ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ರಾಜ್ಯ ವಿಧಾನ ಪರಿಷತ್‌ಗೆ ನಡೆಯಲಿರುವ ಚುನಾವಣೆಯ ಶಿವಮೊಗ್ಗ ಜಿಲ್ಲೆಯ ವೀಕ್ಷಕರಾಗಿ ಹಿರಿಯ ಐಎಎಸ್ ಅಧಿಕಾರಿ ವಿ.ಅನ್ಬುಕುಮಾರ್ ಅವರನ್ನು ಚುನಾವಣಾ ಆಯೋಗ ನೇಮಕ ಮಾಡಿದೆ.

ಚುನಾವಣೆಗೆ ಸಂಬಂಧಿಸಿದ ಯಾವುದೇ ದೂರು, ಅಹವಾಲುಗಳನ್ನು ಅವರ ಮೊಬೈಲ್ ಸಂಖ್ಯೆ 9449892000 ಸಂಖ್ಯೆಗೆ ಕರೆ ಮಾಡಿ ನೀಡಬಹುದಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















