಿ ಹೊರಡಿಸಿದ್ದಾರೆ.

ಶೂನ್ಯ ಸಂಚಾರ ರಸ್ತೆ ಮಾರ್ಗ:
ಫೆ. 26 ಮತ್ತು 27ರಂದು ಬೆಳಿಗ್ಗೆ 6 ರಿಂದ ಸಂಜೆ 6 ಗಂಟೆವರೆಗೆ ಎಂ.ಆರ್.ಎಸ್ ಸರ್ಕಲ್‍ನಿಂದ ಎನ್.ಆರ್.ಪುರ ರಸ್ತೆ ಲಕ್ಕಿನಕೊಪ್ಪ ಸರ್ಕಲ್‍ವರೆಗೆ, ಮತ್ತೂರು-ಮಂಡೇನಕೊಪ್ಪ-ಸೋಗಾನೆ ವಿಮಾನ ನಿಲ್ದಾಣದವರೆಗೆ ಶೂನ್ಯ ಸಂಚಾರ ರಸ್ತೆ ಎಂದು ಅಧಿಸೂಚಿಸಲಾಗಿದೆ.
ಸಾರ್ವಜನಿಕ ವಾಹನಗಳ ಮಾರ್ಗ ಬದಲಾವಣೆ (ದಿ: 27-02-2023 ರಂದು ಮಾತ್ರ):

  • ಎನ್.ಆರ್.ಪುರದಿಂದ-ಭದ್ರಾವತಿ ಕಡೆಗೆ ಹೋಗುವ ವಾಹನಗಳು ಉಂಬ್ಳೆಬೈಲ್-ಹುಣಸೆಕಟ್ಟೆ-ಜಂಕ್ಷನ್ ಮೂಲಕ ಭದ್ರಾವತಿಗೆ ಹೋಗುವುದು.
  • ಶಿಕಾರಿಪುರ-ಹೊನ್ನಾಳಿ-ದಾವಣಗೆರೆ ಕಡೆಯಿಂದ ಎನ್.ಆರ್.ಪುರಕ್ಕೆ ಹೋಗುವ ವಾಹನಗಳು ಶಿವಮೊಗ್ಗ ನಗರಕ್ಕೆ ಬಂದು ತೀರ್ಥಹಳ್ಳಿ ರಸ್ತೆ(ಎನ್.ಟಿ.ರಸ್ತೆ) ಮೂಲಕ ಎನ್.ಆರ್.ಪುರಕ್ಕೆ ಹೋಗುವುದು.
  • ತೀರ್ಥಹಳ್ಳಿ ರಸ್ತೆ ಕಡೆಯಿಂದ ಸಾಗರ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ನ್ಯೂ ಮಂಡ್ಲಿ ಸರ್ಕಲ್-ಗೋಪಾಳ ಸರ್ಕಲ್-ಆಲ್ಕೊಳ ಸರ್ಕಲ್ ಮಾರ್ಗವಾಗಿ ಸಾಗರ ರಸ್ತೆಗೆ ಬಂದು ಸೇರುವುದು.
  • ಸಾಗರ ರಸ್ತೆ ಕಡೆಯಿಂದ ತೀರ್ಥಹಳ್ಳಿ ರಸ್ತೆ ಕಡೆಗೆ ಹೋಗುವ ಸಾರ್ವಜನಿಕ ವಾಹನಗಳು ಆಲ್ಕೋಳ ಸರ್ಕಲ್-ಗೋಪಾಳ ಸರ್ಕಲ್-ನ್ಯೂ ಮಂಡ್ಲಿ ಸರ್ಕಲ್ ಮಾರ್ಗವಾಗಿ ತೀರ್ಥಹಳ್ಳಿ ರಸ್ತೆಗೆ ಸೇರುವುದು.

ಕಾರ್ಯಕ್ರಮಕ್ಕೆ ಆಗಮಿಸುವ ವಾಹನಗಳ ಮಾರ್ಗ (ದಿ: 27-02-2023 ರಂದು ಮಾತ್ರ):

  • ಕಾರ್ಯಕ್ರಮಕ್ಕೆ ಆಗಮಿಸುವ ವಿವಿಐಪಿ ಪಾಸ್ ಹೊಂದಿರುವ ಗಣ್ಯರು ಶಿವಮೊಗ್ಗ ನಗರದಿಂದ ಬೈಪಾಸ್-ಊರಗಡೂರು ಸರ್ಕಲ್-ಸೂಳೆಬೈಲು-ಮತ್ತೂರು ರಸ್ತೆ ಎಡಭಾಗಕ್ಕೆ ತಿರುವು ಪಡೆದುಕೊಂಡು-ಮಂಡೇನಕೊಪ್ಪ ಮುಖಾಂತರ ಸೋಗಾನೆ ವಿಮಾನ ನಿಲ್ದಾಣಕ್ಕೆ ತಲುಪುವುದು.
  • ತೀರ್ಥಹಳ್ಳಿ ಕೊಪ್ಪ, ಶೃಂಗೇರಿ, ಎನ್.ಆರ್.ಪುರ ಭಾಗದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ತೀರ್ಥಹಳ್ಳಿ ರಸ್ತೆ-ಮುಡುಬ ಬಲಕ್ಕೆ ತಿರುಗಿ ಶಂಕರಪುರ-ಉಂಬ್ಳೇಬೈಲು ಮುಖಾಂತರ ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದರಿಂದ ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಸಾಗರ, ಶಿಕಾರಿಪುರ, ಸೊರಬ, ಹೊಸನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಶಿವಮೊಗ್ಗ ನಗರದಿಂದ ಅಶೋಕ ಸರ್ಕಲ್-ಬಿ.ಹೆಚ್.ರಸ್ತೆ-ಎಎ ಸರ್ಕಲ್-ಶಂಕರಮಠ ಸರ್ಕಲ್-ಹೊಳೆಹೊನ್ನೂರು ಸರ್ಕಲ್-ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಫೋಟ್ ್ ನಡುವೆ ಗುರುತಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.

  • ಶಿಕಾರಿಪುರ, ಹೊನ್ನಾಳಿ, ದಾವಣಗೆರೆ ಕಡೆಯಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂ.ಆರ್.ಎಸ್ ಸರ್ಕಲ್‍ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏರ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು.
  • ಶಿವಮೊಗ್ಗ ನಗರದಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಎಂಆರ್‍ಎಸ್ ಸರ್ಕಲ್ ಗೆ ಬಂದು ಬಲಕ್ಕೆ ತಿರುಗಿ ಸಂತೇಕಡೂರು ಸೋಗಾನೆ ಏಪ್‍ಪೋರ್ಟ್ ನಡುವೆ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು
  • ತರೀಕೆರೆ, ಭದ್ರಾವತಿ, ಕಡೂರು, ಚಿಕ್ಕಮಗಳೂರು ಭಾಗಗಳಿಂದ ಕಾರ್ಯಕ್ರಮಕ್ಕೆ ಆಗಮಿಸುವ ಸಾರ್ವಜನಿಕ ವಾಹನಗಳು ಭದ್ರಾವತಿ ನಗರದ ಕೃಷ್ಣಪ್ಪ ನಗರದ ಕೃಷ್ಣಪ್ಪ ಸರ್ಕಲ್‍ನಿಂದ ಎಡಕ್ಕೆ ತಿರುಗಿ-ಹಿರಿಯೂರು ಸರ್ಕಲ್-ತಾರೀಕಟ್ಟೆ ಸರ್ಕಲ್-ಹೆಚ್.ಕೆ.ಜಂಕ್ಷನ್-ಲಕ್ಕಿನಕೊಪ್ಪ ಸರ್ಕಲ್‍ಗೆ ಬಂದು ಸೇರುವುದು. ನಂತರ ಲಕ್ಕಿನಕೊಪ್ಪ ಮತ್ತು ಸೋಗಾನೆ ಏರ್‍ಪೋರ್ಟ್ ನಡುವಿನ ಗುರುತಿಸಿದ ಪಾರ್ಕಿಂಗ್ ಸ್ಥಳದಲ್ಲಿ ಪಾರ್ಕಿಂಗ್ ಮಾಡುವುದು ಎಂದು ತಿಳಿಸಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: KannadaNewsKannadaNewsLiveKannadaNewsOnline ShivamoggaKannadaNewsWebsiteKannadaWebsiteLatestNewsKannadaLocalNewsMalnadNewsNewsinKannadaNewsKannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share201Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಭದ್ರಾವತಿ ಬಂದ್: ಮುಂಜಾನೆಯಿಂದಲೇ ತಟ್ಟಿದ ಬಿಸಿ, ಟೈರ್ ಸುಟ್ಟು, ಘೋಷಣೆ ಕೂಗಿ ಪ್ರತಿಭಟನೆ

Next Post

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷದಿಂದ ಸ್ಪರ್ಧೆ: ಮಂಜುನಾಥ ಉಪ್ಪಳ್ಳಿ

kalpa News

kalpa News

Next Post
ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷದಿಂದ ಸ್ಪರ್ಧೆ: ಮಂಜುನಾಥ ಉಪ್ಪಳ್ಳಿ

ಭ್ರಷ್ಟಾಚಾರ ಮುಕ್ತ ಆಡಳಿತ ನೀಡುವ ಉದ್ದೇಶದಿಂದ ಕೆಆರ್‌ಎಸ್ ಪಕ್ಷದಿಂದ ಸ್ಪರ್ಧೆ: ಮಂಜುನಾಥ ಉಪ್ಪಳ್ಳಿ

Leave a Reply Cancel reply

Your email address will not be published. Required fields are marked *

No Result
View All Result
Indian Railway PM Modi to Inaugurate 4 Modern Railway Stations in Karnataka
English Articles

Indian Railway | PM Modi To Launch 4 Stations In Karnataka

by kalpa News
July 16, 2026
0

Kalpa Media House  |  Bengaluru  | Indian Railways continues its transformative journey with a strong focus on modernization and global...

Read moreDetails
SWR to run special trains for Good Friday, Easter rush

Indian Railway | Danapur and Bengaluru Special Trains Extension

July 16, 2026
Shivamogga's Sri Raghavendra Swamy Mutt Becomes First In South India To Receive Three ISO Certifications

Shivamogga | Raghavendra Swamy Mutt Becomes First In South India To Receives 3 ISO Certification

July 16, 2026
Mysore - Shivamogga - Talguppa Train Indian Railway

Indian Railway | Visakhapatnam– Bengaluru–Visakhapatnam Special Train Extension

July 16, 2026
Amrit Bharat Station Scheme

Hubballi Division Hosts Student Competitions to Promote Amrit Bharat Station Scheme

July 16, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL